ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Mysore | ರಾಯರ ಮಠದಲ್ಲಿ ಜು.26ರಂದು ಉಚಿತ ಆರೋಗ್ಯ ತಪಾಸಣೆ
July 24, 2026
Growth Is No Longer Just a Bengaluru Story: Kotak
July 24, 2026
Kalpa Media House | Bangaluru | Karnataka, one of India's most vibrant SME markets, is home to more than 8.5...
Read moreDetailsಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಷೊ ನಡೆಸಿದರು. ರೋಡ್ ಷೊನಲ್ಲಿ ಕಾರ್ಯಕರ್ತರು ‘ಗೀತಕ್ಕ' ಅವರನ್ನು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಮೋದಿಯವರು ಹೋದಲೆಲ್ಲಾ ಕುಟುಂಬ ರಾಜಕಾರಣ ವಿರುದ್ಧ ಮಾತನಾಡುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಹಿಡಿತದಲ್ಲಿದೆ. ಇದರಿಂದ ರಾಜ್ಯದ ಜನ ಕಾರ್ಯಕರ್ತರು ನೋವಿನಲ್ಲಿದ್ದಾರೆ ಪಕ್ಷವನ್ನು ಒಂದು ಕುಟುಂಬದಿಂದ ಹೊರ ತಂದು ಕಾರ್ಯಕರ್ತರಿಗೆ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಮೆಸ್ಕಾಂ #MESCOM ಪವರ್ ಮ್ಯಾನ್ ನೋರ್ವನ ಮೇಲೆ ವಿನಾಕಾರಣ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಉಂಬ್ಳೆಬೈಲ್ ರಸ್ತೆ ಮೆಸ್ಕಾಂ ಕಚೇರಿ ಮುಂಭಾಗ ಸಿಬ್ಬಂದಿ ಗಳು ಪ್ರತಿಭಟನೆ ನಡೆಸಿದ ಘಟನೆ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಕಳೆದ 10 ವರ್ಷಗಳಲ್ಲಿ ದೇಶಕ್ಕಾಗಿ ಮಾಡಿರುವ ಸೇವೆಗಾಗಿ ಕೂಲಿಯಾಗಿ ಮತ ಹಾಕಿ, ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಸಹಕರಿಸಿ ಎಂದು ತಮಿಳುನಾಡು ಬಿಜೆಪಿ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ನಿನ್ನೆ ಸಂಜೆ ನಗರಕ್ಕೆ ಆಗಮಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #K Annamalai ಅವರೊಂದಿಗೆ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದ ಪ್ರಸಂಗ ನಡೆಯಿತು. ಲೋಕಸಭಾ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಹುಬ್ಬಳ್ಳಿಯ ನೇಹಾಗೆ ಎದುರಾದ ಪರಿಸ್ಥಿತಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರ #Chief Minister-Home Minister ಮಕ್ಕಳಿಗೆ ಎದುರಾಗಿದ್ದರೆ ಏನು ಮಾಡುತ್ತಿದ್ದಿರಿ ಎಂದು ಮಾಜಿ ಡಿಸಿಎಂ, ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಲೋಕಸಭಾ ಚುಣಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಗರದಲ್ಲಿ ನಿನ್ನೆ ಹಿಂದೂ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿತ್ತು. ಕೆ.ಎಸ್. ಈಶ್ವರಪ್ಪ #K S Eshwarappa ಅವರ ಪರವಾಗಿ ಆಯೋಜಿಸಲಾಗಿದ್ದ ಸಮಾವೇಶ ಅವರ ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಸೀಗೆಬಾಗಿ ಮತ್ತು ಕೂಡ್ಲಿಗೆರೆ 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವಿದ್ದು ಏ:24 ರ ನಾಳೆ ಬೆಳಿಗ್ಗೆ 9 ರಿಂದ ಸಂಜೆ 5 ಘಂಟೆ ವರೆಗೆ ಭದ್ರಾವತಿಯ ಹಲವಡೆ ವಿದ್ಯುತ್ ವ್ಯತ್ಯಯವಾಗಲಿದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯಾದ್ಯಂತ ಇಂದು ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಸುರಿದ ಭಾರೀ ಮಳೆ ತಂಪನೆರೆದಿದ್ದರೂ, ಬಹಳಷ್ಟು ಅನಾಹುತ ಸೃಷ್ಠಿಸುವ ಜೊತೆಯಲ್ಲಿ ವ್ಯಕ್ತಿಯೊಬ್ಬರನ್ನು ಬಲಿ ಪಡೆದಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಸೇರಿ ಹಲವು ...
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಭೂತನಗುಡಿಯಲ್ಲಿನ ಕನ್ಸರ್'ವೆನ್ಸಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಏಪ್ರಿಲ್ 20 ರ ಭಾನುವಾರ ಭದ್ರಾವತಿಯ ಕೆಲ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ. ಭದ್ರಾವತಿ ನಗರಸಭೆಯ ಹಳೇನಗರ ವ್ಯಾಪ್ತಿಯ ವಾರ್ಡ್ ನಂ 13 ರ ಭೂತನಗುಡಿ ...
Copyright © 2026 Kalpa News. Designed by KIPL