ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hyderabad | 35,000 Unite in Hyderabad for Pink Power Run 3.0 MEIL and Sudha Reddy Foundation jointly...
Read moreDetailsಭದ್ರಾವತಿ: ಭಾರಿ ಮಳೆಯಿಂದಾಗಿ ನೆರೆಹಾವಳಿಗೆ ತುತ್ತಾದ ಸಂತ್ರಸ್ತರಿಗೆ ತಾಲೂಕಿನ ಕಾರೇಹಳ್ಳಿ ಗ್ರಾಮದ ವಿವಿಧ ಸ್ತ್ರೀಶಕ್ತಿ ಸಂಘಗಳು ಸುಮಾರು 40 ಸಾವಿರ ಮೌಲ್ಯದ ಬಟ್ಟೆ ಚಾಪೆ ಸೇರಿದಂತೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತಕ್ಕೆ ನೀಡುವ ಮೂಲಕ ಸಂತ್ರಸ್ತರಿಗೆ ನೆರವಿಗೆ ಮುಂದಾಗಿದ್ದಾರೆ. ...
ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಾ ಅಪಮಾನ ಹಾಗು ಪ್ಲಾಸ್ಟಿಕ್ ಧ್ವಜ ವಿತರಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜ ಗೌರವದ ಸಂಕೇತವಾಗಿದ್ದು ದೇಶದ ಜನರು ಕೇವಲ ಆ: ...
ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ ...
ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು. ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ...
ಭದ್ರಾವತಿ: ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯೋರ್ವಳನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇನಗರದ ಸಂಚಿಯ ಹೊನ್ನಮ್ಮ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಇಂದಿರಾ ಎಂಬಾಕೆಯನ್ನು ಆಕೆಯ ಮನೆಯ ಅಡುಗೆ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ನೂತನ ...
ಭದ್ರಾವತಿ: ತಾಲೂಕಿನ ಹಿರಿಯೂರು ಗ್ರಾಮದ ಮಾನಸಿಕ ಅಸ್ವಸ್ಥ 40 ವರ್ಷದ ಪ್ರಭಾಕರ್ ಎಂಬುವವರು ಹುಟ್ಟಿನಿಂದ ಮಾನಸಿಕ ಅಸ್ವಸ್ಥನಾಗಿದ್ದು, ತಾಯಿ ಜಯಮ್ಮನ ಆಶ್ರಮದಲ್ಲಿ ಬೆಳೆಯುತ್ತಿದ್ದ ಈತನಿಗೆ ಮ್ಯಾನ್ ಕೈಂಡ್ ಟ್ರಸ್ಟ್ ಆಶ್ರಯ ನೀಡಿದೆ. ಅಸ್ವಸ್ಥ ಪ್ರಭಾಕರ್ ನಿಗೆ ರಕ್ತದೊತ್ತಡ ಹೆಚ್ಚಾದಾಗ ಕೈ ಸಿಕ್ಕ ...
ಭದ್ರಾವತಿ: ಮೊಬೈಲ್ ಮತ್ತು ಟ.ವಿಯ ಬಳಕೆಯಿಂದಾಗಿ ಮಾನವೀಯ ಸ್ನೇಹ ಸೌಹಾರ್ಧ ಸಂಬಂಧಗಳು ಮರೆಯಾಗುತ್ತಿವೆ ಎಂದು ಬೊಮ್ಮನಕಟ್ಟೆ ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಮೂರ್ತಿ ವಿಷಾಧ ವ್ಯಕ್ತಪಡಿಸಿದರು. ಅವರು ಶನಿವಾರ ಬೊಮ್ಮನಕಟ್ಟೆ ಸರಕಾರಿ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಕಾರ್ಯನಿತರ ಪತ್ರಕರ್ತರ ಸಂಘದ ...
ಭದ್ರಾವತಿ: ಸರಕಾರ ಸಾಮ್ಯದ ಎಂಪಿಎಂ ಮಂಡಳಿಯು ಕಾರ್ಖಾನೆಯನ್ನು ಸಮಾಪ್ತಿಗೊಳಿಸುವ ಕಾರ್ಯಾಚರಣೆಗೆ ಮುಂದಾಗಿದೆ ಎಂದು ಆರೋಪಿಸಿ ಕಾರ್ಖಾನೆ ಮುಂಭಾಗ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು. ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಸುಮಾರು ...
ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯನ್ನು ಖಾಸಗೀಕರಣ ಹಾಗು 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗೀ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‍ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ...
ಭದ್ರಾವತಿ: ಜ್ಞಾನಾಭಿವೃದ್ದಿ ಹೆಚ್ಚಾಗಲಿರುವ ಕಾರಣದಿಂದ ಪತ್ರಿಕೆಗಳನ್ನು ಓದುವುದು ಅವಶ್ಯಕವಾಗಿ ಬುದ್ದಿಶಕ್ತಿಗೆ ಸಹಕಾರಿಯಾಗಿವೆ, ಸಾತ್ವಿಕ ಮನಸ್ಸು, ಆಧ್ಯಾತ್ಮಿಕ ಚಿಂತನೆ ಪ್ರಾಂಜನ ಮನಸ್ಸು ಇರುವೆಡೆ ಸಮಾಧಾನ ಲಭಿಸಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವೈದ್ಯ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ...
Copyright © 2026 Kalpa News. Designed by KIPL