Friday, September 4, 2026
Advertisement
ADVERTISEMENT

Tag: Bhadravathi

ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ದೇವರ ಮೊರೆ ಹೋದ ಕಾರ್ಖಾನೆ ಕಾರ್ಮಿಕರು

ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ದೇವರ ಮೊರೆ ಹೋದ ಕಾರ್ಖಾನೆ ಕಾರ್ಮಿಕರು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ದೇವರ ಮೊರೆ ಹೋಗಿದ್ದು, ಪುರಾಣ ಪ್ರಸಿದ್ಧ ಶ್ರೀ ಲಕ್ಷೀ ನರಸಿಂಹ ದೇವಾಲಯದಲ್ಲಿ ಉರುಳು ಸೇವೆ ಮಾಡಿದ್ದಾರೆ. ಈಗಾಗಲೇ ಹಲವು ರೀತಿಯ ಹೋರಾಟಗಳನ್ನು ಕೈಗೊಂಡಿರುವ ಗುತ್ತಿಗೆ ...

ವಿಐಎಸ್‌ಎಲ್ ಸ್ಥಗಿತದ ಬಗ್ಗೆ ಮೌನ ಮುರಿದ ಸಿಎಂ: ಕಾರ್ಮಿಕರಿಗೆ ಭರವಸೆಯ ಬೆಳಕು

ವಿಐಎಸ್‌ಎಲ್ ಸ್ಥಗಿತದ ಬಗ್ಗೆ ಮೌನ ಮುರಿದ ಸಿಎಂ: ಕಾರ್ಮಿಕರಿಗೆ ಭರವಸೆಯ ಬೆಳಕು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ತೀರ್ಮಾನ ಕೈಬಿಡಬೇಕೆಂದು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಕ್ಕು ಸಚಿವ ಜೋತ್ಯಿರಾದಿತ್ಯ ಸಿಂಧಿಯಾರವರ ಜೊತೆ  ಮಾತನಾಡಲಾಗಿದೆ. ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚುವುದಿಲ್ಲ ಎಂದು ...

ಭದ್ರಾವತಿಯಲ್ಲಿ ಲಾಫಿಂಗ್ ಬುದ್ಧ ಚಲನಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ

ಭದ್ರಾವತಿಯಲ್ಲಿ ಲಾಫಿಂಗ್ ಬುದ್ಧ ಚಲನಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ಲೇಡಿಸ್ ಕ್ಲಬ್ ಇದೀಗ ಕೆಲವೇ ದಿನಗಳಲ್ಲಿ ನೀರೂರು ಪೊಲೀಸ್ ಠಾಣೆಯಾಗಿ ಪರಿವರ್ತನೆಯಾಗಿದ್ದು, ಇಲ್ಲಿನ ನಿವಾಸಿಗಳನ್ನು ಬೆರಗುಗೊಳಿಸಿದೆ. ಲೇಡಿಸ್ ಕ್ಲಬ್ ಸುಮಾರು 5-6 ದಶಕಗಳಿಂದ ಈ ಭಾಗದಲ್ಲಿ ಮನೆ ...

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಭದ್ರಾವತಿಯಲ್ಲಿ ವರ್ಷದ ಮೊದಲ ವರ್ಷಧಾರೆ: ತಂಪನೆರೆದ ಮಳೆರಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾರ್ಚ್ ತಿಂಗಳಿನಲ್ಲೇ ಬೇಸಿಗೆಯ ಬಿಸಿಗೆ ಬಳಲಿದ್ದ ಉಕ್ಕಿನ ನಗರಿಗೆ ಮಳೆರಾಯ ಇಂದು ತಂಪನೆರೆದಿದ್ದಾನೆ. ಇಂದು ಸಂಜೆ 5.20 ರಿಂದ ಸುಮಾರು ಅರ್ಧ ಗಂಟೆ ಕಾಲ ನಗರದಲ್ಲಿ ಮಳೆ ಸುರಿದಿದೆ. ಕಾದ ಭೂಮಿಯ ಮೇಲೆ ...

