Tuesday, September 29, 2026
Advertisement
ADVERTISEMENT

Tag: Bhadravathi

ಭದ್ರಾವತಿಯಲ್ಲಿ ಹಾಲಿ-ಮಾಜಿ ಶಾಸಕರ ಬಣಗಳ ಮಾತಿನ ಚಕಮಕಿ: ಲಘು ಲಾಠಿ ಪ್ರಹಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾವರಘಟ್ಟ ಸ್ಮಶಾನ ಜಾಗಕ್ಕೆ ಸಂಬಂಧಿಸಿದಂತೆ ಹಾಲಿ ಮತ್ತು ಮಾಜಿ ಶಾಸಕರ ಬಣಗಳ ನಡುವೆ ವಾಗ್ವಾದ ನಡೆದು, ಪರಿಸ್ಥಿತಿ ಬಿಗುವಿನ ವಾತಾವರಣಕ್ಕೆ ತಿರುಗಿದ ಪ್ರಸಂಗ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದ್ದು, ತಾವರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ...

ಭದ್ರಾವತಿಯಲ್ಲಿಂದು 10 ಕೊರೋನಾ ಪಾಸಿಟಿವ್: ಯಾವೆಲ್ಲಾ ರಸ್ತೆ ಸೀಲ್ ಡೌನ್ ಆಯಿತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಮಂಗಳವಾರ ನಗರಸಭೆ ವ್ಯಾಪ್ತಿಯಲ್ಲಿ 8 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 2 ಪ್ರಕರಣ ಸೇರಿದಂತೆ ಒಂದೇ ದಿನ ಹತ್ತು ಜನರಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಖಲಂದರ್ ನಗರದಲ್ಲಿ ಸುಮಾರು 50 ವರ್ಷದ ಪುರುಷನಲ್ಲಿ, ಜಟ್ ...

ಬಿಜೆಪಿ ಸೋಷಿಯಲ್ ಮೀಡಿಯಾ ವಿಭಾಗ ಸಂಚಾಲಕರಾಗಿ ಭದ್ರಾವತಿಯ ಅವಿನಾಶ್ ಆಯ್ಕೆ

ಬಿಜೆಪಿ ಸೋಷಿಯಲ್ ಮೀಡಿಯಾ ವಿಭಾಗ ಸಂಚಾಲಕರಾಗಿ ಭದ್ರಾವತಿಯ ಅವಿನಾಶ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಬಿಜೆಪಿ ಸಾಮಾಜಿಕ ಜಾಲತಾಣದ ವಿಭಾಗದ ಸಂಚಾಲಕರನ್ನಾಗಿ ಭದ್ರಾವತಿ ಹೊಸಮನೆಯ ಪಿ.ಎಸ್. ಅವಿನಾಶ್ ಅವರನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ನೇಮಕ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ಮಟ್ಕಾ, ಓಸಿ ಅಡ್ಡೆ ಮೇಲೆ ದಾಳಿ, ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಿವಮೊಗ್ಗದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ನಡೆದ ಬೆನ್ನಲ್ಲೇ ನಗರದ ಜೂಜು ಹಾಗೂ ಓಸಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಜುಲೈ 20ರ ನಿನ್ನೆ ಮೂರು ಪ್ರತ್ಯೇಕ ಠಾಣೆ ಪೊಲೀಸರು ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿಯಲ್ಲಿ 5 ವರ್ಷದ ಮಗು ಸೇರಿ ಏಳು ಮಂದಿಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಸೋಮವಾರ ನಗರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ನಾಲ್ವರಿಗೆ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಒಂದು ಮಗು ಸೇರಿದಂತೆ ಮೂವರಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಕಾಗದನಗರದಲ್ಲಿ 60 ವರ್ಷದ ಪುರುಷನಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಈತ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಜಿಲ್ಲೆಯಲ್ಲಿಂದು 12 ಕೊರೋನಾ ಪಾಸಿಟಿವ್, 61 ಮಂದಿ ಗುಣಮುಖ: ಭದ್ರಾವತಿಯಲ್ಲಿ ಅತಿ ಹೆಚ್ಚು ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 869ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, ...

ಬ್ಯಾಂಕ್ ಉದ್ಯೋಗಿ ಸೇರಿ ಭದ್ರಾವತಿಯಲ್ಲಿಂದು ಮೂರು ಕೊರೋನಾ ಪಾಸಿಟಿವ್

ಬ್ಯಾಂಕ್ ಉದ್ಯೋಗಿ ಸೇರಿ ಭದ್ರಾವತಿಯಲ್ಲಿಂದು ಮೂರು ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಭಾನುವಾರ ಮೂವರಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಕನಕ ನಗರದಲ್ಲಿ 62 ವರ್ಷದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಕಳೆದ ವಾರ ಈಕೆಯ ಮಗಳಿಗೆ ಪಾಸಿಟಿವ್ ಬಂದಿತ್ತು. ಈಗಾಗಲೇ ಈಕೆಯ ನಿವಸದ ಬೀದಿ ಸೀಲ್‌ಡೌನ್ ...

Page 157 of 198 1 … 156 157 158 … 198
  • Trending
  • Latest
error: Content is protected by Kalpa News!!