ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ ದಸರಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಭದ್ರಾವತಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಇಲ್ಲಿನ ರೈಲು ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸಿದರು. ನಿನ್ನೆ ಸಂಜೆ ಬೆಂಗಳೂರು ಶಿವಮೊಗ್ಗ ಇಂಟರ್’ಸಿಟಿ ರೈಲು ಭದ್ರಾವತಿಗೆ ಆಗಮಿಸಿದ ವೇಳೆ ವಾರಾಂತ್ಯದ ರಜೆಗೆ ಬಂದಿರುವ ...
ಭದ್ರಾವತಿ: ಮಹಿಳೆಯರು ಜೀವನದಲ್ಲಿ ಆದರ್ಶಯುತವದ ವೈಚಾರಿಕತೆಯನ್ನು ರೂಢಿಸಿಕೊಳ್ಳುವುದರಿಂದ ಸಮಜದಲ್ಲಿಯೂ ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತದೆ ಎಂದು ಸಾಹಿತಿ ಸವಿತಾ ನಾಗಭೂಷಣ್ ಹೇಳಿದರು. ಹಳೇನಗರದ ಬಸವೇಶ್ವರ ವೃತ್ತದ ಮಹಿಳಾ ಸೇವಾ ಸಮಾಜದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ...
ಭದ್ರಾವತಿ: ರಾಜ್ಯದ 8 ಜಿಲ್ಲೆಗಳಲ್ಲಿ ಸುಮಾರು 60 ವೃತ್ತಿಪರ ಸೇರಿದಂತೆ ಆಯುರ್ವೇದ ವೈದ್ಯಕೀಯ ವಿದ್ಯಾ ಸಂಸ್ಥೆಗಳನ್ನು ತೆರೆದು ಎಲ್ಲಾ ವರ್ಗದ ಜನರಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಟಿಎಂಎಇಎಸ್ ಶಿಕ್ಷಣ ಸಂಸ್ಥೆ ಮುಂದಾಗಿದೆ ಎಂದು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಜೆ. ಹಿರೇಮಠ ತಿಳಿಸಿದರು. ...
ಭದ್ರಾವತಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾರ್ಯಕರ್ತರು ಎಚ್ಚೆತ್ತುಕೊಂಡು ದೇಶದ ರಕ್ಷಣೆಗಾಗಿ ಪಕ್ಷ ಗೆಲ್ಲಿಸಬೇಕಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಗರದ ಲೋಯರ್ ಹುತ್ತಾ ಭದ್ರೇಶ್ವರ ಸಮುದಾಯ ಭವನದಲ್ಲಿ ತಾಲೂಕು ಬಿಜೆಪಿ ಘಟಕ ಆಯೋಜಿಸಿದ್ದ ಮಹಾಶಕ್ತಿ ಕೇಂದ್ರದ ಬೂತ್ ಮಟ್ಟದ ಕಾರ್ಯಕರ್ತರ ...
ಭದ್ರಾವತಿ: ಮಹಿಳೆ ಜಗನ್ಮಾತೆಯಾಗಿದ್ದರೂ ಶೋಷಣೆಯಿಂದ ಕೂಡಿದ್ದಾಳೆ. ಮಧ್ಯೆಕಾಲದ ಯುಗದಲ್ಲಿಯೂ ಶೋಷಣೆ ಬಹಳಷ್ಟು ಪ್ರಮಾಣದಲ್ಲಿ ಕಂಡುಬಂದಿದ್ದು, ಇಂದಿಗೂ ಆ ಪರಿಸ್ಥಿತಿ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ ಎಂದು ನಗರಸಭೆ ಸಮೂಹ ಸಂಘಟನಾ ಅಧಿಕಾರಿ ಸುಹಾಸಿನಿ ಎಸ್. ಶೆಟ್ಟಿ ಹೇಳಿದರು. ಕಾಗದನಗರದ ಎಂಪಿಎಂ ಲೇಔಟ್ನ ಸಂಜೀವಿನಿ ಹಿರಿಯ ...
ಭದ್ರಾವತಿ: ತಾಲ್ಲೂಕು ಆರೋಗ್ಯ ಇಲಾಖೆ ಸಿಬ್ಬಂದಿಗಳು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳ ಮೇಲೆ ದಾಳಿನಡೆಸಿ ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ ಮುಂತಾದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಅಂಗಡಿಯ ಮಾಲಿಕರ ಮೇಲೆ ಪ್ರಕರಣ ದಾಖಲಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ ...
ಭದ್ರಾವತಿ: ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಸೋಲು ಕಂಡಿರುವುದು ನಿಜ. ತಮ್ಮ ಸೋಲಿಗೆ ಯಾರು ಹೊಣೆ ಅಲ್ಲ. ಕಾಲಾವಕಾಶ, ಗೊಂದಲ ಸೇರಿ ಹಲವಾರು ಕಾರಣಗಳಿಂದ ಸೋಲು ಕಾಣಬೇಕಾಯಿತು. ಈ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮೈತ್ರಿ ಒಕ್ಕೂಟದ ಲೋಕಸಭಾ ಅಭ್ಯರ್ಥಿ ...
ಭದ್ರಾವತಿ: ಲೋಕಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರೌಡಿ ಶೀಟರ್’ಗಳ ಪೆರೇಡ್ ನಡೆಸಿರುವ ಪೊಲೀಸ್ ಇಲಾಖೆ ಬಾಲ ಬಿಚ್ಚದಂತೆ ಎಚ್ಚರಿಕೆ ನೀಡಿದೆ. ಡಿವೈಎಸ್ಪಿ ಓಂಕಾರನಾಯ್ಕ ನೇತೃತ್ವದಲ್ಲಿ ನಗರದ 80 ಕ್ಕೂ ಹೆಚ್ಚು ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ...
ಭದ್ರಾವತಿ: ಉನ್ನತ ಸಮಾಜದಲ್ಲಿ ಜನಿಸಿ ಕೆಳಸ್ತರ ಜನರನ್ನು ಪ್ರೀತಿಸಿರುವುದು ಬಸವಣ್ಣನವರ ಸಾಧನೆಯಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಎನ್.ಮಹಾರುದ್ರ ಹೇಳಿದರು. ನ್ಯೂಟೌನ್ ಸರ್.ಎಂ.ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ತಾಲೂಕು ...
ಭದ್ರಾವತಿ: ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಸಾಧಿಸಿದ ಫಲವಾಗಿ ಇಂದು ವಿಶ್ವದಾದ್ಯಂತ ಮಹಿಳೆಯರ ದಿನಾಚರಣೆ ಆಚರಿಸುವಂತಾಗಿದೆ ಎಂದು ಶಿವಮೊಗ್ಗ ಕಾರಾಗೃಹ ಅಧೀಕ್ಷಕರಾದ ದಿವ್ಯಶ್ರೀ ಹೇಳಿದರು. ಅವರು ಗುರುವಾರ ನ್ಯೂಟೌನ್ ಕರುಣಾ ಸೇವಾ ಕೇಂದ್ರವು ಸೇಂಟ್ ಚಾಲ್ಸ್ ಕಾನ್ವೆಂಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ...
Copyright © 2026 Kalpa News. Designed by KIPL