Wednesday, May 27, 2026
Advertisement
ADVERTISEMENT

Tag: Bhadravathi

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ನಲ್ಲಿಸರ  | ನವದೆಹಲಿಯಲ್ಲಿ ಸ್ಟೂಡೆಂಟ್ಸ್ ಅಲ್ ಗೇಮ್ಸ್ ಆಕ್ಟಿವಿಟೀಸ್ ಅಂಡ್ ಡೆವಲಪ್ಮೆಂಟ್ ಫೌಂಡೇಶನ್ ವತಿಯಿಂದ ಏರ್ಪಡಿಸಲಾಗಿದ್ದ ಕಬ್ಬಡಿ ಪಂದ್ಯದಲ್ಲಿ ಹಲವಾರು ರಾಜ್ಯಗಳು ಸ್ಪರ್ಧಿಸಿದ್ದು, ಇದರಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಗಳಿಸಿದೆ. ಕರ್ನಾಟಕ ತಂಡದಿಂದ ಭದ್ರಾವತಿ ...

ಕೋವಿಡ್-19 ನಿಯಂತ್ರಣಕ್ಕೆ ಭದ್ರಾವತಿ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

ಕೋವಿಡ್-19 ನಿಯಂತ್ರಣಕ್ಕೆ ಭದ್ರಾವತಿ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ನಡೆದ ...

9 ಗಂಟೆಯಾದರೂ ಸಂಫೂರ್ಣ ಆರದ ಬೆಂಕಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಜನ ನಿಯಂತ್ರಿಸಲು ಪೊಲೀಸರ ಹರಸಾಹಸ

9 ಗಂಟೆಯಾದರೂ ಸಂಫೂರ್ಣ ಆರದ ಬೆಂಕಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಜನ ನಿಯಂತ್ರಿಸಲು ಪೊಲೀಸರ ಹರಸಾಹಸ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಿನ್ನೆ ರಾತ್ರಿ ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಸುಮಾರು 10 ಅಗ್ನಿಶಾಮಕ ವಾಹನಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ ಮುಂಜಾನೆ * ಗಂಟೆವರೆಗೂ ಸಂಫೂರ್ಣ ಆರಿಸಲು ಸಾಧ್ಯವಾಗಿಲ್ಲ. ನಿನ್ನೆ ರಾತ್ರಿ 11 ...

ಅಗ್ನಿ ಅನಾಹುತದಲ್ಲಿ ನಷ್ಟವಾದವರಿಗೆ ಸರ್ಕಾರ ಪರಿಹಾರ ನೀಡಬೇಕು: ಶಾಸಕ ಸಂಗಮೇಶ್ವರ್ ಒತ್ತಾಯ

ಅಗ್ನಿ ಅನಾಹುತದಲ್ಲಿ ನಷ್ಟವಾದವರಿಗೆ ಸರ್ಕಾರ ಪರಿಹಾರ ನೀಡಬೇಕು: ಶಾಸಕ ಸಂಗಮೇಶ್ವರ್ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅನಾಹುತದ ಪರಿಣಾಮ ಸಾಮಿಲ್ ಮಾಲೀಕರಿಗೆ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೂ ಸಹ ತೀವ್ರ ಹಾನಿಯಾಗಿದ್ದು, ಸರ್ಕಾರ ಇವರಿಗೆಲ್ಲಾ ಪರಿಹಾರ ನೀಡಬೇಕು ಎಂದು ...

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಮಂಜುನಾಥ ಸಾಮಿಲ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದ ವಿಷಯ ತಿಳಿದ ಕ್ಷಣ ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವನೀಯ ಅತೀ ದೊಡ್ಡ ಅನಾಹುತ ತಪ್ಪಿದೆ. ರಾತ್ರಿ 11ಗಂಟೆ ವೇಳೆಗೆ ಬೆಂಕಿ ...

ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ

ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿರುವ ಮಂಜುನಾಥ ಶಾಮಿಲ್‌ನಲ್ಲಿ ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿ ಭಾರಿ ಅನಾಹುತ ಸೃಷ್ಟಿಸಿದ್ದು, ಸತತ ಎಂಟುವರೆ ಗಂಟೆಗಳ ಕಾಲ 50ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ ...

