ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಸಾರ್ಥಕ ಎರಡು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಮುಖ್ಯಮಂತ್ರಿ ಯಡಿಯೂರಪ್ಪ ...
Read more