Tuesday, September 1, 2026
Advertisement
ADVERTISEMENT

Tag: BJP

ನಿಮ್ಮ ದರ ಏರಿಕೆಗೆ ಸಮರ್ಥನೆಯಿದೆ, ಮೋದಿಗಿಲ್ಲ ಅಲ್ಲವೇ ಕುಮಾರಸ್ವಾಮಿಯವರೇ?

ನಿಮ್ಮ ದರ ಏರಿಕೆಗೆ ಸಮರ್ಥನೆಯಿದೆ, ಮೋದಿಗಿಲ್ಲ ಅಲ್ಲವೇ ಕುಮಾರಸ್ವಾಮಿಯವರೇ?

2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದಾಗಿನಿಂದ ಇಂದಿನವರೆಗೂ ಅವರ ವಿರುದ್ಧ ಸೀಳುನಾಯಿಗಳಂತೆ ಮುಗಿಬೀಳುತ್ತಾ, ಸೋಲನ್ನು ಅನುಭವಿಸುತ್ತಾ, ಕಂಡ ಕಂಡಲ್ಲಿ ಮೋದಿ ವಿರುದ್ಧ ಬಾಯಿಗೆ ಬಂದಂತೆ ಹರಟುವ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಡಪಕ್ಷಗಳ ನಾಯಕರು ಈಗೆಲ್ಲಿ ಸತ್ತಿದ್ದಾರೆ? ಒಂದೆಡೆ ...

PTI Photo

ರಣರಂಗವಾದ ಕೇರಳ, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ವಯಸ್ಕ ಇಬ್ಬರು ಮಹಿಳೆಯರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಓರ್ವ ಬಲಿಯಾಗಿದ್ದು, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ಮುಂಜಾನೆಯಿಂದ ಪ್ರತಿಭಟನೆ ಜೋರಾಗಿದ್ದು, ಈ ವೇಳೆ 3 ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿಯಲಾಗಿದೆ. ಕಾರ್ಯಕರ್ತರನ್ನು ...

ದೇಶ ರಕ್ಷಣೆಗೆ ಮುಡಿಪಾಗಿರುವ ಭೂಮಿ ಹಿಮಾಚಲ: ಪ್ರಧಾನಿ ಶ್ಲಾಘನೆ

ದೇಶ ರಕ್ಷಣೆಗೆ ಮುಡಿಪಾಗಿರುವ ಭೂಮಿ ಹಿಮಾಚಲ: ಪ್ರಧಾನಿ ಶ್ಲಾಘನೆ

ಧರ್ಮಶಾಲಾ: ದೇಶವನ್ನು ಕಾಯುವ ಪುಣ್ಯ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವೀರರ ಪುಣ್ಯ ಭೂಮಿ ಹಿಮಾಚಲ ಪ್ರದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. देवभूमि हिमाचल के धर्मशाला में जनसभा को संबोधित कर रहा हूं। लाइव ...

ನರೇಂದ್ರ ಮೋದಿ ಯಾಕೆ ಮತ್ತೆ ಪ್ರಧಾನಿಯಾಗಬೇಕು?

ನರೇಂದ್ರ ಮೋದಿ ಯಾಕೆ ಮತ್ತೆ ಪ್ರಧಾನಿಯಾಗಬೇಕು?

ಹಿಂದೆ ಅಟಲ್ ಜೀಯವರ ಸಾಧನೆಗಳನ್ನು ಪರಿಗಣಿಸದೆ, ಮರು ಆಯ್ಕೆ ಮಾಡದೆ, ಅಟಲ್ ಜೀ ಮೌನಕ್ಕೆ ತೆರಳಿದರು. ಪರಿಣಾಮವಾಗಿ ಯುಪಿಎ ಹತ್ತು ವರ್ಷ ನಿರಾತಂಕದಿಂದ ಅಟಲ್ ಜೀ ಕೂಡಿಟ್ಟ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದು ಆಡಳಿತ ಮಾಡಿದ್ದು ಮಾತ್ರವಲ್ಲದೆ, ಹಿಂದುತ್ವದ ನಾಶವಾಗುವ ಒಂದು ...

