Sunday, January 18, 2026
">
ADVERTISEMENT

Tag: CBI

ವರ್ಮಾ ಉತ್ತರ ಸೋರಿಕೆಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

ವರ್ಮಾ ಉತ್ತರ ಸೋರಿಕೆಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಪ್ರಕರಣದಲ್ಲಿ ವರ್ಮಾ ಅವರ ಉತ್ತರ ಸೋರಿಕೆಯಾಗಿರುವ ಕುರಿತಾಗಿ ಕೆಂಡಾಮಂಡಲವಾಗಿ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಈ ಕುರಿತಂತೆ ಸಿಜೆಐ ರಂಜನ್ ಗೊಗೋಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ ಇಂದು ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ ...

300 ಯೋಧರ ವಿರುದ್ಧ ಎಫ್‌ಐಆರ್: ನ್ಯಾಯಕ್ಕಾಗಿ ಸುಪ್ರೀಂಗೆ ಮೊರೆ

ನವದೆಹಲಿ: ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆಯ(ಅಊಖಅ) ಅಡಿಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ದೇಶದ ಭದ್ರತಾ ಪಡೆಯ 300 ಯೋಧರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದರ ವಿರುದ್ಧ ನ್ಯಾಯಕ್ಕಾಗಿ ಸುಪ್ರೀಂ ಕದ ತಟ್ಟಲಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ...

ನಿಶಾಲ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟೀಸ್?

ನವದೆಹಲಿ: ನೀರವ್ ಮೋದಿ ಸಹೋದರ ನಿಶಾಲ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡುವಂತೆ ