Monday, April 13, 2026
Advertisement
ADVERTISEMENT

Tag: Breaking News

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ನಾಲ್ಕು ರಾಜ್ಯಗಳ ಮತ ಎಣಿಕೆ ಆರಂಭ | ಎಲ್ಲಿ, ಯಾವ ಪಕ್ಷಕ್ಕೆ ಆರಂಭಿಕ ಮುನ್ನಡೆ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಳಲಾಗಿರುವ ಪಂಚ ರಾಜ್ಯಗಳ ಮತ ಎಣಿಕೆ ಆರಂಭವಾಗಿದ್ದು, ರಾಜಸ್ಥಾನ, #Rajastan ಮಧ್ಯಪ್ರದೇಶದಲ್ಲಿ #Madhyapradesh ಬಿಜೆಪಿ ಹಾಗೂ ತೆಲಂಗಾಣ #Telangana -ಛತ್ತೀಸ್'ಘಡದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮುಂಜಾನೆ ...

ಫಲಿಸಿದ ತಿರುಪತಿ ತಿಮ್ಮಪ್ಪನ ಅನುಗ್ರಹ: ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್‌ ಯಶಸ್ವಿ

ಫಲಿಸಿದ ತಿರುಪತಿ ತಿಮ್ಮಪ್ಪನ ಅನುಗ್ರಹ: ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್‌ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಇಸ್ರೋದ ಸಾವಿರಾರು ವಿಜ್ಞಾನಿಗಳ ವರ್ಷಗಳ ಶ್ರಮ, ಕೋಟ್ಯಂತರ ಭಾರತೀಯ ಪ್ರಾರ್ಥನೆ ಹಾಗೂ ತಿರುಪತಿ ತಿಮ್ಮಪ್ಪನ ಅನುಗ್ರಹ ಇಂದು ಫಲ ನೀಡಿದ್ದು, ಚಂದ್ರಯಾನ-3 #Chandrayana3 ವಿಕ್ರಂ ಲ್ಯಾಂಡರ್ #VikramLander ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ...

ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ: ಹಾಸನ ಫಸ್ಟ್‌, ಯಾದಗಿರಿ ಲಾಸ್ಟ್‌

ಮೇ 8ರ ನಾಳೆ ಎಸ್’ಎಸ್’ಎಲ್’ಸಿ ಫಲಿತಾಂಶ ಪ್ರಕಟ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಸಕ್ತ ಸಾಲಿನ ಎಸ್'ಎಸ್'ಎಲ್'ಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಮೇ 8ರ ನಾಳೆ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ನಾಳೆ ಮುಂಜಾನೆ 10 ...

ಕರ್ನಾಟಕ ರಣಕಣಕ್ಕೆ ಮುಹೂರ್ತ: ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ, 13ರಂದು ಫಲಿತಾಂಶ

ಕರ್ನಾಟಕ ರಣಕಣಕ್ಕೆ ಮುಹೂರ್ತ: ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ, 13ರಂದು ಫಲಿತಾಂಶ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಬೆಂಗಳೂರು  | ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿರುವ ಮಾಡಿರುವ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಈ ಕುರಿತಂತೆ ನವದೆಹಲಿಯ ...

ಶಿವಮೊಗ್ಗದ ಮೇಯರ್ ಆಗಿ ಶಿವಕುಮಾರ್, ಉಪಮೇಯರ್ ಆಗಿ ಲಕ್ಷ್ಮೀ ಶಂಕರ್ ಆಯ್ಕೆ

ಶಿವಮೊಗ್ಗದ ಮೇಯರ್ ಆಗಿ ಶಿವಕುಮಾರ್, ಉಪಮೇಯರ್ ಆಗಿ ಲಕ್ಷ್ಮೀ ಶಂಕರ್ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನೂತನ ಮೇಯರ್ ಆಗಿ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮಿಶಂಕರ ನಾಯ್ಕ್ ಅವರು ಆಯ್ಕೆಯಾಗಿದ್ದಾರೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ನಡೆಸಲಾಯಿತು. ಮೇಯರ್ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಬಿಜೆಪಿಯಿಂದ ಗುರುಪುರ – ...

ನ್ಯಾಯಾಧೀಶರ ವಿಭಿನ್ನ ಅಭಿಪ್ರಾಯ: ವಿಸ್ತೃತ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ

ನ್ಯಾಯಾಧೀಶರ ವಿಭಿನ್ನ ಅಭಿಪ್ರಾಯ: ವಿಸ್ತೃತ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್'ನ ಇಬ್ಬರು ನ್ಯಾಯಾಧೀಶರು ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಾಂವಿಧಾನಿಕ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗುತ್ತಿದೆ. ಹಿಜಾಬ್ ವಿವಾದ ಕುರಿತಾಗಿ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ಆದರೆ, ...

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಲಕ್ನೋ  | ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82) ಇಂದು ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನೀಡಲಾಗುತ್ತಿದ್ದ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ...

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ ಆಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಬ್ರೇಕ್ ಹಾಕಿರುವ ಸುಪ್ರೀಂ ಕೋರ್ಟ್, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ನ್ಯಾಯಾಲಯ ಸದ್ಯ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ಈವರೆಗೂ ಯಾವ ಆಚರಣೆಗಳನ್ನು ಅಲ್ಲಿ ...

ಲಾಕ್ ಡೌನ್ ಹಿನ್ನೆಲೆ: ಭದ್ರಾವತಿಯಲ್ಲಿ ಇಂದು ಪೊಲೀಸ್ ನೈಟ್ ಬೀಟ್, ಎಚ್ಚರಿಕೆ ಸಂದೇಶ ರವಾನೆ

ಭದ್ರಾವತಿಯಲ್ಲೂ 144 ಸೆಕ್ಷನ್ ಜಾರಿ, ಅಂಗಡಿ ಮುಂಗಟ್ಟು ಬಂದ್, ಬಿಗಿ ಪೊಲೀಸ್ ಬಂದೋಬಸ್ತ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸಾವರ್ಕರ್ ಫ್ಲೆಕ್ಸ್ ತೆರವಿನ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಹಾಗೂ ಟಿಪ್ಪು ...

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ, ರಾಷ್ಟ್ರ ಪ್ರಶಸ್ತಿ ವಿಜೇತರಾದ ಶಿವಮೊಗ್ಗ ಸುಬ್ಬಣ್ಣ(83) ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಸುಬ್ಬಣ್ಣ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಬ್ಬಣ್ಣ ಅವರ ...

Page 6 of 10 1 5 6 7 10
  • Trending
  • Latest
error: Content is protected by Kalpa News!!