ಅಟಲ್ ಬಿಹಾರಿ ವಾಜಪೇಯಿ ಸ್ಮಾರಕ ಲೋಕಾರ್ಪಣೆ

ನವದೆಹಲಿ: ದೇಶ ಕಂಡ ಅಜಾತಶತ್ರು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದರು. ಅಟಲ್ ಜೀ ನಿಧನರಾದ ನಂತರ ಇದೇ ಮೊದಲ ಬಾರಿಗೆ ಇಂದು ಅವರ ಜನ್ಮ ದಿನವನ್ನು ದುಃಖತಪ್ತ ಮನದಿಂದ ...

ರೈತರ ಪರವಾಗಿ ರಾಜ್ಯದಾದ್ಯಂತ ನಾಳೆ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದ್ದು, ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ನಾಳೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಹೆಣ್ಣು ಮಗಳಿಗೆ ...

ಸಿಎಂ ಪಿಣರಾಯಿಗೂ ತಟ್ಟಿತು ಅಯ್ಯಪ್ಪ ಭಕ್ತರ ಪ್ರತಿಭಟನೆ ಬಿಸಿ

ಸಿಎಂ ಪಿಣರಾಯಿಗೂ ತಟ್ಟಿತು ಅಯ್ಯಪ್ಪ ಭಕ್ತರ ಪ್ರತಿಭಟನೆ ಬಿಸಿ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಯತ್ನಿಸಿದ ಮಹಿಳೆಯರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಅಯ್ಯಪ್ಪ ಭಕ್ತರ ಪ್ರತಿಭಟನೆಯ ಬಿಸಿ ಈಗ ಕೇರಳ ಸಿಎಂಗೂ ಸಹ ತಟ್ಟಿದೆ. ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಆಗಮಿಸಿದ ಸುಮಾರು 70ಕ್ಕೂ ಅಧಿಕ ಭಕ್ತರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ...

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಗಾಂಧಿ ಕುಟುಂಬದ ಹೊರಗಿನವರನ್ನು ಅಧ್ಯಕ್ಷ ಮಾಡಿ: ಮೋದಿ ಓಪನ್ ಚಾಲೆಂಜ್

ಛತ್ತೀಸ್‌ಘಡ: ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಟೀಕಾಪ್ರಹಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ನಿಮಗೆ ತಾಕತ್ತಿದ್ದರೆ ಗಾಂಧಿ ಕುಟುಂಬದ ಹೊರಗಿನವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಎಂದು ಬಹಿರಂಗ ಸವಾಲೆಸೆದಿದ್ದಾರೆ. ಛತ್ತೀಸ್‌ಘಡದ ಅಂಬಿಕಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಕುಟುಂಬದ ಹೊರತಾಗಿ ...

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ‘ಅನಂತ’ ಲೀನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ತಮ್ಮ ಕರ್ಮಭೂಮಿಯಿಂದಲೇ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯಂತೆ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಸಹೋದರ ನಂದಕುಮಾರ್ ಅವರು ಚಿತೆಗೆ ...

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾವನಾತ್ಮಕ, ದುಃಖತಪ್ತ ಅಂತಿಮ ನಮನ ಸಲ್ಲಿಸಲಾಯಿತು. ಇಂದು ಮುಂಜಾನೆ 8.15ರ ವೇಳೆ ಬಿಜೆಪಿ ಕಚೇರಿಗೆ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿತ್ತು. ಇಲ್ಲಿ, ಅನಂತಕುಮಾರ್ ಅವರಿಗೆ ...

Page 40 of 48 1 39 40 41 48
  • Trending
  • Latest
error: Content is protected by Kalpa News!!