Sunday, September 27, 2026
Advertisement
ADVERTISEMENT

Tag: Bhadravathi

Bhadravathi there will be no power supply on 3 days

ಗಮನಿಸಿ! ಎಪ್ರಿಲ್ 4ರ ಶನಿವಾರ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮೆಸ್ಕಾಂ ನಗರ/ಗ್ರಾಮೀಣ ಉಪವಿಭಾಗಗಳ ಘಟಕ-1 ಹಾಗೂ ಘಟಕ-4 ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಪ್ರಿಲ್ 4ರ ಶನಿವಾರ ಈ ವ್ಯಾಪ್ತಿಯ ಹಲವು ಕಡೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ...

Bengaluru lawyer drunk in court sentenced 1 day jail

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಯುವಕನ ಆತ್ಮಹತ್ಯೆಗೆ ಕಾರಣರಾದ ಭದ್ರಾವತಿಯ ಮಲ್ಲಾಪುರ ಗ್ರಾಮದ ಇಬ್ಬರು ವ್ಯಕ್ತಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, Rigorous imprisonment ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ...

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಬೈಕ್‌ಗೆ ಲಾರಿ ಡಿಕ್ಕಿ | ದಂಪತಿ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ದಂಪತಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಚ್.ಕೆ. ಜಂಕ್ಷನ್ ಬಳಿ ಅಪಘಾತ ...

ಭದ್ರಾವತಿ | ಪೋಷಕರಿಗೆ, ಶಾಲೆಗೆ ಕೀರ್ತಿ ತರುವಂತೆ ಶಿಕ್ಷಣದಲ್ಲಿ ಸಾಧನೆ ಮಾಡಿ | ಪ್ರಕಾಶ್ ಕರೆ

ಭದ್ರಾವತಿ | ಪೋಷಕರಿಗೆ, ಶಾಲೆಗೆ ಕೀರ್ತಿ ತರುವಂತೆ ಶಿಕ್ಷಣದಲ್ಲಿ ಸಾಧನೆ ಮಾಡಿ | ಪ್ರಕಾಶ್ ಕರೆ

ಕಲ್ಪ ಮೀಡಿಯಾ ಹೌಸ್  |  ಅರಳಿಹಳ್ಳಿ(ಭದ್ರಾವತಿ)  | ಪರೀಕ್ಷೆಯಲ್ಲಿ ಕೇವಲ ಉತ್ತೀರ್ಣರಾದರೆ ಸಾಲದು, ವಿದ್ಯಾಭ್ಯಾಸ ಮುಂದುವರೆಸಿ, ತಾಂತ್ರಿಕ ಕೋರ್ಸ್ ಮಾಡಿ ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತರುವಂತೆ ಸಾಧನೆ ಮಾಡಿ ಎಂದು ಇಲ್ಲಿನ ಪ್ರೌಢಶಾಲೆಯ ಎಸ್'ಡಿಎಂಸಿ ಅಧ್ಯಕ್ಷ ಪ್ರಕಾಶ್ ವಿದ್ಯಾರ್ಥಿಗಳಿಗೆ ...

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಭದ್ರಾವತಿ ನಗರಸಭೆ | 1.46 ಕೋಟಿಯ ಉಳಿತಾಯ ಬಜೆಟ್ ಮಂಡನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆಯ ಸರ್‌ಎಂವಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್ ಅವರು 2026-27ನೇ ಸಾಲಿಗೆ 1.46 ಕೋಟಿಯ ಉಳಿತಾಯ ಬಜೆಟ್ #Bhadravathi Municipal Budget ಅನ್ನು ಮಂಡಿಸಿದರು. ಸಾಮಾನ್ಯ ಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ...

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಜನ್ನಾಪುರದಲ್ಲಿ ಕಳೆದ ವರ್ಷ ನಡೆದಿದ್ದ ಮನೆಕಳ್ಳತನವನ್ನು #Burglary ಬೇಧಿಸಿರುವ ಪೊಲೀಸರು ಬೆಂಗಳೂರು ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಮೂಲದ ಸೂರ್ಯ(28) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಭದ್ರಾವತಿ #Bhadravathi ನಗರಸಭೆಯಲ್ಲಿ ...

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಅವರು ಮಧ್ಯವರ್ತಿ ಮಂಜುನಾಥ್ ಜೊತೆಗೆ ಲೋಕಾಯುಕ್ತ #Lokayuktha ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಮ್ಮದೇ ಕಛೇರಿಯಲ್ಲಿ ಅಧೀಕ್ಷಕರಾಗಿ ...

udupi 82-year-old-woman-dies-by-suicide

ಭದ್ರಾವತಿ | ಎತ್ತಿನಗಾಡಿಯಿಂದ ಬಿದ್ದು ಕೂಲಿಕಾರ್ಮಿಕ ಸಾವು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಜೇಡಿಕಟ್ಟೆ ಬಳಿ ಅಡಿಕೆ ಮರದ ತುಂಡನ್ನು ಎತ್ತಿನಗಾಡಿಯಲ್ಲಿ ಹೇರಿಕೊಂಡು ಭದ್ರಾವತಿ ಕಡೆಗೆ ತೆರಳುತ್ತಿದ್ದ ಕೂಲಿಕಾರ್ಮಿಕ ಗಾಡಿಯಿಂದ ಬಿದ್ದು ಸಾವಿಗೀಡಾಗಿದ್ದಾರೆ. ಜೇಡಿಕಟ್ಟೆ ಹೊಸೂರಿನ ಶರವಣ (52) ಮೃತ ಕಾರ್ಮಿಕ. ಎತ್ತಿನ ಗಾಡಿಯಲ್ಲಿ ಭದ್ರಾವತಿ ಕಡೆ ...

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ #VISL ಪುನಶ್ಚೇತನಕ್ಕೆ ಕನಿಷ್ಠ 5000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ...

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭದ್ರಾವತಿಯಲ್ಲಿ ನಡೆದಿದ್ದು, ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯಲ್ಲಿ ಸ್ವಾತಿ(26) ಎಂದು ಗುರುತಿಸಲಾಗಿದೆ. ಕೆಎಸ್'ಐಎಫ್'ಎಸ್`ನಲ್ಲಿ ...

Page 5 of 198 1 … 4 5 6 … 198
  • Trending
  • Latest
error: Content is protected by Kalpa News!!