Tag: Bidar

ಬೀದರ್ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಜನ ಸ್ಪಂದನ ಕಚೇರಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್   | ಬೀದರ್ | ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ Bidar MLA Shylendra Beldale ಅವರ ಶಾಸಕರ ಜನ ...

Read more

ರಾಜ್ಯ ಸರ್ಕಾರ ನಿದ್ರೆಯಿಂದ ಎದ್ದು ರೈತರನ್ನು ನೋಡ್ಬೇಕು: ಬಂಡೆಪ್ಪ ಖಾಶೆಂಪುರ್

ಕಲ್ಪ ಮೀಡಿಯಾ ಹೌಸ್   | ಬೀದರ್ | ರಾಜ್ಯ ಸರ್ಕಾರ ನಿದ್ರಾ ಸ್ಥಿತಿಯಲ್ಲಿದೆ. ಕೂಡಲೇ ನಿದ್ರೆಯಿಂದ ಎದ್ದು ರಾಜ್ಯದ ರೈತರ ಬೆನ್ನಿಗೆ ನಿಲ್ಲುವ ಕೆಲಸ ಮಾಡಬೇಕು ಎಂದು ...

Read more

ಫಲ ನೀಡಬೇಕಿದ್ದ ಬೆಳೆ ಕೈಕೊಟ್ಟಿದೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಬೇಸರ

ಕಲ್ಪ ಮೀಡಿಯಾ ಹೌಸ್   | ಬೀದರ್ | ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ Bandeppa Khashempur ನೇತೃತ್ವದಲ್ಲಿ ಜೆಡಿಎಸ್ ನಾಯಕರು ...

Read more

ಬೀದರ್ ದಕ್ಷಿಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ತಮ್ಮ ಗುರಿ: ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಪ ಮೀಡಿಯಾ ಹೌಸ್   | ಬೀದರ್ | ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲಿದ್ದು ಹೀಗಾಗಿ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ  ಅನುದಾನವನ್ನು ನೀಡಲಾಗುತ್ತಿದೆ ಎಂದು ...

Read more

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ: ಶಾಸಕ ಶೈಲೇಂದ್ರ ಬೆಲ್ದಾಳೆ

ಕಲ್ಪ ಮೀಡಿಯಾ ಹೌಸ್   |  ಬೀದರ್  | ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ BYVijayendra ಅವರನ್ನು ನೇಮಕ ಮಾಡಿದ ಹಿನ್ನಲೆ ಬೆಂಗಳೂರಿನ ಬಿಎಸ್‌ವೈ BSY ನಿವಾಸದಲ್ಲಿ ...

Read more

ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

ಕಲ್ಪ ಮೀಡಿಯಾ ಹೌಸ್   | ಬೀದರ್ | ಸಮಯಕ್ಕೆ ಮಳೆಬಾರದೆ ಬೆಳೆ ಹಾನಿಯಿಂದ ರೈತರು ಮೊದಲೇ ಹೈರಾಣಾಗಿ ಹೋಗಿದ್ದಾರೆ. ಇಂತಹದರಲ್ಲಿ ಉತಮವಾಗಿ ಬೆಳೆದ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ...

Read more

ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯಲ್ಲಿ ಬೀದರ್ ವಿಭಾಗದ ...

Read more

ಎಮ್.ಎಸ್. ಸ್ವಾಮಿನಾಥನ್ ನಿಧನಕ್ಕೆ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸಂತಾಪ

ಕಲ್ಪ ಮೀಡಿಯಾ ಹೌಸ್   | ಬೀದರ್ | ಹಸಿರು ಕ್ರಾಂತಿಯ ಹರಿಕಾರ ಎಂಬ ಖ್ಯಾತಿ ಪಡೆದಿದ್ದ ಮೊಂಕೊಂಬು ಸಾಂಬಶಿವನ್ (ಎಮ್.ಎಸ್) ಸ್ವಾಮಿನಾಥನ್ ರವರ ನಿಧನಕ್ಕೆ ಮಾಜಿ ಸಚಿವರು, ...

Read more

ಮೈತ್ರಿ ವಿಷಯದಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ಬೀದರ್  | ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ. ಯಾವುದೇ ಅಸಮಾಧಾನವೂ ...

Read more

ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಬೀದರ್ | ರಾಜಕೀಯ ರಂಗದಲ್ಲಿ ಹೆಚ್ಚೆಚ್ಚು ಮಹಿಳೆಯರು ಬರಬೇಕು. ಮಹಿಳೆಯರಿಗೆ ವಿಶೇ? ಮೀಸಲಾತಿ ಕಲ್ಪಿಸಬೇಕೆಂಬ ಕನಸನ್ನು ದೇವೇಗೌಡರು ಕಂಡಿದ್ದರು. ಮಹಿಳಾ ಮೀಸಲಾತಿ ...

Read more
Page 3 of 19 1 2 3 4 19

Recent News

error: Content is protected by Kalpa News!!