ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಟಾಟಾ ಮುಂಬೈ ಮ್ಯಾರಥಾನ್ 2027 ನೋಂದಣಿ ಆರಂಭ; ಜ.17ರಂದು ಓಟಕ್ಕೆ ಚಾಲನೆ
August 1, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣಾ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಲ್ಲ 34 ವಾರ್ಡ್‌ಗಳ ಫಲಿತಾಂಶ ಘೋಷಣೆಯಾಗಿದೆ. 10 ಗಂಟೆಯ ಒಳಗಾಗಿ ಫಲಿತಾಂಶ ಪ್ರಕಟವಾಗಿದ್ದು, 34 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 18 ಕಾಂಗ್ರೆಸ್, 11 ಜೆಡಿಎಸ್, 4 ಬಿಜೆಪಿ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣಾ ಫಲಿತಾಂಶ ಹಂತ ಹಂತವಾಗಿ ಘೋಷಣೆಯಾಗುತ್ತಿದ್ದು, ಈಗಾಗಲೇ ಬಿಜೆಪಿಯ ಮೂವರು ಅಭ್ಯರ್ಥಿಗಳು ವಿಜಯಮಾಲೆ ಧರಿಸಿದ್ದಾರೆ. 9 ಗಂಟೆ ವೇಳೆಗೆ ಘೋಷಣೆಯಾದ ಫಲಿತಾಂಶದಂತೆ 4ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಅನುಪಮಾ ಚನ್ನೇಶ್ ಸೇರಿದಂತೆ ಕಮಲ ಪಕ್ಷದ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯ ಫಲಿತಾಂಶ ಹಂತ ಹಂತವಾಗಿ ಘೋಷಣೆಯಾಗುತ್ತಿದ್ದು, ಹಲವು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಮಾಲೆ ಧರಿಸಿದ್ದಾರೆ. ಪ್ರಮುಖವಾಗಿ 17ನೆಯ ವಾರ್ಡ್ ಟಿಪ್ಪು, 14ನೆಯ ವಾರ್ಡ್ ಬಿ.ಟಿ. ನಾಗರಾಜ್, ಹೈದರ್, ಸುದೀಪ್, ಮಣಿ, ಚನ್ನಪ್ಪ, ಟೀಕೂ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಏ.30ರ ನಾಳೆ ಹಳೇನಗರದ ಸಂಚಿಹೊನ್ನಮ್ಮ ಬಾಲಿಕಾ ಪದವಿ ಪೂರ್ವ ಶಾಲೆಯಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರಕಾಶ್ ಹೇಳಿದರು. ಸುದ್ಧಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 5 ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದಲ್ಲಿ ಎ.27ರ ನಾಳೆ ನಗರಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಪೊಲೀಸ್ ಇಲಾಖೆಯಿಂದ ಜಾಗೃತಿ ಪಥಸಂಚಲನ ನಡೆಸಲಾಯಿತು. ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಗಿದ್ದು, ಭದ್ರತೆಗಾಗಿ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಇಂದು 13 ನೇ ವಾರ್ಡಿಗೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿದರು. ಹಾಗೂ ಅವರೊಂದಿಗೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್ ದತ್ತಾತ್ರಿ, ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೊಸಮನೆ, ಅಶ್ವಥ ನಗರದ 15ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಕಲಾವತಿ ನಾರಾಯಣಪ್ಪ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನ ಸಮಗ್ರ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯನ್ನು ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಬಿಜೆಪಿ ಕಾರ್ಯಕರ್ತರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದೇವೆ ಎಂದು ಹೊಳಲೂರು ಜಿಪಂ ಸದಸ್ಯ ಕೆ.ಈ. ಕಾಂತೇಶ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಜೈ ಶ್ರೀರಾಮ್ ಘೋಷಣೆಯೊಂದಿಗೆ ಮಾತನ್ನು ಆರಂಭಿಸಿದ ಅವರು, ಅಭಿವೃದ್ಧಿಯಲ್ಲಿ ...
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿ ರಚಿಸಲಾಗಿದ್ದು, ಕ್ಷೇತ್ರ ಪ್ರಮುಖ್ ಆಗಿ ಬಿ.ಕೆ ಶ್ರೀನಾಥ್ ಅವರನ್ನು ನೇಮಕಗೊಳಿಸಲಾಗಿದೆ. ಚುನಾವಣಾ ಕಾರ್ಯಾಲಯ ಜವಾಬ್ದಾರಿ ಸಿ. ರಾಘವೇಂದ್ರ, ವಿಲಾಸ್‌ರಾವ್, ಅನುಮತಿಗಳು ವಿಜಯ್‌ರಾಜ್, ಮಾಧ್ಯಮ ...
Copyright © 2026 Kalpa News. Designed by KIPL