Tuesday, September 1, 2026
Advertisement
ADVERTISEMENT

Tag: BJP

India is Indira and Indira is India ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಕೇಳಲಿ

ನವದೆಹಲಿ: 1975ರ ತುರ್ತು ಪರಿಸ್ಥಿತಿಯ ವೇಳೆ ಇಂಡಿಯಾ ಈಸ್ ಇಂದಿರಾ, ಇಂದಿರಾ ಈಸ್ ಇಂಡಿಯಾ ಎಂಬ ಸ್ಲೋಗನ್ ಅನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷ ದೇಶದ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. Also Read: ಸ್ವತಂತ್ರ್ಯ ಭಾರತದಲ್ಲಿ ಜನರ ಸ್ವಾತಂತ್ರ್ಯ ಕಸಿದಿದ್ದ ಸರ್ವಾಧಿಕಾರಿ ...

ಆಜಾದ್, ಸೋಜ್ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯ ಕಾಂಗ್ರೆಸ್‌ಗೆ ಇದೆಯೇ: ಶಾ

ಜಮ್ಮು: ಭಾರತ, ಕಾಶ್ಮೀರ ಹಾಗೂ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿರುವ ಗುಲಾಂ ನಬಿ ಆಜಾದ್ ಹಾಗೂ ಸೈಫುದ್ದೀನ್ ಸೋಜ್ ಪರವಾಗಿ ಕಾಂಗ್ರೆಸ್ ಕ್ಷಮೆ ಕೇಳಿ, ಅವರ ವಿರುದ್ಧ ಕ್ರಮ ಕೈಗೊಳ್ಳುವ ಧೈರ್ಯವನ್ನು ಕಾಂಗ್ರೆಸ್ ತೋರುವುದೇ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ...

ಅಭಿವೃದ್ಧಿ ನಿರ್ಲಕ್ಷಿಸಿದ್ದೇ ಪಿಡಿಪಿಗೆ ಬೆಂಬಲ ಹಿಂತೆಗೆತಕ್ಕೆ ಕಾರಣ: ಅಮಿತ್ ಶಾ

ಜಮ್ಮು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ಅವರು ರಾಜ್ಯದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ್ದೇ, ಬಿಜೆಪಿ ಅವರಿಗೆ ನೀಡಿದ್ದ ಬೆಂಬಲ ಹಿಂಪಡೆಯಲು ಕಾರಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಶ್ರೀನಗರದಲ್ಲಿಂದು ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಅವರು, ...

21 ಡೆಡ್ಲಿ ಉಗ್ರರ ಹಿಟ್ ಲಿಸ್ಟ್: ಬೇಟೆ ಆರಂಭಿಸಿದ ವೀರ ಯೋಧರು

ನವದೆಹಲಿ: ಉಗ್ರರ ಉಪಟಳದಿಂದ ರೊಚ್ಚಿಗೆದ್ದಿರುವ ಭಾರತೀಯ ಸೇನೆ ನಾಲ್ವರು ಉಗ್ರರನ್ನು ಎನ್‍ಕೌಂಟರ್ ಮಾಡಿದ ಬೆನ್ನಲ್ಲೇ, ಇಂದು ಮಹತ್ವದ ಹೆಜ್ಜೆಯನ್ನಿಟ್ಟಿರುವ ಸೇನಾ ಪಡೆ ಬೃಹತ್ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಹಿಜ್ಬುಲ್ ಮುಜಾಹಿದ್ದೀನ್, ಎಲ್‍ಇಟಿ, ಜೈಷ್ ಎ ಮೊಹಮದ್ ಸೇರಿದಂತೆ ಪ್ರಮುಖ ಉಗ್ರ ಸಂಘಟನೆಗೆ ...

ಶತ್ರು ಸಂಹಾರಕ್ಕೆ ಶೀಘ್ರ ದೊಡ್ಡ ಸರ್ಜಿಕಲ್ ಸ್ಟ್ರೈಕ್ ಗೆ ಮೋದಿ ಸರ್ಕಾರ ಸಿದ್ಧ?

ಹೌದು... ಅಂತಹುದ್ದೊಂದು ಬಲವಾದ ಅನುಮಾನ ಹಾಗೂ ಕುತೂಹಲಗಳನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಿರ್ಧಾರ ಹಾಗೂ ಭಾರತೀಯ ಸೇನೆಯ ನಡೆಗಳು ಹುಟ್ಟುಹಾಕಿವೆ. ನಿರೀಕ್ಷೆ ನಿಜವೇ ಆದರೆ, ಶೀಘ್ರದಲ್ಲೇ 2016ರಲ್ಲಿ ನಡೆದಕ್ಕಿಂತಲೂ ದೊಡ್ಡ ಪ್ರಮಾಣದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಯುವ ಸಾಧ್ಯತೆಯಿದೆ. ಮತ್ತೊಂದು ದೊಡ್ಡ ...

