Thursday, October 1, 2026
Advertisement
ADVERTISEMENT

Tag: Bhadravathi

ಶಾಸಕ ಸಂಗಮೇಶ್ವರ್ ಸಂಧಾನ ಯಶಸ್ವಿ: ವಿಐಎಸ್’ಎಲ್ ಮೃತ ನೌಕರನ ಪತ್ನಿ-ಪುತ್ರಿಗೆ ಉದ್ಯೋಗ, 10 ಲಕ್ಷ ರೂ. ಪರಿಹಾರ

ಶಾಸಕ ಸಂಗಮೇಶ್ವರ್ ಸಂಧಾನ ಯಶಸ್ವಿ: ವಿಐಎಸ್’ಎಲ್ ಮೃತ ನೌಕರನ ಪತ್ನಿ-ಪುತ್ರಿಗೆ ಉದ್ಯೋಗ, 10 ಲಕ್ಷ ರೂ. ಪರಿಹಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ಕರ್ತವ್ಯ ನಿರತರಾಗಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ವಿಐಎಸ್’ಎಲ್ ಗುತ್ತಿಗೆ ನೌಕರ ಅಂಥೋಣಿ ಅವರ ಕುಟುಂಬದಲ್ಲಿ ಇಬ್ಬರಿಗೆ ಗುತ್ತಿಗೆ ಉದ್ಯೋಗ ಹಾಗೂ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಅಂಥೋಣಿಯವರು ಇಂದ ...

ವಿಐಎಸ್’ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ಗುತ್ತಿಗೆ ನಿರತ ನೌಕರ ಸಾವು: ಕಾರ್ಖಾನೆ ಮುಂದೆ ಪ್ರತಿಭಟನೆ

ವಿಐಎಸ್’ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ಗುತ್ತಿಗೆ ನಿರತ ನೌಕರ ಸಾವು: ಕಾರ್ಖಾನೆ ಮುಂದೆ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ತವ್ಯ ನಿರತನಾಗಿದ್ದ ಗುತ್ತಿಗೆ ನೌಕರನೊಬ್ಬರು ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದು, ವಿಐಎಸ್’ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಐಎಸ್’ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಅಂಥೋಣಿ ರಾಜ್(47) ಎನ್ನುವವರು ಇಂದು ಕರ್ತವ್ಯದಲ್ಲಿದ್ದಾಗಲೇ ...

ಹುಣಸೋಡಿನಲ್ಲಿ ಸ್ಫೋಟಗೊಂಡ ಜಿಲೆಟಿನ್, ಡೈನಾಮೈಟ್ ಅಂತರಗಂಗೆಯಿಂದ ಪೂರೈಕೆಗೊಂಡಿತ್ತಾ?

ಹುಣಸೋಡಿನಲ್ಲಿ ಸ್ಫೋಟಗೊಂಡ ಜಿಲೆಟಿನ್, ಡೈನಾಮೈಟ್ ಅಂತರಗಂಗೆಯಿಂದ ಪೂರೈಕೆಗೊಂಡಿತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಿವಮೊಗ್ಗ ತಾಲೂಕಿನ ಹುಣಸೋಡಿನಲ್ಲಿ ಮೊನ್ನೆ ಸಂಭವಿಸಿದ ಜಿಲೆಟಿನ್ ಹಾಗೂ ಡೈನಾಮೈಟ್ ಭದ್ರಾವತಿ ತಾಲೂಕಿನ ಅಂಗರಗಂಗೆಯಿಂದ ಪೂರೈಕೆಗೊಂಡಿತ್ತು ಎಂಬ ಮಾಹಿತಿಯೊಂದು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಇಂತಹುದ್ದೊಂದು ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು, ಅಧಿಕೃತವಾಗಿ ಯಾವುದೇ ಮಾಹಿತಿ ...

