Sunday, April 12, 2026
Advertisement
ADVERTISEMENT

Tag: Bhadravathi

ಬಲಿ ಪಡೆಯಲು ಕಾದಿವೆ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯ ಗುಂಡಿಗಳು

ಶಿವಮೊಗ್ಗ: ಮಲೆನಾಡಿನಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಡಿಯ ಸೀಮೆ ಸಂತಸದಲ್ಲಿದೆ. ಇದೇ ವೇಳೆ ಬಹುತೇಕ ರಸ್ತೆಗಳು ದುಸ್ಥಿತಿಗೆ ತಲುಪಿ ಅಪಘಾತಗಳಿಗೆ ದಾರಿ ಮಾಡಿಕೊಡುತ್ತಿವೆ. ಹಿಂದೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವತಃ ಅವರು ವಿಶೇಷ ಮುತುವರ್ಜಿ ವಹಿಸಿ, ಭವಿಷ್ಯದ ...

ತುಂಬಿದ ಭದ್ರೆ, ಮುಕ್ಕಾಲು ಮುಳುಗಿದ ಮಂಟಪ, ಸಂತಸದಲ್ಲಿ ನಾಗರಿಕರು

ಭದ್ರಾವತಿ: ಕಳೆದ ನಾಲ್ಕು ವರ್ಷಗಳಿಂದ ಭದ್ರಾ ಅಣೆಕಟ್ಟೆ ವ್ಯಾಪ್ತಿಯಲ್ಲಿ ಮಳೆ ಕೊರತೆ ಕಾರಣ, ಡ್ಯಾಂ ತುಂಬಿರಲಿಲ್ಲ. ಹೀಗಾಗಿ, ಭದ್ರಾವತಿಯಲ್ಲಿ ಹಾದು ಹೋಗುವ ಭದ್ರೆಯ ಒಡಲೂ ಸಹ ಬಹುತೇಕ ಬರಿದಾಗಿತ್ತು. ಆದರೆ, ಈ ಬಾರಿ ಇದಕ್ಕೆ ಜೀವ ಕಳೆ ಬಂದಿದೆ. ಈ ಬಾರಿ ...

ಭದ್ರೆ ಕೇವಲ ನದಿಯಲ್ಲ, ಭಾವನಾತ್ಮಕ ಸಂಬಂಧಿ: ಬಾಗಿನ ಅರ್ಪಣೆ

ಲಕ್ಕವಳ್ಳಿ: ಇಂದು ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಸಂಭ್ರಮವೋ ಸಂಭ್ರಮ... ಎಲ್ಲೆಲ್ಲು ಜನಸಾಗರ... ಅಧಿಕಾರಿಗಳಿಂದ ಭದ್ರೆಗೆ ಬಾಗಿನ ಅರ್ಪಣೆ.. ಇದು ಇಂದು ಭದ್ರಾ ಅಣೆಕಟ್ಟೆ ಬಳಿ ಕಂಡುಬಂದ ದೃಶ್ಯಗಳು. 186 ಅಡಿಯ ಭದ್ರಾ ಡ್ಯಾಂ ಸಾಮಾನ್ಯ ಮಳೆಗೆಲ್ಲಾ ತುಂಬುವುದಲ್ಲ. ಅದಕ್ಕೇನಿದ್ದರೂ ತಿಂಗಳುಗಟ್ಟಲೆ ನಿರಂತರ ...

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ವೀಡಿಯೋ ನೋಡಿ

ಭದ್ರಾವತಿ: ಭದ್ರಾ ಅಣೆಕಟ್ಟೆಯಲ್ಲಿನ ನೀರು ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಕ್ರಸ್‌ಟ್ ಗೇಟ್ ಮೂಲಕ ನೀರು ಹೊರ ಬಿಡಲಾಗಿದ್ದು, ಇದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಇಲ್ಲಿ ನೆರೆದಿದ್ದರು. ವೀಡಿಯೋ ...

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಎಚ್ಚರಿಕೆ ವಹಿಸಿ

ಭದ್ರಾವತಿ: ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ತನ್ನ ವ್ಯಾಪ್ತಿಯನ್ನು ಹೊಂದಿರುವ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯದಿಂದ ಇಂದು ಮಧ್ಯಾಹ್ನ 12 ಗಂಟೆಯಿಂದ ನೀರು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ 183.3ಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ ...

