Wednesday, September 2, 2026
Advertisement
ADVERTISEMENT

Tag: BJP

ಮಹಾರಾಷ್ಟ್ರ ಚುನಾವಣೆ: ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ

ಮಹಾರಾಷ್ಟ್ರ ಚುನಾವಣೆ: ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ

ಮುಂಬೈ: ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಒಟ್ಟು 288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ 102, ಶಿವಸೇನೆ ...

ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಡಿ.ಎಸ್. ಅರುಣ್ ನೇಮಕ

ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಡಿ.ಎಸ್. ಅರುಣ್ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಮಗದ ಅಧ್ಯಕ್ಷರನ್ನಾಗಿ ಜಿಲ್ಲಾ ಬಿಜೆಪಿ ಮುಖಂಡ ಡಿ.ಎಸ್. ಅರುಣ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ತತಕ್ಷಣವೇ ಇವರ ನೇಮಕಾತಿ ಜಾರಿಗೆ ಬಂದಿದ್ದು, ರಾಜ್ಯ ಸಚಿವ ...

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ಶಿವಮೊಗ್ಗ: ರಾಜ್ಯ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಪಕ್ಷದ ...

ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

ಬೆಂಗಳೂರು: ರಾಜಕೀಯದಲ್ಲಿನ ಅವಕಾಶಗಳ ಕುರಿತಂತೆ ತಮ್ಮ ಮನದಾಳದ ಮಾತನ್ನು ಟ್ವಿಟರ್’ನಲ್ಲಿ ಹಂಚಿಕೊಂಡ ನಟ, ರಾಜಕಾರಣಿ ಜಗ್ಗೇಶ್, ತಮ್ಮನ್ನು ಕೆಣಕಿದವರಿಗೆ ಗೌರವಯುತವಾಗಿಯೇ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಚಾಟಿ ಬೀಸಿದ್ದಾರೆ. ನಿನ್ನೆ ಟ್ವೀಟ್ ಮಾಡಿದ್ದ ಜಗ್ಗೇಶ್, ಭೈಎಲೆಕ್ಷನ್ ಬಂತು! 2019 ಕಡೆಘಳಿಗೆ ಅಭ್ಯರ್ಥಿಯಾದ ...

ರಾಣೆಬೆನ್ನೂರಿಗೆ ಸಚಿವ ಈಶ್ವರಪ್ಪ ಪುತ್ರ ಕಾಂತೇಶ್ ಅಭ್ಯರ್ಥಿ? ಅಭಿಮಾನಿಗಳ ವ್ಯಾಪಕ ಒತ್ತಡ

ರಾಣೆಬೆನ್ನೂರಿಗೆ ಸಚಿವ ಈಶ್ವರಪ್ಪ ಪುತ್ರ ಕಾಂತೇಶ್ ಅಭ್ಯರ್ಥಿ? ಅಭಿಮಾನಿಗಳ ವ್ಯಾಪಕ ಒತ್ತಡ

ರಾಣಿಬೆನ್ನೂರು: ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ರಾಣೆಬೆನ್ನೂರು ಕ್ಷೇತ್ರಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿದೆ.ಇಂತಹ ವಿಚಾರ ಪಕ್ಷದ ಮೊಗಸಾಲೆಯಲ್ಲಿ ಹರಿದಾಡುತ್ತಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ವಲಯದಲ್ಲಿ ಮಾತ್ರ ...

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ದೇಶದಲ್ಲಿ ಎಲ್ಲಾ ಜಾತಿಯವರೂ ಉತ್ತಮ ಸ್ಥಿತಿವಂತರಾದಾಗಲೇ ದೇಶಕ್ಕೆ ಬಲಿಷ್ಟತೆ ಬರುತ್ತದೆ. ದೇಶ ಎಂಬುದು ಒಂದು ದೊಡ್ಡ ಫಲ ಬರುವ ವೃಕ್ಷ. ಒಂದು ವೃಕ್ಷವೆನಿಸುವುದು ಅದಕ್ಕೆ ರೆಂಬೆ ಕೊಂಬೆ, ಬೇರು, ಹಸಿರೆಲೆ ಚಿಗುರೆಲೆ, ಹಣ್ಣೆಲೆ, ಫಲ-ಪುಷ್ಪಗಳು ಕೊಂಬೆಯದ್ದಾಗಿ ತರಗೆಲೆ ಇವುಗಳೆಲ್ಲ ಇದ್ದಾಗ ಆ ...

ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

ಹೋಗಿ ಬನ್ನಿ ಜೇಟ್ಲಿ ಜೀ: ಪಂಚಭೂತಗಳಲ್ಲಿ ಲೀನರಾದ ಬಿಜೆಪಿಯ ಟ್ರಬಲ್ ಶೂಟರ್

ನವದೆಹಲಿ: ನಿನ್ನೆ ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ(66) ಅವರ ಅಂತ್ಯಸಂಸ್ಕಾರ ಇಂದು ನೆರವೇರಿದ್ದು, ಈ ಮೂಲಕ ಬಿಜೆಪಿಯ ಟ್ರಬಲ್ ಶೂಟರ್ ಪಂಚಭೂತಗಳಲ್ಲಿ ಲೀನರಾದರು. ದೆಹಲಿಯ ನಿಗಂಬೋಧ್ ಘಾಟನ್’ನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಜೇಟ್ಲಿ ...

ಶಿವಮೊಗ್ಗ: ನಾಳೆ ಸಂಪುಟ ದರ್ಜೆ ಸಚಿವ ಈಶ್ವರಪ್ಪ ನಗರಕ್ಕೆ, ಆತ್ಮೀಯ ನಾಗರಿಕ ಸನ್ಮಾನ

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಕೆ.ಎಸ್. ಈಶ್ವರಪ್ಪ ಪ್ರಮಾಣವಚನ ಸ್ವೀಕರಿಸಿದ ನಂತರ ನಾಳೆ ನಗರಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದು, ಆತ್ಮೀಯವಾಗಿ ಸ್ವಾಗತಕ್ಕೆ ಪಕ್ಷ ಸಜ್ಜಾಗಿದೆ. ನಾಳೆ ಮುಂಜಾನೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ 10 ಗಂಟೆಗೆ ನಗರಕ್ಕೆ ಆಗಮಿಸುವ ಈಶ್ವರಪ್ಪ, ...

ಬಿಜೆಪಿ ಹಿರಿಯ ನಾಯಕರ ಸಾಲುಸಾಲು ನಿಧನ: ಕಾರಣವೇನು ಗೊತ್ತಾ? ಇಲ್ಲಿದೆ ಓದಿ ರೋಚಕ ವಿಚಾರ

ಬಿಜೆಪಿ ಹಿರಿಯ ನಾಯಕರ ಸಾಲುಸಾಲು ನಿಧನ: ಕಾರಣವೇನು ಗೊತ್ತಾ? ಇಲ್ಲಿದೆ ಓದಿ ರೋಚಕ ವಿಚಾರ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೋಪಿನಾಥ್ ಮುಂಡೆ, ಅನಿಲ್ ಧವೆ, ಅನಂತಕುಮಾರ್, ಅಟಲ್ ಬಿಹಾರಿ ವಾಜಪೇಯಿ, ಮನೋಹರ್ ಪರಿಕ್ಕರ್, ಸುಷ್ಮಾ ಸ್ವರಾಜ್ ಇಹಲೋಕ ತ್ಯಜಿಸಿದರೆ ಇಂದು ಅರುಣ್ ಜೇಟ್ಲಿ ವಿಧಿವಶರಾಗಿದ್ದಾರೆ. ಬಿಜೆಪಿಯ ಪ್ರಮುಖರು ಒಬ್ಬೊಬ್ಬರಾಗಿ ಅಸ್ತಂಗತರಾಗಲು ಕಾರಣ ಇದೆ. ...

ಬಿಜೆಪಿ ಪಾಲಿನ ಚುನಾವಣಾ ಚಾಣಾಕ್ಷರಾಗಿದ್ದ ಜೇಟ್ಲಿ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

ಬಿಜೆಪಿ ಪಾಲಿನ ಚುನಾವಣಾ ಚಾಣಾಕ್ಷರಾಗಿದ್ದ ಜೇಟ್ಲಿ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

ನವದೆಹಲಿ: ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಆಡ್ವಾಣಿ ಅವರಿಂದ ಮೊದಲ್ಗೊಂಡ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಹಲವು ದಕ್ಷ ಹಾಗೂ ಯಶಸ್ವಿ ನಾಯಕರನ್ನು ಕಂಡಿದೆ. ಇಂತಹ ಸಾಲಿನಲ್ಲಿ ನಿಲ್ಲುವ ಚೇತನ ಶ್ರೀ ಅರುಣ್ ಜೇಟ್ಲಿ... 70ರ ದಶಕದಲ್ಲಿ ವಿದ್ಯಾರ್ಥಿ ಜೀವನದಿಂದಲೇ ತಮ್ಮ ಪ್ರವೃತ್ತಿಯನ್ನು ರೂಢಿಸಿಕೊಂಡಿದ್ದ ...

Page 27 of 48 1 26 27 28 48
  • Trending
  • Latest
error: Content is protected by Kalpa News!!