Wednesday, September 2, 2026
Advertisement
ADVERTISEMENT

Tag: BJP

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲಿ ಮಾತ್ರವಲ್ಲ, ಇಡಿಯ ದೇಶದಲ್ಲೇ ಕಾಂಗ್ರೆಸ್ ಪಕ್ಷ ಎಲ್ಲೂ ಇಲ್ಲದೇ ಕ್ಷೀಣಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರು ನಿಮ್ಮನ್ನು ತೊರೆದು ಬಿಜೆಪಿಗೆ ...

ಡ್ರಾಗನ್ ಫ್ರೂಟ್ ಹೆಸರು ಬದಲಿಸಿದ ಗುಜರಾತ್ ಸರ್ಕಾರ! ನೂತನ ಹೆಸರೇನು ಗೊತ್ತಾ?

ಡ್ರಾಗನ್ ಫ್ರೂಟ್ ಹೆಸರು ಬದಲಿಸಿದ ಗುಜರಾತ್ ಸರ್ಕಾರ! ನೂತನ ಹೆಸರೇನು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗಾಂಧಿನಗರ: ವಿವಿಧ ರಾಜ್ಯಗಳಲ್ಲಿ ಹಲವು ನಗರಗಳ ಹೆಸರನ್ನು ಬದಲಿಸಿ ಐತಿಹಾಸಿಕ ಹೆಜ್ಜೆಯನ್ನಿರಿಸಿದ್ದ ಬಿಜೆಪಿ ಸರ್ಕಾರ ಈಗ ಡ್ರಾಗನ್ ಫ್ರೂಟ್ ಹೆಸರನ್ನು ಬದಲಾವಣೆ ಮಾಡಿದೆ. ಈ ಕುರಿತಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಆದೇಶ ಹೊರಡಿಸಿದ್ದು, ಡ್ರಾಗನ್ ...

ಸಂಗಮೇಶ್ವರ ಅವರು ಜನಪ್ರತಿನಿಧಿಯಾಗಿ ಅವರ ಕೆಲಸ ಮಾಡಿದ್ದಾರೆ ಅಷ್ಟೇ: ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್

ಸಂಗಮೇಶ್ವರ ಅವರು ಜನಪ್ರತಿನಿಧಿಯಾಗಿ ಅವರ ಕೆಲಸ ಮಾಡಿದ್ದಾರೆ ಅಷ್ಟೇ: ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಮಿಲ್ಟ್ರಿ ಕ್ಯಾಂಪ್ ಗ್ರೌಂಡ್’ನಲ್ಲಿ ನಾಳೆ ನಡೆಯುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ರಾಜಕೀಯ ಪ್ರಚಾರದ ಮಾನ್ಯತೆ ಕೊಡುವುದು ಸಲ್ಲದು. ಭದ್ರಾವತಿ ಶಾಸಕರ ಹೇಳಿಕೆಗಳು ನೋಡಿದ್ದೇವೆ. ಅವರ ಅವಧಿಯಲ್ಲಿ ಅವರೇನಾದರು ಮಾಡಿದ್ದರೆ ...

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸುಳ್ಯ: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದ್ದು, ನಾಳೆ ಅಥವಾ ನಾಡಿದ್ದು, ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟ ವಿಸ್ತರಣೆಯ ನಿರ್ಧಾರದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ ...

ಉಪಚುನಾವಣೆಗೆ ತಮ್ಮ ಸ್ಪರ್ಧೆ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

ಉಪಚುನಾವಣೆಗೆ ತಮ್ಮ ಸ್ಪರ್ಧೆ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಸವಕಲ್ಯಾಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದು ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಈ ಕುರಿತಂತೆ ಮಾತನಾಡಿದ ಅವರು, ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬುದು ಕಾರ್ಯಕರ್ತರು ಹಾಗೂ ಸ್ಥಳೀಯರ ...

ಕೇಸರಿಮಯವಾಗಿದೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ

ಕೇಸರಿಮಯವಾಗಿದೆ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆಯ ಯಶಸ್ಸಿನ ಬೆನ್ನಲ್ಲೇ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಗರದಲ್ಲಿ ಜ.2-3ರಂದು ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆ ನಡೆದಿದೆ. 25 ವರ್ಷದ ನಂತರ ಶಿವಮೊಗ್ಗದಲ್ಲಿ ನಡೆಯುತ್ತಿರುವ ರಾಜ್ಯ ರಾಜಕಾರಣದಲ್ಲಿ ಭಾರೀ ...

ಕಾರ್ಯಕಾರಿಣಿಯಲ್ಲಿ ಮಹತ್ವದ ವಿಚಾರವೊಂದು ಚರ್ಚೆಯಾಗಲಿದೆ, ಕಾದುನೋಡಿ: ಸಚಿವ ಈಶ್ವರಪ್ಪ

ಕಾರ್ಯಕಾರಿಣಿಯಲ್ಲಿ ಮಹತ್ವದ ವಿಚಾರವೊಂದು ಚರ್ಚೆಯಾಗಲಿದೆ, ಕಾದುನೋಡಿ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಸರಿಯಾಗಿಯೇ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ...

ಬಿಜೆಪಿ ಕೋರ್ ಕಮಿಟಿ ಸಭೆ ಸಿದ್ಧತೆ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ್

ಬಿಜೆಪಿ ಕೋರ್ ಕಮಿಟಿ ಸಭೆ ಸಿದ್ಧತೆ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜ.2 ಹಾಗೂ 3ರಂದು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯ ಸಿದ್ದತೆಗಳನ್ನು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಪರಿಶೀಲನೆ ನಡೆಸಿದರು. ಎರಡು ದಿನ ನಗರದಲ್ಲಿ ಮಹತ್ವದ ರಾಜ್ಯ ಮಟ್ಟದ ಕೋರ್ ಕಮಿಟಿ ...

ಜ.3ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭೇಟಿ

ಜ.3ರಂದು ಶಿವಮೊಗ್ಗಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಜ.2-3ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಜ.3ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಅವರು ...

ವಾಜಪೇಯಿ ಬರೀ ಅಜಾತ ಶತ್ರುವಲ್ಲ, ಅವರೊಬ್ಬ ವಿಶ್ವಮಾನವ: ಎಂ.ಎಸ್. ರಾಘವೇಂದ್ರ ಅಭಿಮತ

ವಾಜಪೇಯಿ ಬರೀ ಅಜಾತ ಶತ್ರುವಲ್ಲ, ಅವರೊಬ್ಬ ವಿಶ್ವಮಾನವ: ಎಂ.ಎಸ್. ರಾಘವೇಂದ್ರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ಭಾರತ ಕಂಡ ಅಪರೂಪದ ಜನ ನಾಯಕ, ಬಿಜೆಪಿ ಹಿರಿಯ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿರವರು ಭಾರತದ ರಾಜಕಾರಣದಲ್ಲಿ ಬರೀ ಅಜಾತ ಶತ್ರುವಲ್ಲ ಅವರೊಬ್ಬ ವಿಶ್ವ ಮಾನವರಾಗಿ ಇಂದಿಗೂ ರಾರಾಜಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ...

Page 18 of 48 1 17 18 19 48
  • Trending
  • Latest
error: Content is protected by Kalpa News!!