Thursday, October 1, 2026
Advertisement
ADVERTISEMENT

Tag: Bhadravathi

ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ. ಲಕ್ಷೀಪ್ರಸಾದ್

ಅನಾವಶ್ಯಕವಾಗಿ ಓಡಾಡಿದರೆ ವಾಹನ ಸೀಜ್, ಅಂಗಡಿ ಮುಂದೆ ಗುಂಪು ಸೇರಿದರೆ ಎಫ್’ಐಆರ್ ಎಸ್’ಪಿ ಲಕ್ಷ್ಮೀ ಪ್ರಸಾದ್ ನಿರ್ದೇಶನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಜನತಾ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಸೀಜ್ ಮಾಡಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಸಿಟಿ ರೌಂಡ್ಸ್‌ ನಡೆಸಿ, ಪರಿಶೀಲನೆ ...

ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!

ಭದ್ರಾವತಿಯಲ್ಲಿ ಎಸ್‌ಪಿ ರೌಂಡ್ಸ್: ಅನಾವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾರಕ್ಷಣಾಧಿಕಾರಿ ಬಿ.ಎಮ್. ಲಕ್ಷ್ಮಿ ಪ್ರಸಾದ್ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರಾವತಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ನಡೆಸಿದರು. ಡಿವೈಎಸ್‌ಪಿ ಕೃಷ್ಣಮೂರ್ತಿ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಭದ್ರತೆ ...

ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ

ಅಗತ್ಯ ವಸ್ತು ಖರೀದಿ ಭರಾಟೆಯಲ್ಲಿ ಸಾಮಾಜಿಕ ಅಂತರ ಮರೆತ ಜನರಿಗೆ ನಗರಸಭೆಯಿಂದ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಿನ್ನೆ ರಾತ್ರಿಯಿಂದ 14 ದಿನಗಳ ಜನತಾ ಕರ್ಫ್ಯೂ ಜಾರಿಯಗಿರುವ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಅಗತ್ಯ ವಸ್ತು ಖರೀದಿಗೆ ಜನರು ನಗರದಲ್ಲಿ ಮುಗಿಬಿದ್ದ ದೃಶ್ಯ ಕಂಡು ಬಂದಿತು. ಬಸವೇಶ್ವರ ವೃತ್ತ ಹಾಗೂ ರೈಲ್ವೆ ನಿಲ್ದಾಣದ ಬಳಿಯ ಮಾರುಕಟ್ಟೆಯಲ್ಲಿ ...

ಭದ್ರಾವತಿ ನಗರಸಭೆ ಚುನಾವಣೆ: ಜಿಲ್ಲಾಧಿಕಾರಿ ಶಿವಕುಮಾರ್ ಬೂತ್ ಪರಿಶೀಲನೆ

ಭದ್ರಾವತಿ ನಗರಸಭೆ ಚುನಾವಣೆ: ಜಿಲ್ಲಾಧಿಕಾರಿ ಶಿವಕುಮಾರ್ ಬೂತ್ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಕಡದಕಟ್ಟೆ, ಹೊಸ ಸಿದ್ದಾಪುರ, ಮಿಲ್ಟ್ರಿಕ್ಯಾಂಪ್, ಹಳೇನಗರದಲ್ಲಿ ನಗರಸಭೆ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಬೂತ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಉಪ ವಿಭಾಗೀಯ ಅಧಿಕಾರಿಗಳು ಮತ್ತು ಭದ್ರಾವತಿ ತಹಶೀಲ್ದಾರ್ ಉಪಸ್ಥಿತರಿದ್ದರು. ...

ಭದ್ರಾವತಿ ಜನತೆ ನಗರಸಭೆ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್‌ಗೆ ನೀಡಲಿದ್ದಾರೆ: ಶಾಸಕ ಸಂಗಮೇಶ್ವರ್ ಭರವಸೆ

ಭದ್ರಾವತಿ ಜನತೆ ನಗರಸಭೆ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್‌ಗೆ ನೀಡಲಿದ್ದಾರೆ: ಶಾಸಕ ಸಂಗಮೇಶ್ವರ್ ಭರವಸೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಬೂತ್‌ನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಇಂದು ತಮ್ಮ ಮತ ಚಲಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅದಿಕಾರ ಹಿಡಿಯಲಿದೆ. ಹಾಗೂ ಎಲ್ಲದಕ್ಕೂ ಮುಂಬರುವ ...

ಭದ್ರಾವತಿಯ ಸ್ನೇಹ ಜೀವಿ ಬಳಗದ ಸತೀಶ್ ವಿಧಿವಶ

ಭದ್ರಾವತಿಯ ಸ್ನೇಹ ಜೀವಿ ಬಳಗದ ಸತೀಶ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸಮಾಜ ಸೇವೆ ಮೂಲಕವೇ ನಗರದಲ್ಲಿ ಗುರುತಿಸಿಕೊಂಡಿದ್ದ ಸ್ನೇಹ ಜೀವಿ ಬಳಗದ ಎಸ್. ಸತೀಶ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸತೀಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ...

ನಗರಸಭೆ ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ರೂಟ್ ಮಾರ್ಚ್

ನಗರಸಭೆ ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ರೂಟ್ ಮಾರ್ಚ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದಲ್ಲಿ ಎ.27ರ ನಾಳೆ ನಗರಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಪೊಲೀಸ್ ಇಲಾಖೆಯಿಂದ ಜಾಗೃತಿ ಪಥಸಂಚಲನ ನಡೆಸಲಾಯಿತು. ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಗಿದ್ದು, ಭದ್ರತೆಗಾಗಿ ...

ಭದ್ರಾವತಿ ನಗರಸಭೆ ಚುನಾವಣೆ: ಕಣದಲ್ಲಿರುವ  ಅಭ್ಯರ್ಥಿಗಳ ವಿವರ ಹೀಗಿದೆ!

ಭದ್ರಾವತಿ ನಗರಸಭೆ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳ ವಿವರ ಹೀಗಿದೆ!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯ ಸರ್ಕಾರ ಶನಿವಾರ ಮತ್ತು ಭಾನುವಾರ ವೀಕ್ ಎಂಡ್ ಲಾಕ್‌ಡೌನ್ ಘೋಷಿಸಿದ್ದರೂ, ನಗರಸಭೆ ಚುನಾವಣೆ ಹಿನ್ನೆಲೆ ನಗರದ 35 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಮನೆ ಮನೆಗೆ ತರಳಿ ಮತಯಾಚನೆ ನಡೆಸಿದರು. ಬಹುತೇಕ ಗ್ರಾಮೀಣ ಪರಿಸರ ಹೊಂದಿರುವ ಭಂಡಾರಹಳ್ಳಿ ...

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯಲ್ಲಿ ಉಪ್ಪಾರ ಸಮಾಜದವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ ಗಿರೀಶ್ ಉಪ್ಪಾರ ಮನವಿ ಮಾಡಿದರು. ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮ-ಮನೆ ಮತಯಾಚನೆ ನಡೆಸುವ ಸಂದರ್ಭದಲ್ಲಿ ಸಮಾಜದ ಮುಖಂಡರೆಲ್ಲರೂ ...

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...

Page 108 of 198 1 … 107 108 109 … 198
  • Trending
  • Latest
error: Content is protected by Kalpa News!!