Monday, September 28, 2026
Advertisement
ADVERTISEMENT

Tag: Bhadravathi

ಎಂಪಿಎಂ ಸ್ಥಿತಿ ಹೀಗೇ ಮುಂದುವರೆದರೆ ಉಳಿದ ಕಾರ್ಮಿಕರೂ ಬೀದಿಪಾಲಾಗಲಿದ್ದಾರೆ

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯ ಭ್ರಷ್ಠ ಅಧಿಕಾರಿಗಳು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಿಗೆ ಕಾರ್ಖಾನೆಯಲ್ಲಿ ಸಂಪೂರ್ಣ ಉತ್ಪಾದನೆ ಸ್ಥಗಿತ ಮಾಡಲಾಗಿದೆ ಎಂಬ ಪತ್ರ ಬರೆದಿರುವುದು ದುರಂತ ಎಂದು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ಬಸವರಾಜಯ್ಯ ...

ಭದ್ರಾವತಿ: ಕರುಮಾರಿಯಮ್ಮ ದೇವಸ್ಥಾನ ಲೋಕಾರ್ಪಣೆ

ಭದ್ರಾವತಿ: ತಾಲೂಕಿನ ಬಾರಂದೂರು ಸಮೀಪದ ಕಾಳಿಂಗನಹಳ್ಳಿ ಗ್ರಾಮದಲ್ಲಿ ಶ್ರೀ ಕರುಮಾರಿಯಮ್ಮ ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ನೂತನ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳಿಂದ ಅದ್ದೂರಿಯಾಗಿ ನೆರವೇರಿತು. ದೇವಾಲಯದಲ್ಲಿ ಶ್ರೀ ದೇವಿಯ ಪ್ರತಿಷ್ಠಾಪನೆ ಮತ್ತು ಕಲಾ ತತ್ವ ಹೋಮ, ಕಲಶಾಭಿಷೇಕ, ...

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ: ತಂಪೆರದ ಮಳೆರಾಯ

ಭದ್ರಾವತಿ: ಲೋಕಸಭಾ ಚುನಾವಣೆ-2019 ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ ಬೆಳಗ್ಗೆ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸಾಲುಗಟ್ಟಿ ಮತದಾನ ಮಾಡಿದ ದೃಶ್ಯ ಕಂಡು ಬಂದಿದೆ. ಮಧ್ಯಾಹ್ನ ವರುಣನ ಕೃಪೆಯಿಂದ ಮತದಾರರು ನಿಟ್ಟಿಸಿರುವ ಬಿಡುವಂತಾಗಿತ್ತು. ಸುಮಾರು 11 ಗಂಟೆಯ ನಂತರ ಏರಿದ ಬಿಸಿಲಿನ ...

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

ಜರ್ಮನಿಯಿಂದ ಆಗಮಿಸಿ ದೇಶದ ಅಭಿವೃದ್ದಿಗೆ ಮತ ಚಲಾಯಿಸಿದ ಭದ್ರಾವತಿ ದಂಪತಿಗೆ ವ್ಯಾಪಕ ಪ್ರಶಂಸೆ

ಭದ್ರಾವತಿ: 2019ರ ಲೋಕಸಭಾ ಚುನಾವಣೆ ದೇಶದ ಇತಿಹಾಸದಲ್ಲೊಂದು ಮಹತ್ವದ ಮೈಲಿಗಲ್ಲಾಗಿದ್ದು, ಇಡಿಯ ವಿಶ್ವದ ಗಮನವನ್ನು ಸೆಳೆದಿದೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎನ್ನುವ ಜೊತೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಲೋಕಸಭಾ ಚುನಾವಣೆ ಎಂದರೆ, ದೇಶದ ಅಭಿವೃದ್ಧಿಯ ಆಯ್ಕೆ ಎಂಬ ರೀತಿಯಲ್ಲಿ ಕಳೆದ ಐದು ...

ಮೋದಿಗಾಗಿ ಟೀಂ ಮೋದಿ ಭದ್ರಾವತಿಯ 30 ದಿನದ ಅವಿರತ ಶ್ರಮ ಹೇಗಿತ್ತು ಗೊತ್ತಾ?

ಮೋದಿಗಾಗಿ ಟೀಂ ಮೋದಿ ಭದ್ರಾವತಿಯ 30 ದಿನದ ಅವಿರತ ಶ್ರಮ ಹೇಗಿತ್ತು ಗೊತ್ತಾ?

ಭದ್ರಾವತಿ: ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಆರಂಭಿಸಿದ್ದ ಟೀಮ್ ಮೋದಿ ಭದ್ರಾವತಿಯ ಕಾರ್ಯಕರ್ತರು ಕಳೆದ 30 ದಿನಗಳ ಕಾಲ ಅವಿರತ ಶ್ರಮಿಸಿದ್ದಾರೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ...

