Wednesday, February 25, 2026
Advertisement
ADVERTISEMENT

Tag: cardiac arrest

ಸಾಗರ | ಕರ್ತವ್ಯದಲ್ಲಿದ್ದಾಗಲೇ ಕೆಎಸ್’ಆರ್’ಟಿಸಿ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಸಾಗರ | ಕರ್ತವ್ಯದಲ್ಲಿದ್ದಾಗಲೇ ಕೆಎಸ್’ಆರ್’ಟಿಸಿ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಕಲ್ಪ ಮೀಡಿಯಾ ಹೌಸ್  |  ಸಾಗರ  | ಕರ್ತವ್ಯದಲ್ಲಿದ್ದಾಗಲೇ ಕೆಎಸ್'ಆರ್'ಟಿಸಿ #KSRTC ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಸಿಬ್ಬಂದಿಯನ್ನು ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆ ನಿವಾಸಿ ಸಂದೀಪ್(41) ಎಂದು ಗುರುತಿಸಲಾಗಿದೆ. ಸಂದೀಪ್ ಅವರು ಬುಧವಾರ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದರು. ...

ಶಿವಮೊಗ್ಗ | ಹೊಸನಗರದಲ್ಲಿ ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಸಾವು

ಶಿವಮೊಗ್ಗ | ಹೊಸನಗರದಲ್ಲಿ ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಜಿಲ್ಲೆಯಲ್ಲಿ ಹೃದಯಾಘಾಯಕ್ಕೆ ಇನ್ನೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹೊಸನಗರ ತಾಲೂಕಿನ ನಗರ ಹಿರೀಮನೆ ನಿವಾಸಿ ಗಿರೀಶ್(34) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ತಡರಾತ್ರಿ ಗಿರೀಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ...

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ | 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಸಾವು

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ | 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೆಲಿಪ್ಯಾಡ್'ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ #CardiacArrest 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ #SIMS ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ...

ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ

ಪುನೀತ್ ರಾಜಕುಮಾರ್’ಗೆ ಚಿಕಿತ್ಸೆ ನೀಡಿದ್ದ ಡಾ.ರಮಣರಾವ್ ಅವರಿಗೆ ಪೊಲೀಸ್ ಭದ್ರತೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇತ್ತೀಚೆಗೆ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕೊನೆಯ ಬಾರಿ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ರಮಣರಾವ್ ಅವರಿಗೆ ಬೆಂಗಳೂರು ಪೊಲೀಸರು ಭದ್ರತೆ ನೀಡಿದ್ದಾರೆ. ಪುನೀತ್ ಕೊನೆಯುಸಿರೆಳೆಯುವ ಕೊನೆಯ ಕ್ಷಣಗಳಲ್ಲಿ ಚಿಕಿತ್ಸೆ ...

ವಿಐಎಸ್’ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ಗುತ್ತಿಗೆ ನಿರತ ನೌಕರ ಸಾವು: ಕಾರ್ಖಾನೆ ಮುಂದೆ ಪ್ರತಿಭಟನೆ

ವಿಐಎಸ್’ಎಲ್ ಕಾರ್ಖಾನೆಯಲ್ಲಿ ಕರ್ತವ್ಯ ಗುತ್ತಿಗೆ ನಿರತ ನೌಕರ ಸಾವು: ಕಾರ್ಖಾನೆ ಮುಂದೆ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ತವ್ಯ ನಿರತನಾಗಿದ್ದ ಗುತ್ತಿಗೆ ನೌಕರನೊಬ್ಬರು ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದು, ವಿಐಎಸ್’ಎಲ್ ಕಾರ್ಖಾನೆ ಮುಂಭಾಗದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿಐಎಸ್’ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಅಂಥೋಣಿ ರಾಜ್(47) ಎನ್ನುವವರು ಇಂದು ಕರ್ತವ್ಯದಲ್ಲಿದ್ದಾಗಲೇ ...

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜೆಪಿ ಆಸ್ಪತ್ರೆಯ ಸಂಸ್ಥಾಪಕ ಡಾ.ಜಯಪ್ರಕಾಶ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಸಂತಾಪ ಸೂಚಕ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಜಯಪ್ರಕಾಶ್ ...

ಮೇಕಪ್ ಹಚ್ಚಿರುವಾಗಲೇ ಕೊನೆಯುಸಿರೆಳೆದ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್

ಮೇಕಪ್ ಹಚ್ಚಿರುವಾಗಲೇ ಕೊನೆಯುಸಿರೆಳೆದ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಯಾಂಡಲ್’ವುಡ್ ಖ್ಯಾತ ಹಾಸ್ಯ ನಟ ರಾಕ್ ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾವೊಂದರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದ ವೇಳೆಯೇ ಹೃದಯಾಘಾತದಿಂದ ಕುಸಿದುಬಿದ್ದ ಅವರು ಸೆಟ್’ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ನಿರ್ದೇಶಕ ಸಿಂಪಲ್ ಸುನಿ, 2020ಯ ...

ಶೂಟಿಂಗ್ ವೇಳೆಯೇ ನಟಿ ಗೆಹನಾ ವಸಿಷ್ಠಗೆ ತೀವ್ರ ಹೃದಯಾಘಾತ

ಶೂಟಿಂಗ್ ವೇಳೆಯೇ ನಟಿ ಗೆಹನಾ ವಸಿಷ್ಠಗೆ ತೀವ್ರ ಹೃದಯಾಘಾತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ಶೂಟಿಂಗ್ ವೇಳೆ ಎನರ್ಜಿ ಡ್ರಿಂಕ್ ಕುಡಿದ ಪರಿಣಾಮ ನಟಿಯೊಬ್ಬರು ಹೃದಯಾಘಾತಕ್ಕೊಳಗಾದ ಘಟನೆ ನಡೆದಿದೆ. ಕಿರುತೆರೆ ನಟಿ ಹಾಗೂ ಮಾಡೆಲ್ ಗೆಹನಾ ವಸಿಷ್ಠ ಅವರು ಮುಂಬೈನಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ನಟಿ ಯಾವುದೇ ಪೌಷ್ಠಿಕಾಂಶಯುಕ್ತ ...

  • Trending
  • Latest
error: Content is protected by Kalpa News!!