ಭದ್ರಾ ನೀರಿನ ಮಟ್ಟ ಏರಿಕೆ, ಜನವಸತಿ ಪ್ರದೇಶಗಳಿಗೆ ನುಗ್ಗಿದ ನೀರು, ಗಂಜಿ ಕೇಂದ್ರ ಆರಂಭ
ಭದ್ರಾವತಿ: ಭದ್ರಾ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ಹರಿವು ಹೆಚ್ಚಾಗಿದ್ದು, ಭದ್ರಾವತಿ ನಗರದ ಹಲವು ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಭದ್ರಾ ಜಲಾಶಯದ ...
Read more