ಭದ್ರಾವತಿಯ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ: ಕೋಟ್ಯಂತರು ರೂ. ನಾಟ ಭಸ್ಮ

ಭದ್ರಾವತಿಯ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ: ಕೋಟ್ಯಂತರು ರೂ. ನಾಟ ಭಸ್ಮ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಿನ್ನೆ ತಡರಾತ್ರಿ ಇಲ್ಲಿನ ಕೆಎಸ್’ಆರ್’ಟಿಸಿ ಡಿಪೋ ಬಳಿಯಿರುವ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ಬೆಲೆ ಬಾಳುವ ನಾಟ ಸುಟ್ಟು ಭಸ್ಮವಾಗಿವೆ. ಹೊಸ ಸೇತುವೆ ರಸ್ತೆಯಲ್ಲಿರುವ ಈ ಸಾಮಿಲ್’ನಲ್ಲಿ ...

ಭದ್ರಾವತಿ: ವಿಶ್ವೇಶತೀರ್ಥ ಶ್ರೀಪಾದಂಗಳವರ ಎರಡನೇ ಆರಾಧನೆ

ಭದ್ರಾವತಿ: ವಿಶ್ವೇಶತೀರ್ಥ ಶ್ರೀಪಾದಂಗಳವರ ಎರಡನೇ ಆರಾಧನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೆನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಉಡುಪಿ ಪೇಜಾವರ ಅಧೋಕ್ಷಜ ಮಠ ಶ್ರೀ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ಎರಡನೇ ಆರಾಧನೆ ಮಹೋತ್ಸವ ಜರಗಿತು. ಈ ಕಾರ್ಯಕ್ರಮದಲ್ಲಿ ವೇದ ಬ್ರಹ್ಮ ರಂಗನಾಥ ಶರ್ಮಾ ...

ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸಂಸದ ಡಿ.ಕೆ ಸುರೇಶ್ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಸಂಸದ ಡಿ.ಕೆ ಸುರೇಶ್ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಚಿವ ಡಾ. ಅಶ್ವಥ್ ನಾರಾಯಣ್ ವಿರುದ್ಧ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಗೂಂಡಾಗಿರಿ ವರ್ತನೆ ಮಾಡಿರುವುದನ್ನು ಖಂಡಿಸಿ ನಗರದ ಮಾಧವಚಾರ್ ವೃತ್ತದಲ್ಲಿ ಬಿಜೆಪಿ ಮಂಡಲ ವತಿಯಿಂದ ರಸ್ತೆ ...

ನರೇಗಾ ಯೋಜನೆಯಿಂದ ದುಡಿಯುವ ಕೈಗಳಿಗೆ ಉದ್ಯೋಗದ ಖಾತ್ರಿ ದೊರಕಿದೆ : ಪವಿತ್ರ ರಾಮಯ್ಯ

ನರೇಗಾ ಯೋಜನೆಯಿಂದ ದುಡಿಯುವ ಕೈಗಳಿಗೆ ಉದ್ಯೋಗದ ಖಾತ್ರಿ ದೊರಕಿದೆ : ಪವಿತ್ರ ರಾಮಯ್ಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನರೇಗಾ ಯೋಜನೆಯಿಂದ ನಮ್ಮ ಇಲಾಖೆಗೆ ಬಹಳಷ್ಟು ಅನುಕೂಲವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ದುಡಿಯುವ ಕೈಗಳಿಗೆ ಉದ್ಯೋಗದ ಖಾತ್ರಿ ನೀಡಿದಂತಾಗಿದೆ, ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಬರುವ ಇನ್ನಷ್ಟು ಕಾಮಗಾರಿಗಳನ್ನು ಬಳಸಿಕೊಳ್ಳಲು ಯೋಜನೆ ರೂಪಿಸಿದ್ದು, ...

Page 75 of 195 1 74 75 76 195
  • Trending
  • Latest
error: Content is protected by Kalpa News!!