Thursday, October 1, 2026
Advertisement
ADVERTISEMENT

Tag: Bhadravathi

ಭದ್ರಾವತಿಯ ಹಲವು ರಸ್ತೆ, ವೃತ್ತಗಳ ಅಭಿವೃದ್ಧಿ: ಎಲ್ಲೆಲ್ಲಿ ಅಗಲೀಕರಣ? ಇಲ್ಲಿದೆ ಮಾಹಿತಿ

ಭದ್ರಾವತಿಯ ಹಲವು ರಸ್ತೆ, ವೃತ್ತಗಳ ಅಭಿವೃದ್ಧಿ: ಎಲ್ಲೆಲ್ಲಿ ಅಗಲೀಕರಣ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳ ಅಭಿವೃದ್ಧಿ ಕಾರ್ಯಗಳು ಶೀಘ್ರದಲ್ಲೇ ಆರಂಭವಾಗಲಿದ್ದು, ಇದಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ನಗರಸಭೆ ಆಯುಕ್ತ ಮನೋಹರ್ ಮನವಿ ಮಾಡಿದರು. ನಗರಸಭೆಯ ಸರ್.ಎಂ.ವಿ. ಸಭಾಂಗಣದಲ್ಲಿ ಕರೆಯಲಾಗಿದ್ದ 2021-22ನೆಯ ...

ಭದ್ರಾವತಿಯ ದೊಡ್ಡೇರಿ ಬಳಿ ಭೀಕರ ಅಪಘಾತ: ಹೊಸಮನೆಯ ಇಬ್ಬರು ಬೈಕ್ ಸವಾರರ ಸಾವು

ಭದ್ರಾವತಿಯ ದೊಡ್ಡೇರಿ ಬಳಿ ಭೀಕರ ಅಪಘಾತ: ಹೊಸಮನೆಯ ಇಬ್ಬರು ಬೈಕ್ ಸವಾರರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೊಡ್ಡೇರಿ ಬಳಿಯಲ್ಲಿ ನಿನ್ನೆ ರಾತ್ರಿ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡೇರಿ ಬಳಿಯಲ್ಲಿ ನಿನ್ನೆ ರಾತ್ರಿ ಘಟನೆ ಸಂಭವಿಸಿದೆ. ಭದ್ರಾವತಿಯಿಂದ ಶಿವನೇ ...

ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

ಭದ್ರಾವತಿ ನಗರಸಭೆ ಚುನಾವಣೆಯ ಎಲ್ಲ ವಾರ್ಡ್‌ಗಳಲ್ಲಿ ಎಎಪಿ ಅಭ್ಯರ್ಥಿಗಳು ಕಣಕ್ಕೆ: ಜಿಲ್ಲಾಧ್ಯಕ್ಷ ರವಿಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಂಬರುವ ಭದ್ರಾವತಿ ನಗರಸಭೆಯ ಚುನಾವಣೆಯಲ್ಲಿ ಎಲ್ಲ 35 ವಾರ್ಡ್‌ಗಳಲ್ಲಿಯೂ ಅಮ್ ಅದ್ಮಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ರವಿ ಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ...

ಭದ್ರಾವತಿ ಕಾರೆಹಳ್ಳಿ ಬಳಿ ಕೆರೆಗೆ ಉರುಳಿದ ಲಾರಿ

ಭದ್ರಾವತಿ ಕಾರೆಹಳ್ಳಿ ಬಳಿ ಕೆರೆಗೆ ಉರುಳಿದ ಲಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಾರೆ ಹಳ್ಳಿ ಬಳಿಯಲ್ಲಿ ಎಂ ಸ್ಯಾಂಡ್ ತುಂಬಿದ ಲಾರಿಯೊಂದು ಕೆರೆಗೆ ಉರುಳಿ ಬಿದ್ದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎಂ ಸ್ಯಾಂಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. ಲಾರಿ ...

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಹೊಳೆಹೊನ್ನೂರಿನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಬಿ.ಎಸ್. ಪ್ರಕಾಶ್ ಎನ್ನುವವರನ್ನು ಬಂಧಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ ವಿದ್ಯುತ್ ...

ಶಿವಮೊಗ್ಗ-ಭದ್ರಾವತಿಯಲ್ಲಿ ನಾಲ್ಕು ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರ ಆರಂಭ: 60.76 ಕೋಟಿ ರೂ. ಬಿಡುಗಡೆ

ಶಿವಮೊಗ್ಗ-ಭದ್ರಾವತಿಯಲ್ಲಿ ನಾಲ್ಕು ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರ ಆರಂಭ: 60.76 ಕೋಟಿ ರೂ. ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ...

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಭದ್ರಾವತಿ: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ 39 ಗ್ರಾಮ ಪಂಚಾಯ್ತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾಧಿಕಾರಿಗಳು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಶ್ರೀ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ಮೀಸಲಾತಿ ನಿಗದಿ ಸಭೆ ನಡೆದಿದ್ದು, ...

ಮತವನ್ನು ಮಾರಿಕೊಳ್ಳದೇ ಸಂವಿಧಾನದ ಆಶಯದಂತೆ ಯೋಗ್ಯರನ್ನು ಆಯ್ಕೆ ಮಾಡಿ: ಪೊಲೀಸ್ ಉಮೇಶ್ ಆಶಯ

ಮತವನ್ನು ಮಾರಿಕೊಳ್ಳದೇ ಸಂವಿಧಾನದ ಆಶಯದಂತೆ ಯೋಗ್ಯರನ್ನು ಆಯ್ಕೆ ಮಾಡಿ: ಪೊಲೀಸ್ ಉಮೇಶ್ ಆಶಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಡಿಯ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿರುವ ನಮ್ಮ ಸಂವಿಧಾನದ ಆಶಯದಂತೆ ಚುನಾವಣೆಗಳಲ್ಲಿ ಯೋಗ್ಯರನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕಾರಣಕರ್ತರಾಗಬೇಕು ಎಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕರೆ ನೀಡಿದರು. ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.28-29ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ಕಾಲೋನಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಜನವರಿ 28 ಹಾಗೂ 29ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಆಗಾಗ ವಿದ್ಯುತ್ ವ್ಯತ್ಯಯವಾಗಲಿದೆ. ...

ಸಾಮಾನ್ಯ ನೌಕರನ ಕುಟುಂಬಕ್ಕಾಗಿ ಒಂದಾದ ಉಕ್ಕಿನ ನಗರಿಯ ನಾಯಕರು

ಸಾಮಾನ್ಯ ನೌಕರನ ಕುಟುಂಬಕ್ಕಾಗಿ ಒಂದಾದ ಉಕ್ಕಿನ ನಗರಿಯ ನಾಯಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರಾಜಕೀಯ ಹಾಗೂ ರಾಜಕೀಯೇತರ ನಾಯಕರ ವೈರುಧ್ಯಗಳು ಏನೇ ಇದ್ದರೂ ಮಾನವೀಯತೆಯ ವಿಚಾರ ಬಂದಾಗ ಭಿನ್ನತೆ ಮರೆತು ಒಂದಾಗುವುದು ಉತ್ತಮ ಸಮಾಜದ ಲಕ್ಷಣ. ಇದಕ್ಕೆ ಪೂರಕವಾಗಿರುವ ಒಂದು ಘಟನೆ ಇಂದು ನಗರದಲ್ಲಿ ನಡೆದಿದೆ. ಹೌದು...ಇಂದು ಮುಂಜಾನೆ ...

Page 124 of 198 1 … 123 124 125 … 198
  • Trending
  • Latest
error: Content is protected by Kalpa News!!