Monday, September 28, 2026
Advertisement
ADVERTISEMENT

Tag: Bhadravathi

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ಜಿಪಂ, ತಾಪಂ ಹಾಗು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚ ಮೇವ ಜಯತೆ ಮತ್ತು ಜಲಾಮೃತ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಜಾಥಾಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಹಸಿರು ನಿಶಾನೆ ತೋರುವ ಮೂಲಕ ...

ಭದ್ರಾವತಿ-ತಾಂತ್ರಿಕ ಪ್ರಶ್ನೆ ಪತ್ರಿಕೆ ಸೋರಿಕೆ: ಎಬಿವಿಪಿ ಖಂಡನೆ

ಭದ್ರಾವತಿ-ತಾಂತ್ರಿಕ ಪ್ರಶ್ನೆ ಪತ್ರಿಕೆ ಸೋರಿಕೆ: ಎಬಿವಿಪಿ ಖಂಡನೆ

ಭದ್ರಾವತಿ: ಬೆಳಗಾವಿಯ ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಇಂಜಿನಿಯರಿಂಗ್ ಪ್ರಶ್ನೆ ಪತ್ರಿಕೆಗಳ ಸೋರಿಕೆಯಾಗಿರುವುದನ್ನು ಖಂಡಿಸಿ ಎಬಿವಿಪಿ ಮುಖಂಡ ಧನುಷ್ ನೇತೃತ್ವದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಬದಲಿಗೆ ಹಲವಾರು ಹಗರಣಗಳಲ್ಲಿ ಸಿಲುಕಿ ಸಮಸ್ಯೆಗಳ ಸರಮಾಲೆಯಾಗಿ ಎದ್ದು ನಿಂತಿದೆ. ...

ಭದ್ರಾವತಿ-ಯೋಗ ಎಂದರೆ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ

ಭದ್ರಾವತಿ-ಯೋಗ ಎಂದರೆ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ

ಭದ್ರಾವತಿ: ಯೋಗ ಎಂದರೆ ವಿವಿಧ ಕೋನಗಳಲ್ಲಿ ದೇಹವನ್ನು ತಿರುಚುವುದಲ್ಲ, ಎಲ್ಲಾ ಭಿನ್ನತೆಗಳನ್ನು ಮೀರಿ ಉಳಿದುದರಲ್ಲಿ ಐಕ್ಯವಾಗುವುದು ಯೋಗ ಎಂದು ಜನ್ನಾಪುರ ಹ್ಯಾಪಿ ಲೀವಿಂಗ್ ಲೈಫ್'ನ ಯೋಗ ಗುರು ಮಹೇಶ್ ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹ್ಯಾಪಿ ಲೀವಿಂಗ್ ಲೈಫ್ ಹಾಗೂ ...

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಪ್ರತಿಷ್ಠಿತ ವಿಐಎಸ್‌ಎಲ್ ಕಾರ್ಖಾನೆಯನ್ನು ಕೇಂದ್ರ ಸರಕಾರ ಖಾಸಗೀಕರಣ ಅಥವಾ ಮಾರಾಟ ಮಾಡಲು ಮುಂದಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಕ್ಷೇತ್ರಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ...

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಬಗರ್ ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡಿರುವ ರೈತರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಜೂ. 17 ರಂದು ಸೋಮವಾರ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ...

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ತಾಲೂಕು ಪಂಚಾಯಿತಿ ಸಂಯುಕ್ತ ಅಭಿವೃದ್ಧಿ ಅನುದಾನದ ಶೇ.5 ರ ಅನುದಾನದಲ್ಲಿ ವಿಕಲಚೇತನರಿಗೆ 2018-19ನೇ ಸಾಲಿನ ದ್ವಿಚಕ್ರ ಮೋಟಾರ್ ವಾಹನಗಳನ್ನು ಶನಿವಾರ ಕರ್ನಾಟಕ ಭೂ ಸೇನಾ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ. ಸಂಗಮೇಶ್ವರ್ ವಿತರಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ...

ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ಭದ್ರಾವತಿ: ಉತ್ತರ ಪ್ರದೇಶದ ಆಗ್ರಾ ವಕೀಲರ ಪರಿಷತ್ ಅಧ್ಯಕ್ಷೆ ದರ್ವೆಶ್‍ ಯಾದವ್ ಅವರ ಹತ್ಯೆಯನ್ನು ಖಂಡಿಸಿ ನಗರದ ವಕೀಲರ ಸಂಘದ ಸದಸ್ಯರು ಶುಕ್ರವಾರ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ...

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‍ಎಲ್ ಕಾರ್ಖಾನೆಯ ಖಾಸಗೀಕರಣ ಅಥವಾ ಮಾರಾಟ ಮಾಡಲು ಸಂಪೂರ್ಣ ವಿರೋಧ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಶನಿವಾರ ಗೃಹ ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕೇಂದ್ರ ಮಂತ್ರಿ ನರೇಂದರ ಸಿಂಗ್ ಥೋಮರ್ ...

ಭದ್ರಾವತಿ: ಸರಕಾರಿ ನೌಕರರ ಚುನಾವಣೆ ಎನ್. ಕೃಷ್ಣಪ್ಪ ಬಣ ಮೇಲುಗೈ

ಭದ್ರಾವತಿ: ಸರಕಾರಿ ನೌಕರರ ಚುನಾವಣೆ ಎನ್. ಕೃಷ್ಣಪ್ಪ ಬಣ ಮೇಲುಗೈ

ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಹಳೇ ನಗರದ ಸಂಚಿಯ ಹೊನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದು ಗುರುವಾರ ಫಲಿತಾಂಶ ಪ್ರಕಟಗೊಂಡಿದೆ. ಸಂಘದ ಹಾಲಿ ಅಧ್ಯಕ್ಷರಾಗಿದ್ದ ಎನ್. ಕೃಷ್ಣಪ್ಪ ಅವರ ಬಣವೇ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಸರಕಾರದ ...

ಭದ್ರಾವತಿ-ಬಾಲ ಕಾರ್ಮಿಕರಿಗೆ ಪ್ರೋತ್ಸಾಹಿಸುವವರಿಗೆ ಕಠಿಣ ಕಾನೂನು ಕ್ರಮ: ನ್ಯಾ.ಪ್ರಭಾಕರ ರಾವ್

ಭದ್ರಾವತಿ: ಬಾಲ ಕಾರ್ಮಿಕರಿಗೆ ಪ್ರೋತ್ಸಾಹಿಸುವಂತಹ ಮಾಲೀಕರ ವಿರುದ್ದ ಕಠಿಣ ಕಾನೂನು ಕ್ರಮ ಜರಗಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ರಾವ್ ಹೇಳಿದರು. ತರೀಕೆರೆ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ತಾಲೂಕು ...

Page 176 of 198 1 … 175 176 177 … 198
  • Trending
  • Latest
error: Content is protected by Kalpa News!!