ರಾಜಧಾನಿಗೆ ಮತ್ತೊಂದು ಗರಿ `ಭಾಗವತ ಕೀರ್ತಿಧಾಮ’: ಭಂಡಾರಕೇರಿ ಶ್ರೀ ವಿದ್ಯೇಶತೀರ್ಥರ ಸಾರಥ್ಯದಲ್ಲಿ ಸೇವೆಗೆ ಸಜ್ಜು
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಜಧಾನಿ ಬೆಂಗಳೂರು ಈಗ ಮತ್ತೊಂದು ಸುಸಜ್ಜಿತ ಧಾರ್ಮಿಕ ಕ್ಷೇತ್ರವನ್ನು ತನ್ನ ಮಡಿಲಿಗೆ ಸೇರಿಸಿಕೊಳ್ಳಲು ಸನ್ನದ್ಧವಾಗಿದೆ. ಅದುವೇ ಗಿರಿನಗರದ `ಭಾಗವತ ...
Read more