Wednesday, September 2, 2026
Advertisement
ADVERTISEMENT

Tag: BJP

ಸೋನಿಯಾ, ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸನ್ನು ವಿಸರ್ಜಿಸುತ್ತಾರೆ: ಈಶ್ವರಪ್ಪ ವ್ಯಂಗ್ಯ

ಹೇಳುವವರು, ಕೇಳುವವರು ಇಲ್ಲದ ಪಕ್ಷ ಕಾಂಗ್ರೆಸ್: ಸಚಿವ ಈಶ್ವರಪ್ಪ ಲೇವಡಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೇಳುವವರು, ಕೇಳುವವರು ಯಾರೂ ಇಲ್ಲದ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370ನ್ನು ಮರುಸ್ಥಾಪನೆ ...

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಡಿಕೆಶಿ ಖುರ್ಚಿಯ ಸುತ್ತ ಧ್ರುವೀಕರಣದ ನೆರಳು…

ಕಲ್ಪ ಮೀಡಿಯಾ ಹೌಸ್ ರಾಜ್ಯ ರಾಜಕಾರಣ ಧ್ರುವೀಕರಣದ ಹೊಸ್ತಿಲು ತುಳಿದಿದೆ. ಕೊರೋನಾ ಸಂಕಟದ ನಡುವೆ ಮೂರು ರಾಜಕೀಯ ಪಕ್ಷಗಳು ಬಡಿದಾಡುತ್ತಿರುವ ರೀತಿ ಇದಕ್ಕೆ ಸಾಕ್ಷಿ. ಅಂದ ಹಾಗೆ ಕೊರೋನಾ ಕಾಲಘಟ್ಟದ ಸಂಕಟವನ್ನು ಎದುರಿಸಲು ಒದ್ದಾಡುತ್ತಿರುವ ಬಿಜೆಪಿ ಸರ್ಕಾರ ತನ್ನ ಇಮೇಜ್ ಉಳಿಸಿಕೊಳ್ಳಲು ...

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಆಯ್ಕೆ

ಕೊರೋನಾ ವೈರಸ್’ಗಿಂತಲೂ ಬಿಜೆಪಿ ಅಪಾಯಕಾರಿ: ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜ್ಯದಲ್ಲಿ ಎಲ್ಲ ರಂಗದಲ್ಲೂ ವಿಫಲವಾಗಿರುವ ಬಿಜೆಪಿ ಸರ್ಕಾರ ಕೊರೋನಾ ವೈರಸ್’ಗಿಂತಲೂ ಅಪಾಯಕಾರಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವರಾದ ಕೆ.ಎಸ್. ಈಶ್ವರಪ್ಪನವರು ...

ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಜನರು ಛೀ! ಥೂ! ಎಂದು ಉಗಿಯುತ್ತಿದ್ದಾರೆ, ಸರ್ಕಾರಕ್ಕೆ ಶಾಪ ತಟ್ಟದೇ ಬಿಡುವುದಿಲ್ಲ: ಶಾಸಕ ಸಂಗಮೇಶ್ವರ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರಾಜ್ಯದ ಅಮಾಯಕರ ಜೀವದ ಜೊತೆ ಚಲ್ಲಾಟವಾಡುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟದೇ ಬಿಡುವುದಿಲ್ಲ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ವಾಗ್ದಾಳಿ ನಡೆಸಿದರು. ಈ ಕುರಿತಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ...

ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್

ಭದ್ರಾವತಿ ನಗರಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಗೆ ನಗರಸಭೆ ಆಡಳಿತದ ಚುಕ್ಕಾಣಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ 34 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು, ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಓರ್ವ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದೆ. ವಾರ್ಡ್ ನಂ ...

ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಇಲ್ಲ: ಕಾಂಗ್ರೆಸ್ ಅಭ್ಯರ್ಥಿ ಲೀಲಾ  ಕೊರೋನಾಗೆ ಬಲಿ

ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಇಲ್ಲ: ಕಾಂಗ್ರೆಸ್ ಅಭ್ಯರ್ಥಿ ಲೀಲಾ ಕೊರೋನಾಗೆ ಬಲಿ

ಕಲ್ಪ ಮೀಡಿಯಾ ಹೌಸ್ ರಾಮನಗರ: ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯಭೇರಿ ಸಾಧಿಸಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿಸಿಎಂ ಅಶ್ವಥ್ ನಾರಾಯಣ್ ಅಬ್ಬರದ ಪ್ರಚಾರ ನಡುವೆಯೂ ರಾಮನಗರ ನಗರಸಭೆಯ ಚುನಾವಣೆಯಲ್ಲಿ ಒಟ್ಟಾರೆ 31 ವಾರ್ಡ್‌ಗಳ ಪೈಕಿ ಕಾಂಗ್ರೆಸ್-19, ಜೆಡಿಎಸ್-11, ಪಕ್ಷೇತರ-1 ...

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣಾ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಲ್ಲ 34 ವಾರ್ಡ್‌ಗಳ ಫಲಿತಾಂಶ ಘೋಷಣೆಯಾಗಿದೆ. 10 ಗಂಟೆಯ ಒಳಗಾಗಿ ಫಲಿತಾಂಶ ಪ್ರಕಟವಾಗಿದ್ದು, 34 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 18 ಕಾಂಗ್ರೆಸ್, 11 ಜೆಡಿಎಸ್, 4 ಬಿಜೆಪಿ ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಭದ್ರಾವತಿ ನಗರಸಭೆ ಚುನಾವಣೆ: ಅನುಪಮಾ, ಕದಿರೇಶ್ ಸೇರಿ ಬಿಜೆಪಿಯ ಮೂವರಿಗೆ ವಿಜಯಮಾಲೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣಾ ಫಲಿತಾಂಶ ಹಂತ ಹಂತವಾಗಿ ಘೋಷಣೆಯಾಗುತ್ತಿದ್ದು, ಈಗಾಗಲೇ ಬಿಜೆಪಿಯ ಮೂವರು ಅಭ್ಯರ್ಥಿಗಳು ವಿಜಯಮಾಲೆ ಧರಿಸಿದ್ದಾರೆ. 9 ಗಂಟೆ ವೇಳೆಗೆ ಘೋಷಣೆಯಾದ ಫಲಿತಾಂಶದಂತೆ 4ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಅನುಪಮಾ ಚನ್ನೇಶ್ ಸೇರಿದಂತೆ ಕಮಲ ಪಕ್ಷದ ...

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಭದ್ರಾವತಿ ನಗರಸಭೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವಾರ್ಡ್ ನಂಬರ್ ೩ರ ಪಕ್ಷೇತರ ಅಭ್ಯರ್ಥಿ ಯೋಗೀಶ್ ಹಾಗೂ ಅವರ ಬೆಂಬಲಿಗರು ಬಿಜೆಪಿ ಪಕ್ಷದ ಅಭ್ಯರ್ಥಿ ನಕುಲ್ ಅವರಿಗೆ ಬೆಂಬಲ ಸೂಚಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸಮ್ಮುಖದಲ್ಲಿ ...

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಗೆ ನಗರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಜಿಲ್ಲಾ ಮಟ್ಟದ ನಾಯಕರುಗಳು ಭಾಗಿಯಾಗಿ ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ. ವಾರ್ಡ್ ನಂ 21ರ ಅಭ್ಯರ್ಥಿ ಅನುಷಾ ಪರವಾಗಿ ಕ್ರಿಶ್ಚಿಯನ್ ಮತದಾರರ ಸಭೆ ನಡೆಸಲಾಯಿತು. ಈ ...

Page 14 of 48 1 13 14 15 48
  • Trending
  • Latest
error: Content is protected by Kalpa News!!