Sunday, January 18, 2026
">
ADVERTISEMENT

Tag: Bidar

ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   |  ಬೀದರ್  | ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡಾ ಗ್ರಾಮ ...

ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಅವಶ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಕನ್ನಡ ಭಾಷೆಯ ಉಳಿವಿಗಾಗಿ ದೊಡ್ಡಮಟ್ಟದ ಅಭಿಯಾನ ಅವಶ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ಕನ್ನಡ ಶ್ರೇಷ್ಟವಾದ ಕನ್ನಡವಾಗಿದೆ. ಪಕ್ಕದಲ್ಲೇ ತೆಲಂಗಾಣ, ಮಹಾರಾಷ್ಟ್ರ್ರ ರಾಜ್ಯವಿದ್ದು, ತೆಲಗು, ಮರಾಠಿಗಳ ನಡುವೆ ಕೂಡ ಬೀದರ್ ನಲ್ಲಿರುವ ನಾವು ನಮ್ಮ ತನವನ್ನು ಬಿಟ್ಟುಕೊಡದೆ ನಮ್ಮ ಭಾಷೆಯನ್ನು ಉಳಿಸಿ, ಬೆಳಸಿಕೊಂಡು ಸಾಗುತ್ತಿದ್ದೇವೆಂದು ಶಾಸಕ  ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಚಿಟಗುಪ್ಪಾ ಬಳಿ ಭೀಕರ ಅಪಘಾತ: ಏಳು ಮಂದಿ ಸಾವು

ಕಲ್ಪ ಮೀಡಿಯಾ ಹೌಸ್   |  ಬೀದರ್  | ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ಟ್ರಕ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಭಾವತಿ (36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ...

ರೇಜಿಂತಲ್‌ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ರೇಜಿಂತಲ್‌ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಬೀದರ್  | ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯ ಗಡಿಯಲ್ಲಿರುವ ರಜಿಂತಲ್ ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರ್ಚಕ ಪ್ರಕಾಶ್, ...

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ನ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ ಸಿರಕಟನಳ್ಳಿರವರ ಮುಂದಾಳತ್ವದಲ್ಲಿ ಮಾಜಿ ಸಚಿವರು, ...

ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

  ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ಭಾನುವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ...

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   |  ಬೀದರ್  | ನಾವೆಲ್ಲರೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾಗಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಶಿಕ್ಷಣವಂತರನ್ನಾಗಿ ಮಾಡೋಣವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ...

ಜು.29ರಂದು ಜೆಡಿಎಸ್ ಸಂಘಟನಾ ಸಭೆ: ರಮೇಶ್ ಪಾಟೀಲ್ ಸೋಲಪೂರ್

ಜು.29ರಂದು ಜೆಡಿಎಸ್ ಸಂಘಟನಾ ಸಭೆ: ರಮೇಶ್ ಪಾಟೀಲ್ ಸೋಲಪೂರ್

ಕಲ್ಪ ಮೀಡಿಯಾ ಹೌಸ್   |  ಬೀದರ್  |   ಮುಂಬರುವ 2023ರ ಚುನಾವಣೆಯ ಚುನಾವಣಾ ಪೂರ್ವ ಸಿದ್ದತೆ ಮತ್ತು ಸಮಾಲೋಚನೆ ಸಭೆಯನ್ನು ಇದೇ ಜುಲೈ 29ರಂದು ಬೀದರ್ ನ ನವದಗೆರೆಯ ಚಿಕ್ಕಪೇಟೆ ರಸ್ತೆಯಲ್ಲಿರುವ ಹೊಟೇಲ್ ವೈಬ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ...

ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ

ಬೀದರ್: ರೈತರ ಜಮೀನುಗಳಿಗೆ ತೆರಳುವ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಮಳೆಗಾಲ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ಅನೇಕ ಕಡೆಗಳಲ್ಲಿ ರೈತರ ಜಮೀನುಗಳಿಗೆ ತೆರಳುವ ರಸ್ತೆ ಹಾಳಾಗಿದ್ದು, ಕೂಡಲೇ ಸರಿ ಪಡಿಸುವ ಕೆಲಸ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ...

ಮಹಿಳಾ ವಿವಿ ಪ್ರಾದೇಶಿಕ ಕೇಂದ್ರದಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ: ಕೇಂದ್ರ ಸಚಿವ ಭಗವಂತ ಖೂಬಾ

ಮಹಿಳಾ ವಿವಿ ಪ್ರಾದೇಶಿಕ ಕೇಂದ್ರದಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲ: ಕೇಂದ್ರ ಸಚಿವ ಭಗವಂತ ಖೂಬಾ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಬೀದರ್ ಜಿಲ್ಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪ್ರಾದೇಶಿಕ ಕೇಂದ್ರ ನಿರ್ಮಾಣದಿಂದ ಈ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಈ ಪ್ರಾದೇಶಿಕ ಕೇಂದ್ರ ಒಳ್ಳೆಯ ಉತ್ತಮ ಕೇಂದ್ರವಾಗಲಿದೆ ...

Page 13 of 20 1 12 13 14 20
  • Trending
  • Latest
error: Content is protected by Kalpa News!!