ಫೆ.27ರಂದು ಸಿಎಂ ಯಡಿಯೂರಪ್ಪ ಜನ್ಮದಿನಕ್ಕೆ ಅರ್ಥಪೂರ್ಣ ಕಾರ್ಯಕ್ರಮಗಳು: ಸಂಸದ ರಾಘವೇಂದ್ರ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ 78ನೆಯ ಜನ್ಮದಿನ ಅಂಗವಾಗಿ ಫೆ.27ರಂದು ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ...
Read more