ವಿಐಎಸ್’ಎಲ್ ಹೋರಾಟ: ಅಖಾಡಕ್ಕೆ ನಟ ದೊಡ್ಡಣ್ಣ, ಅನ್ನ ನೀಡಿದ ಕಾರ್ಖಾನೆ ಉಳಿಸಲು ಪಣ

ವಿಐಎಸ್’ಎಲ್ ಹೋರಾಟ: ಅಖಾಡಕ್ಕೆ ನಟ ದೊಡ್ಡಣ್ಣ, ಅನ್ನ ನೀಡಿದ ಕಾರ್ಖಾನೆ ಉಳಿಸಲು ಪಣ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್'ಎಲ್ ಕಾರ್ಖಾನೆ ಉಳಿಸುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದಕ್ಕೆ ಈಗ ಸ್ಯಾಂಡಲ್'ವುಡ್ ಹಿರಿಯ ನಟ ದೊಡ್ಡಣ್ಣ ಎಂಟ್ರಿಯಾಗಿದ್ದಾರೆ. ಕಾರ್ಖಾನೆ ಇಂದಿನ ಸ್ಥಿತಿಗತಿ ಹಾಗೂ ಕಾರ್ಖಾನೆ ಉಳಿವಿನ ವಿಚಾರದಲ್ಲಿ ಗುತ್ತಿಗೆ ಕಾರ್ಮಿಕರ ಸಂಘ ...

ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸದಾ ಮುಂಚೂಣಿ: ಬಸವೇಶ್

ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸದಾ ಮುಂಚೂಣಿ: ಬಸವೇಶ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸಮಾಜಕ್ಕೆ ಸಹಾಯ ಮಾಡುವಲ್ಲಿ ಎನ್‌ಯು ಆಸ್ಪತ್ರೆ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ ಎಂದು ಶಾಸಕ ಸಂಗಮೇಶ್ವರ ಅವರ ಪುತ್ರ ಬಸವೇಶ್ ಹೇಳಿದರು. ಮೂತ್ರಪಿಂಡದ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಎನ್‌ಯು ಆಸ್ಪತ್ರೆ ವತಿಯಿಂದ ಭದ್ರಾವತಿಯಲ್ಲಿ ...

ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಸರ್ವಮಂಗಳ ಭೈರಪ್ಪ ಆಯ್ಕೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ನಗರಸಭೆ ಉಪಾಧ್ಯಕ್ಷರಾಗಿ ವಾರ್ಡ್ ನಂ. 26 ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯೆ ಸರ್ವಮಂಗಳ ಭೈರಪ್ಪ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಸರ್ವಮಂಗಳರವರು 18 ಹಾಗು ಇವರ ಪ್ರತಿಸ್ಪರ್ಧಿ ವಾರ್ಡ್ ನಂ.25ರ ಜೆಡಿಎಸ್ ಪಕ್ಷದ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹಾಸ್ಟೆಲ್ ಬಾಲಕಿಯರ ನಾಪತ್ತೆ ಪ್ರಕರಣ ಸುಖಾಂತ್ಯ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಆತಂಕಕ್ಕೆ ಕಾರಣವಾಗಿದ್ದ ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರು ಪತ್ತೆಯಾಗಿದ್ದು, ಈ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ. ಹಾಸ್ಟೆಲ್'ನಲ್ಲಿದ್ದು ಶಾಲೆಗೆ ತೆರಳುತ್ತಿದ್ದ ಮೂವರು ಬಾಲಕಿಯರು ನಿನ್ನೆ ಶಾಲೆಗೆ ಹೋದವರು ಬಹಳ ವೇಳೆಯಾದರೂ ಹಿಂತಿರುಗಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ...

ವಿಐಎಸ್‌ಎಲ್ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ವಿಶಿಷ್ಟ ಮಹಿಳಾ ದಿನಾಚರಣೆ

ವಿಐಎಸ್‌ಎಲ್ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ವಿಶಿಷ್ಟ ಮಹಿಳಾ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಕಾರ್ಖಾನೆ ಮುಂಭಾಗ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬುಧವಾರ ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ಬೆಂಬಲ ಸೂಚಿಸುವ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಪ್ರಾಮಾಣಿಕ ಕಾರ್ಯಕರ್ತರ ಕಡೆಗಣನೆ ಹಿನ್ನೆಲೆ: ಎಎಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ – ಹೆಚ್. ರವಿಕುಮಾರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ. ರಾಜ್ಯದ ನಾಯಕರು ಹಣವಂತರಿಗೆ ಮಣೆ ಹಾಕುತ್ತಿರುವುದು ಬೇಸರ ತಂದಿದೆ. ಈ ಹಿನ್ನಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಮುಖಂಡರಾದ ...

Page 39 of 197 1 38 39 40 197
  • Trending
  • Latest
error: Content is protected by Kalpa News!!