Wednesday, May 27, 2026
Advertisement
ADVERTISEMENT

Tag: Bhadravathi

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ನಡೆಯಿತು. ಬೆಳಗ್ಗೆ ರಾಯರಿಗೆ ಅಭಿಷೇಕ ತದನಂತರ ವೇದ ಪ್ರಭಾ ಗೋಪಾಲ್ಆಚಾರ್ ಅವರಿಂದ ಹೋಮದ ಕಾರ್ಯಕ್ರಮ ಜರಗಿತು. ನಿರಂಜನ್ ಆಚಾರ್ ನೇತೃತ್ವದಲ್ಲಿ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ...

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯ ಸರ್ಕಾರ ಜಾರಿಗೆ ತರಲು ತಯಾರಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡಬೇಕು ಹಾಗೂ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ ಸಂಸ್ಥೆಗಳ ಗಣತಿಯನ್ನು ನಡೆಸಬೇಕೆಂಬ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಅಖಿಲ ...

ಲಕ್ಕಿನಕೊಪ್ಪ ಬಳಿ ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಪಾರು

ಲಕ್ಕಿನಕೊಪ್ಪ ಬಳಿ ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಪಾರು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಲಕ್ಕಿನಕೊಪ್ಪ ವೃತ್ತದಲ್ಲಿ ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ನೇರವಾಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ...

ಭದ್ರಾವತಿ: ಮಾದಕ ವಸ್ತು ಮಾರಾಟ ಹೆಚ್ಚಳದ ವಿರುದ್ಧ ಸೂಕ್ತ ಕ್ರಮಕ್ಕೆ ಯುವ ಕಾಂಗ್ರೆಸ್ ಒತ್ತಾಯ 

ಭದ್ರಾವತಿ: ಮಾದಕ ವಸ್ತು ಮಾರಾಟ ಹೆಚ್ಚಳದ ವಿರುದ್ಧ ಸೂಕ್ತ ಕ್ರಮಕ್ಕೆ ಯುವ ಕಾಂಗ್ರೆಸ್ ಒತ್ತಾಯ 

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ...

ತ್ರಿಪುರಾದಲ್ಲಿ ಅಲ್ಪಸಂಖ್ಯಾತರ  ಮೇಲೆ ದಾಳಿ ಹಿನ್ನೆಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ತ್ರಿಪುರಾದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ಹಿನ್ನೆಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ | ತ್ರಿಪುರಾ ರಾಜ್ಯದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದವರ ಮೇಲೆ ನಡೆಯುತ್ತಿರುವ ದಾಳಿಯನ್ನು ಅಲ್ಲಿನ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾರುಲ್ ಉಲೂಮ್ ಹಜ್‌ರತ್ ಸೈಯದ್ ...

ಎಂಪಿಎಂ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿ ಅಸ್ತು: ನೌಕರರ ಸಂಘ ಕೃತಜ್ಞತೆ

ಎಂಪಿಎಂ ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿ ಅಸ್ತು: ನೌಕರರ ಸಂಘ ಕೃತಜ್ಞತೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸುಮಾರು 202 ಕಾರ್ಮಿಕರಿಗೆ ಸೇವಾ ಭದ್ರತೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಈ ಹಿನ್ನಲೆಯಲ್ಲಿ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಟಯರ್ ಪಂಕ್ಚರ್ ಹಿನ್ನೆಲೆ ಜೀವ ಉಳಿಸಿಕೊಳ್ಳಲು ಕಾರಿನಿಂದ ಹೊರಕ್ಕೆ ಹಾರಿದ: ಆದರೂ ಜೀವ ತೆತ್ತ!

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ಬೈಪಾಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಟೈಯರ್ ಪಂಕ್ಚರ್ ಆದ ಹಿನ್ನಲೆಯಲ್ಲಿ ಪ್ರಾಣ ರಕ್ಷಿಸಿಕೊಳ್ಳಲು ಚಾಲಕ ರಸ್ತೆ ಬದಿಗೆ ಹಾರಿದ್ದು, ಆದರೂ ಸಹ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾರು ಚಾಲಕ ಸುಶಾಂತ್(18) ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.13ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ಜೆಪಿಎಸ್ ಕಾಲೋನಿಯಲ್ಲಿರುವ 10/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾಚೇನಹಳ್ಳಿಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನ.13ರ ಶನಿವಾರ ಬೆಳಿಗ್ಗೆ 9ರಿಂದ ಸಂಜೆ ...

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ 12ನೇ ದಿನದ ಪುಣ್ಯಸ್ಮರಣೆ ಅಂಗವಾಗಿ ನಗರದ ವಿವಿಧೆಡೆ ಅಭಿಮಾನಿಗಳು ಹಾಗು ವಿವಿಧ ಸಂಘಟನೆಗಳಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯ ಯಶಸ್ವಿಯಾಗಿ ನೆರವೇರಿತು. ಕನಕ ಆಟೋ ನಿಲ್ದಾಣ : ತಾಲೂಕು ...

ಭದ್ರಾವತಿ: ಮಾಜಿ ಸೈನಿಕರ ಸಂಘದ ವತಿಯಿಂದ ತರಂಗ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾವತಿ: ಮಾಜಿ ಸೈನಿಕರ ಸಂಘದ ವತಿಯಿಂದ ತರಂಗ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ತರಂಗ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ಆಟವಾಡುವ ಮೈದಾನ ಸಾಕಷ್ಟು ಗಿಡಗಂಟೆಗಳಿಂದ ಬೆಳೆದಿದ್ದು, ಇದರಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ವಿಚಾರವನ್ನು ...

Page 80 of 195 1 79 80 81 195
  • Trending
  • Latest
error: Content is protected by Kalpa News!!