Thursday, November 26, 2026
Advertisement
ADVERTISEMENT

Tag: Bidar

ಶಿಕ್ಷಣಕ್ಕೆ ಬಹಳಷ್ಟು ಶಕ್ತಿ ಇದೆ, ಶಿಕ್ಷಣದಿಂದಲೇ ಅನೇಕರು ಸಾಧಕರಾಗಿದ್ದಾರೆ: ಬಂಡೆಪ್ಪ ಖಾಶೆಂಪುರ್

ಶಿಕ್ಷಣಕ್ಕೆ ಬಹಳಷ್ಟು ಶಕ್ತಿ ಇದೆ, ಶಿಕ್ಷಣದಿಂದಲೇ ಅನೇಕರು ಸಾಧಕರಾಗಿದ್ದಾರೆ: ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್: ಶಿಕ್ಷಣಕ್ಕೆ ಬಹಳಷ್ಟು ಶಕ್ತಿ ಇದೆ. ನಮ್ಮ ದೇಶದಲ್ಲಿ ಶಿಕ್ಷಣದಿಂದಲೇ ಅನೇಕರು ಮಹಾನ್ ಸಾಧಕರಾಗಿದ್ದಾರೆ. ಉನ್ನತ ಶಿಕ್ಷಣ ಮಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ...

ಬೀದರ್: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಮ್ಲಜನಕ ಸಾಂದ್ರಕ ವಿತರಣೆ

ಬೀದರ್: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಮ್ಲಜನಕ ಸಾಂದ್ರಕ ವಿತರಣೆ

ಕಲ್ಪ ಮೀಡಿಯಾ ಹೌಸ್ ಬೀದರ್: ಕೊರೋನಾ ಎರಡನೆಯ ಅಲೆಯಿಂದ ಸಾಕಷ್ಟು ಜನ ಆಕ್ಸಿಜನ್ ಕೊರತೆಯಿಂದ ತೊಂದರೆ ಅನುಭವಿಸಿದ್ದಾರೆ. ಹಾಗೂ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಮನಗೊಂಡು ಉಚಿತವಾಗಿ ಆಮ್ಲಜನಕ ಸಾಂದ್ರಕಗಳನ್ನು ವಿತರಿಸುವ ಕ್ರಮ ಕೈಗೊಂಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ...

ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ: ಶಾಸಕ ಬಂಡೆಪ್ಪ ಖಾಶೆಂಪುರ್

ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್ : ಕೊರೋನಾ ವೈರಸ್ ಹಾವಳಿಯಿಂದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಬಹಳ ಸಮಸ್ಯೆಗಳು ಉಂಟಾಗಿದ್ದು, ಕಲಿಕಾ ವ್ಯವಸ್ಥೆಯಲ್ಲಿ ಬದಲಾವಣೆಗಳಾಗಿವೆ. ಈ ಪರಿಸ್ಥಿತಿಯಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜೆಡಿಎಸ್ ಶಾಸಕಾಂಗ ...

ಅರ್ಹರೆಲ್ಲರೂ ಕೊರೋನಾ  ವ್ಯಾಕ್ಸಿನ್ ಪಡೆದುಕೊಳ್ಳಿ: ಶಾಸಕ ಬಂಡೆಪ್ಪ ಖಾಶೆಂಪುರ್

ಅರ್ಹರೆಲ್ಲರೂ ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಿ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್: ರಾಷ್ಟ್ರದೆಲ್ಲೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕು ಹರಡುವುದನ್ನು ನಿಯಂತ್ರಿಸಲು ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ವ್ಯಾಕ್ಸಿನ್ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್: ಗೃಹ ಸಚಿವ ಬೊಮ್ಮಾಯಿ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಹುಮ್ನಾಬಾದ್: ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ...

ರೈತರಿಗೆ ನೀಡುತ್ತಿರುವ ವಿದ್ಯುತ್ ಸಮಯವನ್ನು ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ ನಗರಸಭೆ ಚುನಾವಣೆ ಮುಂದೂಡಿ: ಸಿಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ

ಕಲ್ಪ ಮೀಡಿಯಾ ಹೌಸ್ ಬೀದರ್: ನಗರದಲ್ಲಿ ಕೋವಿಡ್ – 19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೀದರ್ ನಗರ ಸಭೆ ಚುನಾವಣೆಯನ್ನು ಮುಂದೂಡಿ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈಗಾಗಲೇ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ರಕ್ಷಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಹುಮ್ನಾಬಾದ: ಸ್ವಯಂ ಪ್ರೇರಣೆಯಿಂದ ಕರ್ತವ್ಯಕ್ಕೆ ಹಾಜರಾಗುವ ಸಾರಿಗೆ ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು ಹುಮ್ನಾಬಾದ್ ನಲ್ಲಿ ಇಂದು ಅವರು ಸುದ್ದಿಗಾರರರಿಗೆ ಈ ವಿಷಯ ...

ರೈತರಿಗೆ ನೀಡುತ್ತಿರುವ ವಿದ್ಯುತ್ ಸಮಯವನ್ನು ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬಸವಕಲ್ಯಾಣದಲ್ಲಿ ಜೆಡಿಎಸ್ ಗೆಲುವು ಖಚಿತ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್ ಬೀದರ್: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ಗೆಲುವು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿ ಸಯ್ಯದ್ ಹಸ್ರತ್ ಅಲಿಖಾನ್ ಅವರು ಈ ಕ್ಷೇತ್ರದ ಶಾಸಕರಾಗಲಿದ್ದಾರೆ ಎಂದು ಜೆಡಿಎಸ್ ಮುಖಂಡ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ವಿಶ್ವಾಸ ವ್ಯಕ್ತಪಡಿಸಿದರು. ...

ರೈತರಿಗೆ ನೀಡುತ್ತಿರುವ ವಿದ್ಯುತ್ ಸಮಯವನ್ನು ಹೆಚ್ಚಿಸಿ: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್‌ಗೂ ಫಿಲಂ ಸಿಟಿ ಕೊಡಿ: ಶಾಸಕ ಬಂಡೆಪ್ಪ ಖಾಶೆಂಪುರ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೇಶದ ಅನೇಕ ರಾಜ್ಯಗಳು ತಮ್ಮ ರಾಜ್ಯದಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಪ್ರವಾಸಿ ತಾಣಗಳನ್ನು ನಿರ್ಮಿಸಿ ಪ್ರವಾಸೋದ್ಯಮ ಇಲಾಖೆಯಿಂದಲೇ ಬಹಳಷ್ಟು ಆದಾಯಗಳಿಸುತ್ತಿವೆ. ಅದರಂತೆ ರಾಜ್ಯ ಸರ್ಕಾರ ಕೂಡ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಹೆಚ್ಚಿನ ...

ಬೀದರ್: ಮೃತ ಶೈಲಾನಿ ಮನೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ-ವೈಯಕ್ತಿಕ ನೆರವು

ಬೀದರ್: ಮೃತ ಶೈಲಾನಿ ಮನೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ-ವೈಯಕ್ತಿಕ ನೆರವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೀದರ್: ಇತ್ತೀಚೆಗೆ ಲಾರಿ - ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಾವಗಿ ಗ್ರಾಮದ ದಂಪತಿಗಳಾದ ಶೈಲಾನಿ ಮತ್ತು ಬಿ.ಪಾಷಾ ಅವರ ಮನೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ...

Page 21 of 22 1 … 20 21 22
  • Trending
  • Latest
error: Content is protected by Kalpa News!!