Thursday, April 9, 2026
Advertisement
ADVERTISEMENT

Tag: CADA

ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ

ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ: ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ಸುಮಾರು 30 ಮಂದಿ ವಿಧಾನ ಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾ ಪ್ರಾಧಿಕಾರಕ್ಕೆ ಪ್ರತಿವರ್ಷ 2 ಕೋಟಿಯಂತೆ ಅನುದಾನ ಒದಗಿಸಿ ಕೊಟ್ಟರೆ ಇದರಿಂದ 60ಕೋಟಿ ಅನುದಾನ ಲಭ್ಯವಾಗುತ್ತದೆ. ಈ ...

ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ: ರೈತರು ಮುಖ್ಯ ನಾಲೆಗೆ ಇಳಿಯದಿರಲು ಸೂಚನೆ

ಮುಂಗಾರು ಬೆಳೆಗಾಗಿ ಜುಲೈ 14ರಿಂದ ತುಂಗಾ ನಾಲೆಗಳಿಗೆ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾ ಅಚ್ಚುಕಟ್ಟು ಯೋಜನೆ ಬಲದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜುಲೈ 14ರಿಂದ ನವೆಂಬರ್ 30ರವರೆಗೆ ನೀರನ್ನು ಹರಿಸಲಾಗುತ್ತಿದ್ದು, ಈ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ರೈತರು ಬೆಳೆಯಬಹುದಾದ ಬೆಳೆಗಳ ವಿವರಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಿಸಿದ್ದು, ರೈತರು ...

ಜುಲೈ 15ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ಜುಲೈ 15ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಜುಲೈ 15ರಂದು ಮಧ್ಯಾಹ್ನ 3ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡ ಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರ ಜಮೀನಿಗೆ ನೀರು ಹರಿಸುವ ...

ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು: ಮಳೆ ಪ್ರಮಾಣ ಗಮನದಲ್ಲಿಟ್ಟುಕೊಂಡು ತೀರ್ಮಾನ

ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು: ಮಳೆ ಪ್ರಮಾಣ ಗಮನದಲ್ಲಿಟ್ಟುಕೊಂಡು ತೀರ್ಮಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಪ್ರಾಧಿಕಾರದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಅಧ್ಯಕ್ಷರು, ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ...

ರೈತರನ್ನೂ ಕೊರೋನ ಯೋಧರೆಂದು ಘೋಷಿಲು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಆಗ್ರಹ

ರೈತರನ್ನೂ ಕೊರೋನ ಯೋಧರೆಂದು ಘೋಷಿಲು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್ ದಾವಣಗೆರೆ: ಕೋವಿಡ್ -19 ವಿಶ್ವದಾದ್ಯಂತ ತನ್ನ ಕದಂಬ ಬಾಹುವನ್ನು ಚಾಚಿ ಸ್ವಯಂ ಪ್ರೇರಿತವಾಗಿ ಎಲ್ಲಾ ವ್ಯಾಪಾರ ವಹಿವಾಟು ಸ್ಥಬ್ದ ಮಾಡಿ ಪ್ರತಿಯೊಬ್ಬರು ತಮ್ಮ ಜೀವ ಉಳಿಸಿಕೊಳ್ಳಲು ಮನೆಯಲ್ಲಿ ಕುಳಿತ ಸಂದರ್ಭದಲ್ಲಿ, ಯಾವುದೇ ವೈರಾಣುವಿಗೆ ಹೆದರದೇ ದೇಶದ ಏಳಿಗೆಗೆ, ...

ಭದ್ರಾ ಕಾಡಾ ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಕೆ. ಶೇಖರಪ್ಪ ನಿಧನಕ್ಕೆ ಶ್ರದ್ಧಾಂಜಲಿ

ಭದ್ರಾ ಕಾಡಾ ಕಚೇರಿಯಲ್ಲಿ ಮಾಜಿ ಅಧ್ಯಕ್ಷ ಕೆ. ಶೇಖರಪ್ಪ ನಿಧನಕ್ಕೆ ಶ್ರದ್ಧಾಂಜಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಿನ್ನೆ ಶಿಕಾರಿಪುರದಲ್ಲಿ ತಮ್ಮ ಸ್ವಗೃಹದಲ್ಲಿ ನಿಧನರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶೇಖರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಭದ್ರಾ ಕಾಡಾ ಕಚೇರಿಯಲ್ಲಿ ಹಾಲಿ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರ ಸಮ್ಮುಖದಲ್ಲಿ ಶ್ರದ್ಧಾಂಜಲಿ ...

ನರೇಗಾವನ್ನು ಸಮಗ್ರವಾಗಿ ಬಳಸಿಕೊಳ್ಳುವಂತೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯಕರೆ

ನರೇಗಾವನ್ನು ಸಮಗ್ರವಾಗಿ ಬಳಸಿಕೊಳ್ಳುವಂತೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯಕರೆ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಮತ್ತು ಅರಳಿಪುರ ಗ್ರಾಮಗಳಿಗೆ ನೀರಾವರಿ ಹಾಗೂ ಕಾಡಾ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಅಧ್ಯಕ್ಷರಾದ  ಪವಿತ್ರ ರಾಮಯ್ಯ ಅವರು ಪ್ರವಾಸ ಕೈಗೊಂಡರು. ಪ್ರವಾಸದ ಸಮಯದಲ್ಲಿ ಅರಳಿಪುರ ಹಾಗೂ ಕೋಟೆಹಾಳ್ ...

ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಚನ್ನಗಿರಿ: ತಾಲ್ಲೂಕಿನ ಮತ್ತಿ ಹಾಗೂ ಕುಕ್ಕವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅವರು ಚಾಲನೆ ನೀಡಿ ಮಾತನಾಡಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ...

ಪವಿತ್ರ ರಾಮಯ್ಯ ಅವರ ಕೆಲಸ ಎಲ್ಲರಿಗೂ ಮಾದರಿ: ಸಂಸದ ಬಿ.ವೈ.ರಾಘವೇಂದ್ರ

ಪವಿತ್ರ ರಾಮಯ್ಯ ಅವರ ಕೆಲಸ ಎಲ್ಲರಿಗೂ ಮಾದರಿ: ಸಂಸದ ಬಿ.ವೈ.ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪ್ರಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ -2021 ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಮಾರಂಭಕ್ಕೆ ಸಂಸದ ಬಿ.ವೈ.ರಾಘವೇಂದ್ರ ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು. ನಂತರ ಕಚೇರಿಯ ಸಭಾಂಗಣದಲ್ಲಿ ...

ಜಾಗ ಬಿಟ್ಟು ಕೊಡುವ ಪ್ರಶ್ನೆಯಿಲ್ಲ: ಅಧ್ಯಕ್ಷೆ ಪವಿತ್ರಾ ರಾಮಯ್ಯ ಖಡಕ್  ಎಚ್ಚರಿಕೆ

ಜಾಗ ಬಿಟ್ಟು ಕೊಡುವ ಪ್ರಶ್ನೆಯಿಲ್ಲ: ಅಧ್ಯಕ್ಷೆ ಪವಿತ್ರಾ ರಾಮಯ್ಯ ಖಡಕ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಸೂಡಿ ನೀರು ಬಳಕೆದಾರರ ಸಹಕಾರ ಸಂಘಕ್ಕೆ ಸೇರುವ ಜಾಗವನ್ನು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯು ಅತಿಕ್ರಮಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ತಯಾರಿ ನಡೆಸಿರುವ ಸ್ಥಳಕ್ಕೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ...

Page 2 of 3 1 2 3
  • Trending
  • Latest
error: Content is protected by Kalpa News!!