Thursday, October 1, 2026
Advertisement
ADVERTISEMENT

Tag: Bhadravathi

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಫೆ.14ರಿಂದ ನಾಲ್ಕು ದಿನ ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.14ರಿಂದ 16ರವರೆಗೂ ಮೂರು ದಿನಗಳ ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.14ರ ಪ್ರವಾಸ ವಿವರ: ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ 2.25ಕ್ಕೆ ನ್ಯಾಮತಿ ತಾಲೂಕಿನ ಸುರಗೊಂಡನಕೊಪ್ಪಕ್ಕೆ ...

ಉಂಬ್ಳೇಬೈಲ್: ಊರಿಗೆ ಬಂದ ಕಾಡಾನೆಗಳು

ಉಂಬ್ಳೇಬೈಲ್: ಊರಿಗೆ ಬಂದ ಕಾಡಾನೆಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಂಬಳೇಬೈಲು ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಕ್ಕರೆಬೈಲು ಆನೆ ಬಿಡಾರದ ಆನೆಗಳೊಂದಿಗೆ ಕಾಡಾನೆಗಳನ್ನು ಓಡಿಸಲು ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ನರಸಿಂಹರಾಜಪುರ ರಸ್ತೆಯಲ್ಲಿ ಕಾಕನಹಸೂಡಿವರಗೆ ಓಡಿಸಲಾಗಿತ್ತು. ಆದರೆ ಮೂರು ಕಾಡಾನೆಗಳು ಕೇವಲ ನಾಲ್ಕೇ ...

ಸ್ನೇಹ ಜೀವ ಬಳಗ-ಸವಿತಾ ಸಮಾಜದ ಸಹಯೋಗದಲ್ಲಿ ಭದ್ರಾವತಿಯಲ್ಲೊಂದು ಮಾದರಿ ಸೇವಾ ಕಾರ್ಯ

ಸ್ನೇಹ ಜೀವ ಬಳಗ-ಸವಿತಾ ಸಮಾಜದ ಸಹಯೋಗದಲ್ಲಿ ಭದ್ರಾವತಿಯಲ್ಲೊಂದು ಮಾದರಿ ಸೇವಾ ಕಾರ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದಿಕ್ಕಿಲ್ಲದವರನ್ನು ತಾತ್ಸಾರದಿಂದಲೇ ನೋಡುವ ಈ ಕಾಲದಲ್ಲಿ ನಿರಾಶ್ರಿತರಿಗೆ ಉಚಿತ ಕ್ಷೌರ ಮಾಡುವ ಮೂಲಕ ಮಾದರಿ ಕಾರ್ಯವೊಂದನ್ನು ಸವಿತಾ ಸಮಾಜ ಹಾಗೂ ಸ್ನೇಹ ಜೀವಿ ಬಳಗ ಮಾಡಿದೆ. ನ್ಯೂಟೌನ್ ತಮಿಳು ಸರ್ಕಾರಿ ಶಾಲೆ ಹಿಂಭಾಗದ ಖಾಲಿ ...

ಯುವಕರು ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಸಿದ್ದರಾಮಯ್ಯ ಕರೆ

ಯುವಕರು ಸಂಘಟನಾತ್ಮಕವಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು: ಸಿದ್ದರಾಮಯ್ಯ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಯುವ ನಾಯಕರು ಹಾಗೂ ಕಾರ್ಯಕರ್ತರು ಸಂಘಟನಾತ್ಮಕವಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ...

ಈ ಒಂದು ಕಾರ್ಯಕ್ಕೆ ಮೋದಿಯವರನ್ನು ನಾವು ಅಭಿನಂದಿಸಬೇಕು: ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

ಈ ಒಂದು ಕಾರ್ಯಕ್ಕೆ ಮೋದಿಯವರನ್ನು ನಾವು ಅಭಿನಂದಿಸಬೇಕು: ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರಾಮ ಮಂದಿರ ನಿರ್ಮಾಣವಾಗುತ್ತಿರುವ ಒಂದು ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವೆಲ್ಲರೂ ತುಂಬು ಹೃದಯದಿಂದ ಅಭಿನಂದಿಸಬೇಕು ಎಂದು ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ ಹೇಳಿದರು. ಅಯೋಧ್ಯ ರಾಮಮಂದಿರ ನಿರ್ಮಾಣದ ನಿಧಿ ಸಂಗ್ರಹಣಾ ...

