ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು ಎಫ್ಸಿ ಜೊತೆಗೆ ಒಪ್ಪಂದ ಮುಂದುವರೆಸಿದ ಸೋಹಮ್!
August 24, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಭದ್ರಾವತಿ: ಕಾಶ್ಮೀರ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿ ಖಂಡಿಸಿ, ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗು ಸೈನಿಕರ ಕುಟುಂಬಕ್ಕೆ ಸೂಕ್ತ ನೆರವು ನೀಡುವಂತೆ ಆಗ್ರಹಿಸಿ ನಗರದ ವಕೀಲರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರ ಮೂಲಕ ಪ್ರಧಾನ ...
ಭದ್ರಾವತಿ: ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಭದ್ರಾವತಿಯಲ್ಲೂ ಸಹ ತೀವ್ರ ಆಕ್ರೋಶ ಭುಗಿಲೆದ್ದಿದೆ. ಈ ದೇಶದ 42 ಯೋಧರನ್ನು ಕಳೆದುಕೊಂಡು ಭದ್ರಾವತಿ ಜನರ ...
ಭದ್ರಾವತಿ: ತರೀಕೆರೆಯಲ್ಲಿ 2 ದಿನಗಳ ಕಾಲ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ...
ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಸದಸ್ಯರು ತಹಸೀಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಹಕಾರ ಸಂಘಗಳ ನೌಕರರು ಅನೇಕ ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿವೆ, ...
ಭದ್ರಾವತಿ: ನಗರದ ವಿಐಎಸ್‌ಎಲ್ ಕಾರ್ಖಾನೆಗೆ ನೂತನ ಕಾರ್ಯಪಾಲಕ ನಿರ್ದೇಶಕರಾಗಿ ಎ.ವಿ. ಕಮಲಾಕರ್ ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಕಾರ್ಯಪಾಲಕ ನಿರ್ದೇಶಕರಾಗಿದ್ದ ವಿವೇಕ್ ಗುಪ್ತರವರಿಗೆ ಮುಂಬಡ್ತಿ ದೊರೆತ್ತಿದ್ದರಿಂದ ಈ ಸ್ಥಾನವು ತೆರವಾಗಿತ್ತು. ಎ.ವಿ. ಕಮಲಾಕರ್ ರವರು ಕಳೆದ 3 ದಶಕಗಳಿಂದ ದುರ್ಗಾಪುರ್ ಸ್ಟೀಲ್ ...
ಭದ್ರಾವತಿ: ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಭೀಮೇಶ್ ಹೇಳಿದರು. ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ...
ನವದೆಹಲಿ: ವಿಐಎಸ್'ಎಲ್ ಕಾರ್ಖಾನೆಗೆ 150.00 ಎಕರೆ ಗಣಿ ಮೀಸಲಿರಿಸಲು ಕೇಂದ್ರ ಸರ್ಕಾರದ ಅನುಮೋದನೆ ಕೂಡಲೇ ನೀಡುವಂತೆ ಮತ್ತು DISINVESTMENT ಲಿಸ್ಟ್'ನಿಂದ ಕೈ ಬಿಟ್ಟು ಅಗತ್ಯವಿರುವ ಬಂಡವಾಳ ತೊಡಗಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ನಿಯೋಗದೊಂದಿಗೆ ...
ಶಿವಮೊಗ್ಗ: ಫೆ.3ರಿಂದ ಆರಂಭವಾಗಲಿರುವ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ರೈಲಿನ ಬದಲಾವಣೆಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಆಗ್ರಹ ಕೇಳಿಬಂದಿದೆ. ಸಂಸದ ಬಿ.ವೈ. ರಾಘವೇಂದ್ರ ಈಗಾಗಲೇ ಘೋಷಿಸಿರುವಂತೆ, ಫೆ.3ರಿಂದ ನೂತನ ರೈಲು ಸಂಚಾರ ಆರಂಭವಾಗಲಿದೆ. ನಿಗದಿಯಂತೆ, ಶಿವಮೊಗ್ಗದಿಂದ ಬೆಳಗ್ಗೆ 5.30ಕ್ಕೆ ಹೊರಡುವ ರೈಲು 10 ಗಂಟೆಗೆ ...
ಭದ್ರಾವತಿ: ಹೆರಿಗೆಗೆ ಎಂದು ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಗಳು ಇಲ್ಲಿನ ನಿರ್ಮಲಾ ಆಸ್ಪತ್ರೆಯ ಮುಂಭಾಗದಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದ ಪರಿಣಾಮ ನಿನ್ನೆ ರಾತ್ರಿ ಪರಿಸ್ಥಿತಿ ಗಂಭೀರಗೊಂಡಿತ್ತು. ಬಾರಂದೂರು ಗ್ರಾಮದ ರಾಧಾಬಾಯಿ(28) ಅವರನ್ನು ಹೆರಿಗೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ...
ಶಿವಮೊಗ್ಗ: ಶಿವಮೊಗ್ಗ ಸೇರಿದಂತೆ ಮಲೆನಾಡಿಗರ ಬಹುದಿನಗಳ ಕನಸು ಈಗ ನನಸಾಗುತ್ತಿದ್ದು, ಫೆ.೩ರಿಂದ ಶಿವಮೊಗ್ಗ-ಬೆಂಗಳೂರು ನಡುವೆ ಜನಶತಾಬ್ದಿ ರೈಲು ಸಂಚಾರ ಆರಂಭವಾಗಲಿದೆ. ಫೆ.3 ರಂದು ಸಂಜೆ ಜನಶತಾಬ್ದಿ ರೈಲು ಬಿಡುಗಡೆ ಸಮಾರಂಭ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ನಡೆಯಲಿದೆ. ಸಂಚಾರ ಎಲ್ಲಿಂದ ಎಲ್ಲಿಯವರೆಗೆ? ಶಿವಮೊಗ್ಗದಿಂದ ...
Copyright © 2026 Kalpa News. Designed by KIPL