Friday, April 10, 2026
Advertisement
ADVERTISEMENT

Tag: byndoor

ನದಿ ದಂಡೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಸುಕುಮಾರ್ ಶೆಟ್ಟಿ ಮನವಿ

ನದಿ ದಂಡೆ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಸುಕುಮಾರ್ ಶೆಟ್ಟಿ ಮನವಿ

ಕಲ್ಪ ಮೀಡಿಯಾ ಹೌಸ್   |  ಬೈಂದೂರು   | ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಿ ನದಿ ಪಾತ್ರದ ಹಲವು ಮನೆಗಳು, ಜೀವಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿರುವ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಮತ್ತು ನದಿ ಪಾತ್ರಗಳಲ್ಲಿ ...

ಸೇನಾಪುರವನ್ನು ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡಿ: ಸಿಎಂಗೆ ಮನವಿ

ಸೇನಾಪುರವನ್ನು ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡಿ: ಸಿಎಂಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮವನ್ನು ಪ್ರತ್ಯೇಕ ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡುವಂತೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ...

ವಸತಿ ಯೋಜನೆಯಡಿ ಹೆಚ್ಚುವರಿ ಮನೆ ಮಂಜೂರು ಹಿನ್ನೆಲೆ ಸಚಿವರಿಗೆ ಅಭಿನಂದನೆ

ವಸತಿ ಯೋಜನೆಯಡಿ ಹೆಚ್ಚುವರಿ ಮನೆ ಮಂಜೂರು ಹಿನ್ನೆಲೆ ಸಚಿವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ವಸತಿ ಯೋಜನೆಯಡಿ ಬೈಂದೂರು ಕ್ಷೇತ್ರಕ್ಕೆ ಹೆಚ್ಚುವರಿ ಮನೆ ಮಂಜೂರು ಮಾಡಿರುವ ಸಚಿವ ವಿ. ಸೋಮಣ್ಣ ಅವರಿಗೆ ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ. ಇತ್ತೀಚಿಗೆ ವಸತಿ ಸಚಿವ ವಿ ಸೋಮಣ್ಣ ...

ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಸೇವೆ ಪರಮಾಧಿಕಾರ: ಶಾಸಕ ಸುಕುಮಾರ ಶೆಟ್ಟಿ

ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಸೇವೆ ಪರಮಾಧಿಕಾರ: ಶಾಸಕ ಸುಕುಮಾರ ಶೆಟ್ಟಿ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಲೋಕಕಲ್ಯಾಣಾರ್ಥವಾಗಿ ನಾಲ್ಕು ದಿನಗಳ ಕಾಲ ಶತ ಚಂಡಿಕಾಯಾಗ ನಡೆಸಲಾಗುತ್ತಿದ್ದು, ಶಾಸಕ ಸುಕುಮಾರ ಶೆಟ್ಟಿ MLA Sukumar Shetty ಭಾಗವಹಿಸಿ ಪೂರ್ಣಾಹುತಿ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶತ ...

ಹಿರಿಯ ರಾಜಕೀಯ  ಮುತ್ಸದ್ದಿ ಎ.ಜಿ. ಕೊಡ್ಗಿ ಇನ್ನಿಲ್ಲ

ಹಿರಿಯ ರಾಜಕೀಯ ಮುತ್ಸದ್ದಿ ಎ.ಜಿ. ಕೊಡ್ಗಿ ಇನ್ನಿಲ್ಲ

ಕಲ್ಪ ಮೀಡಿಯಾ ಹೌಸ್   |  ಬೈಂದೂರು  | ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕೀಯ ಮುತ್ಸದ್ದಿ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೊಡ್ಗಿ ಅವರು 1972 ಮತ್ತು ...

