Thursday, October 1, 2026
Advertisement
ADVERTISEMENT

Tag: Bhadravathi

ಭದ್ರಾವತಿ: ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಭದ್ರಾವತಿ: ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಟುಂಬದ ಸದಸ್ಯರ ಜೊತೆಗೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆಯೂ ಸಹ ಹೆಚ್ಚಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ ...

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕರಾದ ದಿವಂಗತ ಮುತ್ತಪ್ಪ ರೈ ಕುರಿತು ಸಮಾಜದಲ್ಲಿ ತಪ್ಪು ಪರಿಕಲ್ಪನೆ ಮೂಡಿಸಲಾಗಿದ್ದು, ವಾಸ್ತವವಾಗಿ ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದರು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಭಾನುವಾರ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಪೊಲೀಸರ ಕಾರ್ಯಾಚರಣೆ: ಭದ್ರಾವತಿ ಹೊಸಮನೆಯ ಮೊಬೈಲ್ ಕಳ್ಳನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಮೊಬೈಲ್’ಗಳನ್ನು ಕಳ್ಳತನ ಮಾಡಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನಿವಾಸಿ ವಿಶಾಲ್(18) ಎಂಬಾತ ಕಳ್ಳತನ ಮಾಡಿದ್ದ ಮೊಬೈಲ್’ಗಳನ್ನು ಮಾರಾಟ ಮಾಡುತ್ತಿದ್ದನು. ಈತ ಮೊಬೈಲ್ ಮಾರುತ್ತಿರುವ ...

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳು ಬೆಲೆ ಏರಿಕೆ ...

ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಸೇರಿ ಭದ್ರಾವತಿಯ ಹಲವೆಡೆ ರಥಸಪ್ತಮಿ ಆಚರಣೆ

ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಸೇರಿ ಭದ್ರಾವತಿಯ ಹಲವೆಡೆ ರಥಸಪ್ತಮಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಉತ್ಸವಾದಿಗಳು ನಡೆದವು. ಇಂದು ಮುಂಜಾನೆಯಿಂದಲೇ ಮೂಲ ದೇವರಿಗೆ ವಿಶೇಷ ಅಭಿಷೇಕ, ಪೂಜೆ ನಡೆಸಲಾಯಿತು. ಉತ್ಸವ ಮೂರ್ತಿಯನ್ನು ಗರುಡ ಪಲ್ಲಕ್ಕಿ ...

ಶಿವಾಜಿ ಜಯಂತಿ ಹಿನ್ನೆಲೆ ರಕ್ತದಾನ ಶಿಬಿರ ಯಶಸ್ವಿ: ಎಲ್ಲೆಡೆ ಮೊಳಗಿದ ಹಿಂದುತ್ವದ ಜಯಘೋಷ

ಶಿವಾಜಿ ಜಯಂತಿ ಹಿನ್ನೆಲೆ ರಕ್ತದಾನ ಶಿಬಿರ ಯಶಸ್ವಿ: ಎಲ್ಲೆಡೆ ಮೊಳಗಿದ ಹಿಂದುತ್ವದ ಜಯಘೋಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಛತ್ರಪತಿ ಶಿವಾಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಅರಳೀಹಳ್ಳಿ ಹಾಗೂ ಸೀತಾರಾಮಪುರದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70 ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ: ಮೂವರು ದರೋಡೆಕೋರರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: 2019ರ ಎಪ್ರಿಲ್ ತಿಂಗಳಿನಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರನ್ನು ಸುಲಿಗೆ ಮಾಡಿದ್ದ ಮೂವರು ದರೋಡೆಕೋರರನ್ನು ನ್ಯೂಟೌನ್ ಪೊಲೀಸರ ಬಂಧಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಚ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ...

ಭದ್ರಾವತಿ: ಜನ ಮೆಚ್ಚುವಂತಹ ಕಾರ್ಯ ಮಾಡಿ: ಪೌರಾಯುಕ್ತ ಮನೋಹರ್

ಭದ್ರಾವತಿ: ಜನ ಮೆಚ್ಚುವಂತಹ ಕಾರ್ಯ ಮಾಡಿ: ಪೌರಾಯುಕ್ತ ಮನೋಹರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜನರು ಮೆಚ್ಚುವಂತಹ ಕಾರ್ಯಗಳನ್ನು ಮಾಡಿ. ಇದರಿಂದ ಸಮಾಜ ನಮ್ಮನ್ನು ಗುರುತಿಸಿ ಗೌರವಿಸುತ್ತದೆ ಎಂದು ನಗರಸಭೆ ಪೌರಾಯುಕ್ತ ಮನೋಹರ್ ತಿಳಿಸಿದರು. ಸಿದ್ದಾರೂಢ ನಗರದ ಶಾಶ್ವತಿ ಮಹಿಳಾ ಸಮಾಜದ ವತಿಯಿಂದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾಜದ ...

ಭದ್ರಾವತಿ: ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಜನಸೈನ್ಯ ಪ್ರತಿಭಟನೆ

ಭದ್ರಾವತಿ: ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕರ್ನಾಟಕ ಜನಸೈನ್ಯ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಡಾ. ರಾಜ್‌ಕುಮಾರ್ ಅವರ ಪುತ್ಥಳಿ ಕುರಿತು ತೀರಾ ಕೀಳುಮಟ್ಟದ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ವಿರುದ್ಧ ಕರ್ನಾಟಕ ಜನಸೈನ್ಯ ಸಂಘಟನೆ ಇಂದು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ಡಾ. ರಾಜ್‌ಕುಮಾರ್ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಫೆ.21ರಂದು ಭದ್ರಾವತಿಯ ಕೆಲವು ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ವಿದ್ಯುತ್ ವಿತರಣಾ ಕೇಂದ್ರದ 110ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಮತ್ತು 11ಕೆ.ವಿ ಫೀಡೆರ್‌ಗಳ ನಿರಂತರ ಜ್ಯೋತಿ ಕಾಮಗಾರಿಗಾಗಿ ಈ ಕೆಳಕಂಡ ಪ್ರದೇಶಗಳಲ್ಲಿ ಫೆ.21ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ...

Page 121 of 198 1 … 120 121 122 … 198
  • Trending
  • Latest
error: Content is protected by Kalpa News!!