ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ ದಸರಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ...
ಭದ್ರಾವತಿ: ಗುತ್ತಿಗೆ ಕಾರ್ಮಿಕರ ಹೋರಾಟಗಳು ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗಬಾರದು. ಚುನಾವಣೆಯ ಈ ಸಂದರ್ಭದಲ್ಲಿ ಜಿಲ್ಲೆಯ ರಾಜಕಾರಣಿಗಳು ಹಾಗೂ ಎಲ್ಲಾ ಸಾರ್ವಜನಿಕರಿಗೂ ತಲುಪುವಂತಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕಾ. ಪ್ರಕಾಶ್ ಹೇಳಿದರು. ವಿಐಎಸ್‌ಎಲ್ ಕಾರ್ಖಾನೆ ಮುಂಭಾಗ ಗುತ್ತಿಗೆ ...
ನಾವು ಎಲ್ಲೇ ಇರಲಿ, ಹೇಗೆ ಇರಲಿ, ಎಷ್ಟೇ ಬೆಳೆದಿರಲಿ, ಅದೇಷ್ಟೇ ಹಾಳಗಿರಲಿ, ಸಮಾಜದ ಎಂತಹ ವ್ಯಕ್ತಿಯಾದರೂ ಸರಿಯೇ ನಮಗೆ ನಮ್ಮ ಮನೆ, ಬಾಲ್ಯದ ಬದುಕು ಅನುಭವಿಸಲು ಅವಕಾಶ ಮಾಡಿಕೊಟ್ಟ ಆ ನಮ್ಮ ಸಮಾಜವನ್ನು, ಅಂದಿನ ದಿನಮಾನಗಳಲ್ಲಿ ನಾಲ್ಕಕ್ಷರ ಕಲಿಯಲು ಪೂರಕ ವೇದಿಕೆ ...
ಭದ್ರಾವತಿ: ತಮ್ಮ ಕಡಿಮೆ ಅವಧಿಯಲ್ಲಿ ಸಂಸದರ ಅನುದಾನದಿಂದ ಬೇಧವಿಲ್ಲದೆ ಎಲ್ಲಾ ಸರಕಾರಿ ಶಾಲಾ-ಕಾಲೇಜುಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಶುಕ್ರವಾರ ನಗರದ ನ್ಯೂಟೌನ್ ಸರಕಾರಿ ಸರ್.ಎಂ. ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ...
ಶಿವಮೊಗ್ಗ: ಮತದಾರರ ಪಟ್ಟಿಗೆ ಹೆಸರು ನೋಂದಾವಣೆ ಅಂಗವಿಕಲರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ 2019 ಫೆಬ್ರವರಿ 23 ಮತ್ತು 24 ರಂದು ಹಾಗೂ ಮಾರ್ಚ್ 2 ಮತ್ತು ಮಾರ್ಚ್ 3 ರಂದು ಮಿಂಚಿನ ಮತದಾನದ ಹೆಸರು ನೋಂದಾವಣೆ ಅಭಿಯಾನವು ...
ಶಿವಮೊಗ್ಗ: ಬಾಪೂಜಿ ನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲೋಕಸಭಾ ಚುನಾವಣೆ-2019 ರ ಮತದಾನ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರಿಗೆ ಅರಿವು ಮೂಡಿಸಲಾಯಿತು. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ ಶಿವೇಶಿ ಹಾಗೂ ರಾಜ್'ಕುಮಾರ್ ಮತ್ತು ಇತರ ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಮತದಾನದ ...
ಭದ್ರಾವತಿ: ಹಳೇನಗರದ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಯೋಗಾಭ್ಯಾಸ ಮಾಡಿಸಲಾಯಿತು. ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವೀಣಾಭಟ್ ಅವರು ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ ಮಾಡಿಸಿದರು. ಈ ವೇಳೆ ಮಾತನಾಡಿದ ಅವರು, ಸೂರ್ಯ ನಮಸ್ಕಾರ ಹಾಗೂ ...
ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‌ಎಲ್ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ರಮಣದುರ್ಗ ಪ್ರದೇಶದಿಂದ 150 ಎಕರೆ ಅದಿರು ಗಣಿ ಪ್ರದೇಶವನ್ನು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಕೇಂದ್ರ ಸರಕಾರಕ್ಕೆ ರವಾನಿಸಲಾಗಿದೆ ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ. ...
ಭದ್ರಾವತಿ: ಕಾಶ್ಮೀರ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿ ಖಂಡಿಸಿ, ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗು ಸೈನಿಕರ ಕುಟುಂಬಕ್ಕೆ ಸೂಕ್ತ ನೆರವು ನೀಡುವಂತೆ ಆಗ್ರಹಿಸಿ ನಗರದ ವಕೀಲರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರ ಮೂಲಕ ಪ್ರಧಾನ ...
ಭದ್ರಾವತಿ: ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಭದ್ರಾವತಿಯಲ್ಲೂ ಸಹ ತೀವ್ರ ಆಕ್ರೋಶ ಭುಗಿಲೆದ್ದಿದೆ. ಈ ದೇಶದ 42 ಯೋಧರನ್ನು ಕಳೆದುಕೊಂಡು ಭದ್ರಾವತಿ ಜನರ ...
Copyright © 2026 Kalpa News. Designed by KIPL