ಭದ್ರಾ ಡ್ಯಾಂ ತುಂಬಲು 2.7 ಅಡಿ ಮಾತ್ರ ಬಾಕಿ: ಭದ್ರಾವತಿ ಸೇತುವೆ ಈ ಬಾರಿ ಮುಳುಗುವುದೇ?

ಭದ್ರಾವತಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ತನ್ನ ಕೈ ಚಾಚಿರುವ ಭದ್ರ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಕ್ಕವಳ್ಳಿಯಲ್ಲಿರುವ ಭದ್ರಾ ಡ್ಯಾಂ ತುಂಬಲು ಇನ್ನು ಕೇವಲ 2.7 ಅಡಿಗಳ ಮಾತ್ರ ಬಾಕಿಯಿದೆ. ಇಂದು ಬೆಳಗಿನ ಮಾಹಿತಿಯಂತೆ 183.3 ಅಡಿಗೆ ನೀರು ಸಂಗ್ರಹವಾಗಿದೆ. 23225 ...

ಗರಿಷ್ಠ ಮಟ್ಟಕ್ಕೆ ಭದ್ರಾ ಜಲಾಶಯ: ನೀರು ಹೊರ ಬಿಡುವ ಮುನ್ನೆಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಮುಂದುವರಿದಿದೆ. ಪ್ರಮುಖ ಜಲಾಶಯಗಳ ನೀರಿನ ಸಂಗ್ರಹದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಶಿವಮೊಗ್ಗ - ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿಯಾದ ಭದ್ರಾ ಜಲಾಶಯ ಗರಿಷ್ಠ ಮಟ್ಟ ತಲುಪಲು ಇನ್ನೂ ಕೆಲವೇ ಅಡಿ ನೀರು ಬೇಕಾಗಿದೆ. ಇದೇ ಪ್ರಮಾಣದ ಒಳಹರಿವು ...

ಭದ್ರಾವತಿಯ ಪ್ರತಿಭೆಗಳು ಲೋಕದಲ್ಲೇ ಮಿಂಚಿವೆ: ಡಾ.ಸುಧೀಂದ್ರ ಅಭಿಮತ

ಭದ್ರಾವತಿ: ಭದ್ರಾವತಿಯ ಪ್ರತಿಭೆಗಳು ಲೋಕೋತ್ತರ ವಾಗಿ ಮಿಂಚಿವೆ. ಇಂತಹ ಅನೇಕ ಜನೋಪಯೋಗಿ ಕಾರ್ಯಕ್ರಮಗಳಿಗೆ ಸ್ಥಳೀಯ ಜನತೆ ತಮ್ಮ ತುಂಬು ಸಹಕಾರ ನೀಡಬೇಕು ಎಂದು ಸಂಸ್ಕೃತಿ ಸೌರಭ ಸಂಸ್ಥೆಯ ಅಧ್ಯಕ್ಷ ಡಾ.ಎನ್. ಸುಧೀಂದ್ರ ಅಭಿಪ್ರಾಯಪಟ್ಟರು. ವಿವಿಧ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ವಿಪ್ರ ಸಮುದಾಯದ ...

ಭದ್ರಾವತಿ: ಕ್ವಾಟ್ರಸ್ ವ್ಯಾಪ್ತಿಯಲ್ಲಿ ಮನೆ-ಮನೆ ಕಸ ಸಂಗ್ರಹ ಸ್ಥಗಿತ

ಭದ್ರಾವತಿ: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯ ಸ್ವಚ್ಚ ಭಾರತ ಅಭಿಯಾನ ಯೋಜನೆಯಡಿ ನಗರಸಭೆ ಆರಂಭಿಸಿರುವ ಮನೆ-ಮನೆ ಕಸ ಸಂಗ್ರಹ ಹಾಗೂ ಸಂಕ್ಷರಣೆ ಕಾರ್ಯಕ್ಕೆ ವಿಐಎಸ್‌ಎಲ್ ಮತ್ತು ಎಂಪಿಎಂ ಆಡಳಿತಗಳು ನಗರಸಭೆಗೆ ಹಣ ಪಾವತಿಸದಿರುವ ಹಿನ್ನಲೆಯಲ್ಲಿ ಜೂನ್ 1 ರಿಂದ ಕಸ ಸಂಗ್ರಹ ...

Page 194 of 194 1 193 194
  • Trending
  • Latest
error: Content is protected by Kalpa News!!