ಬೈಂದೂರು: ಬಿಜೆಪಿ ಬೂತ್ ಅಧ್ಯಕ್ಷರ ಸಂಪರ್ಕ ಸಭೆಗೆ ಶಾಸಕ ಸುಕುಮಾರ್ ಶೆಟ್ಟಿ ಚಾಲನೆ

ಬೈಂದೂರು: ಬಿಜೆಪಿ ಬೂತ್ ಅಧ್ಯಕ್ಷರ ಸಂಪರ್ಕ ಸಭೆಗೆ ಶಾಸಕ ಸುಕುಮಾರ್ ಶೆಟ್ಟಿ ಚಾಲನೆ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಬಿಜೆಪಿ ಬೂತ್ ಅಧ್ಯಕ್ಷರ ಸಂಪರ್ಕ ಸಭೆಗೆ ಪಕ್ಷದ ಕಚೇರಿಯಲ್ಲಿ ಶಾಸಕ ಬಿ. ಎಮ್. ಸುಕುಮಾರ್ ಶೆಟ್ಟಿ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಈ ಸಂದರ್ಭದಲ್ಲಿ ಪಕ್ಷದ ಬೂತ್ ...

ಉದಾತ್ತ ಕಾರಣಗಳಿಗೆ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿ ಸರ್ವಥಾ ಆದರ್ಶ: ಶಾಸಕ ಸುಕುಮಾರ ಶೆಟ್ಟಿ

ಉದಾತ್ತ ಕಾರಣಗಳಿಗೆ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿ ಸರ್ವಥಾ ಆದರ್ಶ: ಶಾಸಕ ಸುಕುಮಾರ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ದೇಶದ ಹಿತಕ್ಕಾಗಿ ಉದಾತ್ತ ಕಾರಣಗಳಿಗೆ ಹುತಾತ್ಮರಾದ ಪುಣ್ಯಾತ್ಮ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಸರ್ವಥಾ ಆದರ್ಶಪ್ರಾಯರು ಎಂದು ಶಾಸಕ ಬಿ.ಎಂ. ಸುಕುಮಾರಶೆಟ್ಟಿ ಅಭಿಪ್ರಾಯಪಟ್ಟರು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ...

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಕಲ್ಪ ಮೀಡಿಯಾ ಹೌಸ್ ಕುಂದಾಪುರ: ಸದಾ ಕಾರ್ಯ ನಿರ್ವಹಿಸುವ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸಭೆ ನಡೆಸಿದರು. ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಈ ಸಭೆಯಲ್ಲಿ, ಮಳೆಗಾಲದಲ್ಲಿ ಮೆಸ್ಕಾಂ ಸಿಬ್ಬಂದಿಗಳಿಗೆ ಉಂಟಾಗುವ ಸಮಸ್ಯೆಗಳನ್ನು ಬಗ್ಗೆ ಮಾಹಿತಿ ಪಡೆಯಲಾಯಿತು. ...

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆನ್‌ಸೈಟ್ ಆಕ್ಸಿಜನ್ ಉತ್ಪಾದಕ ಘಟಕ ಮಂಜೂರು: ಶಾಸಕ ಸುಕುಮಾರ್ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಬೈಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆನ್‌ಸೈಟ್ ಆಕ್ಸಿಜನ್ ಉತ್ಪಾದನ ಘಟಕ ಆರಂಭ ಮಾಡುವ ನಮ್ಮ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ...

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ಕಲ್ಪ ಮೀಡಿಯಾ ಹೌಸ್ ಬೈಂದೂರು: ನಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಾನದಲ್ಲಿ ನನ್ನ ಬಗೆಗೆ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ಆರೋಪಗಳ ಸತ್ಯಾಸತ್ಯೆಯನ್ನು ತಾಯಿ ಮೂಕಾಂಬಿಕೆಯ ಚಿತ್ತಕ್ಕೆ ಬಿಡುತ್ತೇನೆ ಎಂದು ಬೈಂದೂರು ...

Page 2 of 5 1 2 3 5
  • Trending
  • Latest
error: Content is protected by Kalpa News!!