ಭದ್ರಾವತಿ: ಅರ್ಚಕರು ಧಾರ್ಮಿಕ ಕಾರ್ಯ ಮುಂದುವರೆಸಲು ಕೃಷ್ಣಮೂರ್ತಿ ಸೋಮಯಾಜಿ ಕರೆ

ಭದ್ರಾವತಿ: ಅರ್ಚಕರು ಧಾರ್ಮಿಕ ಕಾರ್ಯ ಮುಂದುವರೆಸಲು ಕೃಷ್ಣಮೂರ್ತಿ ಸೋಮಯಾಜಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅರ್ಚಕರು ತಾವು ನಡೆಸಿಕೊಂಡು ಬರುತ್ತಿರುವ ಧಾರ್ಮಿಕ ಕಾರ್ಯಗಳನ್ನು ಮುಂದಿನ ದಿನಗಳಲ್ಲೂ ಇನ್ನೂ ಹೆಚ್ಚಿನ ರೀತಿಯಲ್ಲಿ ನಡೆಸುವ ಮೂಲಕ ಸಮಾಜದ ಕಲ್ಯಾಣಕ್ಕಾಗಿ ತಮ್ಮದೇ ಆದ ಸೇವೆಯನ್ನು ಸಲ್ಲಿಸಬೇಕೆಂದು ಧರ್ಮ ಜಾಗರಣ ಅರ್ಚಕರ ಮಹಾಸಭಾ ಗೌರವಾಧ್ಯಕ್ಷ ವೇದಬ್ರಹ್ಮ ...

ಕೇಂದ್ರದ ವಿರುದ್ಧ ಬಾರಂದೂರು ಬಳಿ ಬೈಪಾಸ್’ನಲ್ಲಿ ಹೆದ್ದಾರಿ ತಡೆ: ವಾಹನ ಸವಾರರ ಪರದಾಟ

ಕೇಂದ್ರದ ವಿರುದ್ಧ ಬಾರಂದೂರು ಬಳಿ ಬೈಪಾಸ್’ನಲ್ಲಿ ಹೆದ್ದಾರಿ ತಡೆ: ವಾಹನ ಸವಾರರ ಪರದಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂಬುದು ಸೇರಿದಂತೆ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಹಲವು ಸಂಘಟನೆಗಳ ವತಿಯಿಂದ ಬಾರಂದೂರು ಬಳಿಯ ಬೈಪಾಸ್ ಹೆದ್ದಾರಿಯಲ್ಲಿ ಗಂಟೆಗೂ ಹೆಚ್ಚು ಕಾಲ ರಸ್ತೆ ...

ಭಗವಾನ್ ಮುಖಕ್ಕೆ ಮಸಿ: ಏಕಕಾಲಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕ್ಷಿಯಾದ ಭದ್ರಾವತಿ

ಭಗವಾನ್ ಮುಖಕ್ಕೆ ಮಸಿ: ಏಕಕಾಲಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕ್ಷಿಯಾದ ಭದ್ರಾವತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮೈಸೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ಪ್ರಪ.ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಎಂಬ ಯುವ ನ್ಯಾಯವಾದಿಯೊಬ್ಬರು ಮಸಿಬಳಿದ ಘಟನೆಯನ್ನು ಖಂಡಿಸಿ ಪ್ರಗತಿಪರರು ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರೆ, ಅದೇ ಸಂದರ್ಭದಲ್ಲಿ ಅದೇ ಸ್ಥಳದಲ್ಲಿ ಮಸಿ ಬಳಿದ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.6ರ ನಾಳೆ ಭದ್ರಾವತಿಯ ಬಹಳಷ್ಟು ಕಡೆ ಪವರ್ ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೀಗೆಬಾಗಿ ಮೆಸ್ಕಾಂ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ...

ಭದ್ರಾವತಿ ನಗರಸಭೆ ಮಾಜಿ ಸದಸ್ಯೆ ಉಮಾದೇವಿ ನಿಧನ

ಭದ್ರಾವತಿ ನಗರಸಭೆ ಮಾಜಿ ಸದಸ್ಯೆ ಉಮಾದೇವಿ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರಸಭೆ ಮಾಜಿ ಸದಸ್ಯೆ ಉಮಾದೇವಿ(79) ಅವರು ಇಂದು ಮಧ್ಯಾಹ್ನ ನಿಧನರಾದರು. ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ರಸ್ತೆಯ ನಿವಾಸಿಯಾಗಿದ್ದ ಇವರು, ವಯೋಸಹಜ ಅಸ್ವಸ್ಥತೆಯಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಬಿ.ಎಚ್. ರುದ್ರಪ್ಪ ಅವರ ಪತ್ನಿಯಾದ ...

Page 123 of 198 1 … 122 123 124 … 198
  • Trending
  • Latest
error: Content is protected by Kalpa News!!