ಒಡೆದಿರುವುದು ಕಾಲುವೆ, ತುಂಗಾಭದ್ರಾ ಡ್ಯಾಂ ಅಲ್ಲ: ಆತಂಕ ಬೇಡ, ಮಿತಿಮಿರಿದ ದಾಖಲೆ ಎಲ್ಲೆಲೂ ನೀರು
ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಎಡ ದಂಡೆಯ ಮುಖ್ಯ ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮುನಿರಾಬಾದ್ ಪ್ರದೇಶದಲ್ಲಿ ನುಗ್ಗಿರುವುದರ ಬಗ್ಗೆ ವರದಿಯಾಗಿದೆ. ಜನರಲ್ಲಿ ಆತಂಕ ಹೆಚ್ಚಾಗಿ ...
Read more