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಶಬ್ದ: ಹಲವು ಕಡೆ ನಡುಗಿದ ಭೂಮಿ, ಆತಂಕದಲ್ಲಿ ಜನತೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಶಬ್ದ: ಹಲವು ಕಡೆ ನಡುಗಿದ ಭೂಮಿ, ಆತಂಕದಲ್ಲಿ ಜನತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು ರಾತ್ರಿ ಏಕಾಏಕಿ ಭಾರೀ ಶಬ್ದವೊಂದು ಕೇಳಿಬಂದಿದ್ದು, ಭೂಮಿ ನಡುಗಿದ ಅನುಭವವಾಗಿದೆ. ಶಿವಮೊಗ್ಗ ನಗರ, ಗ್ರಾಮಾಂತರ ಪ್ರದೇಶ, ಶಿಕಾರಿಪುರ, ಹೊಸನಗರ, ಆಯನೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.23-24ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ಪವರ್ ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗದ ಘಟಕ-2 ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಜ.23 ಹಾಗೂ 24ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ...

ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸಿ: ಭದ್ರಾವತಿ ಎಬಿವಿಪಿ ಪ್ರತಿಭಟನೆ

ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸಿ: ಭದ್ರಾವತಿ ಎಬಿವಿಪಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬೊಮ್ಮನಕಟ್ಟೆ ಸರ್.ಎಂ.ವಿ. ವಿಜ್ಞಾನ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೊರೋನಾ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.21ರಂದು ಹುತ್ತಾ, ನ್ಯೂಟೌನ್ ಸೇರಿ ಭದ್ರಾವತಿಯ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುವುದರಿಂದ ಜ.21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ...

ಭದ್ರಾವತಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಡಾಟಾ ಎಂಟ್ರಿ ಆಪರೇಟರ್

ಭದ್ರಾವತಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಡಾಟಾ ಎಂಟ್ರಿ ಆಪರೇಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಇಂದು ಮಧ್ಯಾಹ್ನದ ವೇಳೆಗೆ ದಾಳಿ ನಡೆದಿದ್ದು, ಲಂಚ ...

ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಹೋರಾಡಬೇಕು: ಶಾಸಕ ಸಂಗಮೇಶ್ವರ ಸಲಹೆ

ಧಾರ್ಮಿಕ ಕೇಂದ್ರಗಳು ಭಕ್ತರನ್ನು ಸುಶಿಕ್ಷಿತರನ್ನಾಗಿಸಬೇಕು: ಶಾಸಕ ಸಂಗಮೇಶ್ವರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಧಾರ್ಮಿಕ ಕೇಂದ್ರಗಳು ಭಕ್ತರಿಗೆ ಶ್ರದ್ಧಾ ಭಕ್ತಿಯನ್ನು ಕಲಿಸುವ ಜೊತೆಯಲ್ಲಿ ಸುಶಿಕ್ಷಿತರನ್ನಾಗಿಸಲು ಪ್ರಯತ್ನಿಸಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಅಭಿಪ್ರಾಯಪಟ್ಟರು. ತಿಮ್ಲಾಪುರದಲ್ಲಿ ಶ್ರೀ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಕರ ಸಂಕ್ರಾಂತಿಯ ಉತ್ತರಾಯಣದ ಪ್ರಥಮ ...

ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಹೋರಾಡಬೇಕು: ಶಾಸಕ ಸಂಗಮೇಶ್ವರ ಸಲಹೆ

ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಹೋರಾಡಬೇಕು: ಶಾಸಕ ಸಂಗಮೇಶ್ವರ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಿ ಭ್ರಷ್ಟಾಚಾರಿಗಳಿಗೆ ಎಚ್ಚರಿಸುವಂತಹ ಸುದ್ದಿ ಪ್ರಕಟಿಸುವಂತಾಗಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ನಿನ್ನೆ ಸಂಜೆ ಹೊಸ ಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಾಲಯದಲ್ಲಿ ಹದ್ದಿನ ಕಣ್ಣು ನೂತನ ...

Page 125 of 198 1 … 124 125 126 … 198
  • Trending
  • Latest
error: Content is protected by Kalpa News!!