ರಾಹುಲ್‌ಗಾಂಧಿ ಮಾನಸಿಕ ದುರ್ಬಲ ವ್ಯಕ್ತಿ: ಬಿಜೆಪಿ ಎಂಪಿ ಕುಹಕ

ದುರ್ಗ್: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಓರ್ವ ಮಾನಸಿಕ ದುರ್ಬಲ ವ್ಯಕ್ತಿ ಎಂದು ಛತ್ತೀಸ್‌ಘಡದ ದುರ್ಗ್ ಬಿಜೆಪಿ ಸಾಂಸದೆ ಸರೋಜ್ ಪಾಂಡೆ ಕುಹಕವಾಡಿದ್ದಾರೆ. ಕೊಕಾಕೋಲಾ ವಿಚಾರದಲ್ಲಿ ರಾಹುಲ್ ನೀಡಿದ್ದ ಹೇಳಿಕೆಯ ಹಿನ್ನೆಲೆಯಲ್ಲಿ ಮಾತನಾಡಿರುವ ಸರೋಜ್, ಇಂತಹ ವ್ಯಕ್ತಿಗಳೂ ಇರುತ್ತಾರೆ ಎನ್ನುವುದು ಆಶ್ಚರ್ಯಕರ ವಿಚಾರ. ...

ಬಿಜೆಪಿ ಉಗ್ರಗಾಮಿ ಸಂಘಟನೆಯಂತೆ: ಮಮತಾ ಹೇಳುತ್ತಾರೆ ಕೇಳಿ

ಕೋಲ್ಕತ್ತಾ: ನಮ್ಮದು ಬಿಜೆಪಿಯಂತೆ ಉಗ್ರಗಾಮಿಗಳು ಪಕ್ಷವಲ್ಲ ಎಂದು ಹೇಳುವ ಮೂಲಕ ಕಮಲ ಪಕ್ಷವನ್ನು ಉಗ್ರಗಾಮಿಗಳು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಿಜೆಪಿ ವಿರುದ್ದ ಕಿಡಿ ಕಾಡಿದ್ದು, ನಮಗೆ ಬಿಜೆಪಿ ರೀತಿಯಲ್ಲಿ ಹಿಂದೂಗಳು, ಕ್ರಿಶ್ಚಿಯನ್, ...

ಮುರಿದ ಮೈತ್ರಿ: ಜಮ್ಮು ಮುಖ್ಯಮಂತ್ರಿ ಮುಫ್ತಿ ರಾಜೀನಾಮೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಹಾಗೂ ಪಿಡಿಪಿ ಮೈತ್ರಿ ಮುರಿದುಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮುಫ್ತಿ ಮೆಹಬೂಬಾ ರಾಜೀನಾಮೆ ಸಲ್ಲಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಈ ವಿಚಾರವನ್ನು ತಿಳಿಸಿರುವ ಮುಫ್ತಿ, ರಾಜ್ಯಪಾಲರಿಗೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಅಲ್ಲದೇ ...

ಪಿಡಿಪಿ ಜೊತೆ ಮೈತ್ರಿ ಅಂತ್ಯಕ್ಕೆ ಬಿಜೆಪಿ ನಿರ್ಧರಿಸಿದ್ದು ಯಾಕೆ ಗೊತ್ತಾ?

ಶ್ರೀನಗರ: ಕಣವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಅಸ್ಥಿತ್ವದಲ್ಲಿದ್ದ ಮೈತ್ರಿಯನ್ನು ಬಿಜೆಪಿ ಮುರಿಯುವ ಸನ್ನಿವೇಶ ಎದುರಾಗಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಬಿಜೆಪಿ ಮುಖಂಡ ರಾಮ್ ಮಾಧವ್, ಪಿಡಿಪಿ ಜೊತೆಯಲ್ಲಿ ಕಣಿವೆ ರಾಜ್ಯದಲ್ಲಿ ...

ತಾಯಿ ಭಾರತಿಯ ಹೃದಯ ಸಾಮ್ರಾಟ ಮೋದಿ ಸೆಕೆಂಡ್ ಇನ್ಸಿಂಗ್ಸ್ ಗ್ಯಾರೆಂಟಿ

2014ರಲ್ಲಿ ಐತಿಹಾಸಿಕ ದಿಗ್ವಿಜಯ ಸಾಧಿಸಿ, ಪ್ರಧಾನಿಯಾದ ನರೇಂದ್ರ ಮೋದಿ ವಿಶ್ವದ ಮುಂದೆ ಭಾರತವನ್ನು ಯಾವ ಸ್ಥಾನಕ್ಕೆ ಕರೆದೊಯ್ದರು ಎಂಬುದೇ ಈಗ ವೈಭವ ಒಂದು ಇತಿಹಾಸವಾಗಿದೆ. ಅದೇ ರೀತಿ 2019ರಲ್ಲೂ 2014ರ ಇತಿಹಾಸ ಮರುಕಳಿಸಿ, ಮೋದಿ ಮತ್ತೆ ಪ್ರಧಾನಿಯಾಗುತ್ತಾರಾ ಎಂಬ ವಿಚಾರದಲ್ಲಿ ಜ್ಯೋರ್ತಿವಿಜ್ಞಾನಂ ...

Page 47 of 48 1 46 47 48
  • Trending
  • Latest
error: Content is protected by Kalpa News!!