ಭದ್ರಾವತಿಯಲ್ಲಿ ಭಾರೀ ಗಾಳಿ, ಮಳೆ, ಮೋಡ ಕವಿದ ವಾತಾವರಣ: ಕೆಲ ಕಾಲ ಮತದಾನಕ್ಕೆ ಅಡ್ಡಿ

ಭದ್ರಾವತಿಯಲ್ಲಿ ಭಾರೀ ಗಾಳಿ, ಮಳೆ, ಮೋಡ ಕವಿದ ವಾತಾವರಣ: ಕೆಲ ಕಾಲ ಮತದಾನಕ್ಕೆ ಅಡ್ಡಿ

ಭದ್ರಾವತಿ: ಲೋಕಸಭೆಗೆ ರಾಜ್ಯದಲ್ಲಿ ಎರಡನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆ ಹಾಗೂ ಭಾರೀ ಗಾಳಿಯ ಪರಿಣಾಮ ಸುಮಾರು ಒಂದು ಗಂಟೆಯಷ್ಟು ಕಾಲ ಮತದಾನಕ್ಕೆ ಅಡ್ಡಿಯಾಗಿತ್ತು. ಮಧ್ಯಾಹ್ನ 1.30ರ ವೇಳೆಗೆ ಮೋಡಕವಿದ ವಾತಾವರಣ ಆವರಿಸಿದ್ದು, 2.30ರ ...

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಭದ್ರಾವತಿ: ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ರಾಜ್ಯದಲ್ಲಿ ನಂ.1 ರ ಸ್ಥಾನಕ್ಕೆ ಪಡೆಯಬೇಕೆಂಬ ಸದ್ದುದ್ದೇಶದಿಂದ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸ್ವತಃ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ನಾಗರಿಕರ ಮನೆಗಳಿಗೆ ತೆರಳಿ ಅರಿವು ಮೂಡಿಸುತ್ತಿದ್ದರೆ, ಮತ್ತೊಂದೆಡೆ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಅರಿವು ಮೂಡಿಸಲು ಜಿಪಂ ...

ಭದ್ರಾವತಿ ಮತಕ್ಷೇತ್ರದಲ್ಲಿ ಹೆಣ್ಮಕ್ಲೆ ಸ್ಟ್ರಾಂಗು

ಭದ್ರಾವತಿ ಮತಕ್ಷೇತ್ರದಲ್ಲಿ ಹೆಣ್ಮಕ್ಲೆ ಸ್ಟ್ರಾಂಗು

ಭದ್ರಾವತಿ: ಲೋಕಸಭಾ ಚುನಾವಣೆಗೆ ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೆ ಹೆಚ್ಚಾಗಿದ್ದಾರೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಉಪ ಚುನಾವಣಾಧಿಕಾರಿ ಟಿ.ವಿ. ಪ್ರಕಾಶ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕ್ಷೇತ್ರದಲ್ಲಿ 1,02,285 ಪುರುಷ, 1,06,988 ಮಹಿಳಾ ಮತದಾರರಿದ್ದು ...

ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ: ಪ್ರೇಮ ವಿಜಯೇಂದ್ರ ವಿಶ್ವಾಸ

ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ: ಪ್ರೇಮ ವಿಜಯೇಂದ್ರ ವಿಶ್ವಾಸ

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಮಾಡಿರುವ ನೇಕ ಜನಪರ ಯೋಜನೆಗಳ ಅನುಷ್ಠಾನಗಳ ಕುರಿತು ಪಕ್ಷದ ಕಾರ್ಯಕರ್ತರು ನಾಗರೀಕರಿಗೆ ಮನವರಿಕೆ ಮಾಡಿಕೊಡುವುದರಿಂದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡುತ್ತಾರೆ ಎಂದು ಪ್ರೇಮಾ ವಿಜಯೇಂದ್ರ ಹೇಳಿದರು. ಅವರು ನಗರ ...

ಭದ್ರಾವತಿ: ಬಾರಂದೂರಿನಲ್ಲಿ ಅದ್ದೂರಿ ಶ್ರೀನಿವಾಸ ಪದ್ಮಾವತಿ ಕಲ್ಯಾಣೋತ್ಸವ ಸಂಪನ್ನ

ಭದ್ರಾವತಿ: ಬಾರಂದೂರಿನಲ್ಲಿ ಅದ್ದೂರಿ ಶ್ರೀನಿವಾಸ ಪದ್ಮಾವತಿ ಕಲ್ಯಾಣೋತ್ಸವ ಸಂಪನ್ನ

ಭದ್ರಾವತಿ: ಮನೆಗಳಲ್ಲಿ ಮಾಡುವ ವಿವಾಹಾದಿಗಳು ಎರಡೂ ಕುಟುಂಬಗಳ ಅಭಿವೃದ್ಧಿಗಾಗಿ ಮಾಡಲಾಗುತ್ತದೆ, ಆದರೆ ದೇವತಾ ಕಲ್ಯಾಣೋತ್ಸವಗಳು ಲೋಕ ಕಲ್ಯಾಣಾರ್ಥವಾಗಿ ಮಾಡುವ ಪುಣ್ಯಕಾರ್ಯವಾಗಿರುತ್ತದೆ ಎಂದು ಹಳೇನಗರದ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ರಂಗನಾಥ ಶರ್ಮ ಹೇಳಿದರು. ಅವರು ತಾಲೂಕಿನ ಬಾರಂದೂರು ಗ್ರಾಮದ ...

Page 181 of 198 1 … 180 181 182 … 198
  • Trending
  • Latest
error: Content is protected by Kalpa News!!