ಭದ್ರಾವತಿ: ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಅಧಿಕಾರಿಗಳು
ಭದ್ರಾವತಿ: ಹಳೇನಗರದ ತಾಲೂಕು ಕಛೇರಿ ರಸ್ತೆಯ ನಿರ್ಮಲ ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಕೈಗೊಳ್ಳಲಾಗಿರುವ ನಗರೋತ್ಥೋನ ಯೋಜನೆಯ ರಸ್ತೆ ಕಾಮಗಾರಿಯ ಗುಣಮಟ್ಟವನ್ನು ಗುರುವಾರ ಅಧಿಕಾರಿಗಳು ಪರಿಶೀಲಿಸಿದರು. ನಗರಸಭೆ ಕೈಗೆತ್ತಿಕೊಂಡಿರುವ ...
Read more