Tuesday, September 1, 2026
Advertisement
ADVERTISEMENT

Tag: BJP

ನಾಲ್ಕು ಸಿಎಂಗಳನ್ನು ಏಕಕಾಲಕ್ಕೆ ಕಂಡ ರಾಜ್ಯ ಕರ್ನಾಟಕ ಮಾತ್ರ! ಯಾಕೆ?

ಸಾಂದರ್ಭಿಕ ಶಿಶುವಾಗಿ ಹೊರಬಂದ ‘ಕುಮಾರ ಮಾರ್ಗ’ದ ಸಮ್ಮಿಶ್ರ ಸರ್ಕಾರ ತನ್ನ ಶತದಿನ ಪೂರೈಸಿದ ಸಂತೋಷವನ್ನು ಅನುಭವಿಸದ ಸ್ಥಿತಿಯಲ್ಲಿ ನಿಂತಿದೆ. ಕಾರ್ಯಕರ್ತರು ಕುಮಾರಣ್ಣಂಗೆ ಜೈ ಎಂದು ಕೂಗಿ ಸಂಭ್ರಮಿಸುತ್ತಿದ್ದಾರೆ. ಆದರೆ ಕುಮಾರ ಪರ್ವ ಮಾವಿನ ತೋರಣ ಕಟ್ಟಿ ಗೃಹ ಪ್ರವೇಶ ಮಾಡಿ ದೀಪ ...

ದಕ್ಷಿಣ ಕನ್ನಡದಲ್ಲಿ ಅಡ್ಡಡ್ಡ ಮಲಗಿದ ಕಾಂಗ್ರೆಸ್, ಬಿಜೆಪಿ ಕೋಟೆ ಭದ್ರ

ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದಲ್ಲಿ ಬಿಜೆಪಿ ತನ್ನ ಕೋಟೆಯನ್ನು ಮತ್ತಷ್ಟು ಭದ್ರ ಮಾಡಿಕೊಂಡಿದ್ದು, ಕಾಂಗ್ರೆಸ್ ಅಕ್ಷರಶಃ ಅಡ್ಡಡ್ಡ ಮಲಗಿದೆ. ಉಡುಪಿ ನಗರಸಭೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರವನ್ನು ...

ಶಿವಮೊಗ್ಗ ಪಾಲಿಕೆ ಬಿಜೆಪಿ ಮಡಿಲಿಗೆ: ಕಾಂಗ್ರೆಸ್‌ಗೆ ಮುಖಭಂಗ

ಶಿವಮೊಗ್ಗ: ಭಾರೀ ಕುತೂಹಲ ಕೆರಳಿಸಿ, ಪ್ರತಿಷ್ಠೆಯ ವಿಚಾರವಾಗಿದ್ದ ಶಿವಮೊಗ್ಗ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ, ಪಾಲಿಕೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಒಟ್ಟು 35 ವಾರ್ಡ್ ಗಳ ಪೈಕಿ ಬಿಜೆಪಿಯಿಂದ 20 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 8 ಸ್ಥಾನ ...

ಬಿಜೆಪಿಗೆ ಮಾಜಿ ಸಿಎಸ್ ರತ್ನಪ್ರಭಾ? ಟಾರ್ಗೆಟ್ ಖರ್ಗೆ

ಬೆಂಗಳೂರು: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದು ಖ್ಯಾತರಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ರಾಜ್ಯದ ಮಾಜಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಬಿಜೆಪಿಗೆ ಸೇರುವುದು ಬಹುತೇಕ ನಿಶ್ಚಿತವಾಗಿದೆ ಎಂದು ಹೇಳಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸ್ಪರ್ಧಿಸಲಿದ್ದಾರೆ ...

ಸಾಮಾಜಿಕ ಜಾಲತಾಣಗಳನ್ನು ಸುಳ್ಳು ಹರಡಲು ಬಳಸಬೇಡಿ: ಮೋದಿ

ವಾರಣಾಸಿ: ಸಾಮಾಜಿಕ ಜಾಲತಾಣಗಳನ್ನು ಒಳ್ಳೆಯ ವಿಚಾರಗಳಿಗೆ ಬಳಸಬೇಕೇ ವಿನಾ, ಸುಳ್ಳು ಸುದ್ದಿಗಳನ್ನು ಹಬ್ಬಿಸಿ, ವಿವಾದಕ್ಕೆ ಕಾರಣ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಜನತೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ...

ಗೋ ಹತ್ಯೆ ತಡೆಯಬೇಕಾದರೆ ಇದೊಂದೇ ಬ್ರಹ್ಮಾಸ್ತ್ರ

ಹೊಡೆದು ಬಡಿದು, ಬುದ್ದಿ ಹೇಳಿ ಗೋ ಹತ್ಯೆಯನ್ನು, ಗೋ ಭಕ್ಷಣೆ ನಿಲ್ಲಿಸಲು ಸಾಧ್ಯವೇ ಇಲ್ಲ. ಅದಕ್ಕೆ ಇರುವ ದಾರಿ ಒಂದೆ. ಕಾನೂನಾತ್ಮಕವಾಗಿ ಗೋಹತ್ಯೆ ನಿಷೇಧ ಮಾಡಬೇಕು. ಅದು ಕೂಡಾ ಅಸಾಧ್ಯ. ನಮ್ಮ ಆಹಾರ ಎಂದು ಹಾಹಾಕಾರ ಹಾಕುವವರು ಅನೇಕರಿದ್ದಾರೆ. ಮಾನಸಿಕ ಭಯ ...

2019ರಲ್ಲಿ ಬಿಜೆಪಿ ಸರ್ವನಾಶವಾಗುತ್ತಂತೆ: ಮಮತಾ ಹೇಳುತ್ತಾರೆ ಕೇಳಿ

ಕೋಲ್ಕತ್ತಾ: ಸೈದ್ದಾಂತಿಕವಾಗಿ, ರಾಜಕೀಯವಾಗಿ ಬಿಜೆಪಿ ವಿರುದ್ಧದ ತಮ್ಮ ದ್ವೇಷವನ್ನು ಮತ್ತೆ ಹೊರ ಹಾಕಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 2019ರಲ್ಲಿ ಬಿಜೆಪಿ ಸರ್ವನಾಶವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಎನ್ ಆರ್ ಸಿ ವಿಚಾರದಲ್ಲಿ ...

ರಾಜ್ಯದ ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಕಾಗೇರಿ ಭವಿಷ್ಯ

ಶಿವಮೊಗ್ಗ: ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಅಪವಿತ್ರ ಮೈತ್ರಿ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಕಳೆದ ಬಾರಿ ...

ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಕಾಗೇರಿ ವಿಶ್ವಾಸ

ಶಿವಮೊಗ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ...

ಕೊಡಗಿನ ಮಂದಿಗಾಗಿ 1 ತಿಂಗಳ ವೇತನ ನೀಡಲು ಬಿಜೆಪಿ ನಿರ್ಧಾರ

ಬೆಂಗಳೂರು: ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗಿನ ಮಂದಿಗೆ ಸಹಾಯ ಮಾಡಲು ರಾಜ್ಯ ಬಿಜೆಪಿಯ ಎಲ್ಲ ಶಾಸಕರು ಹಾಗೂ ಸಾಂಸದರು ನಿರ್ಧರಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿಯ ಶಾಸಕರು, ಪರಿಷತ್ ಮತ್ತು ಲೋಕಸಭಾ ಸದಸ್ಯರ 1 ...

Page 44 of 48 1 43 44 45 48
  • Trending
  • Latest
error: Content is protected by Kalpa News!!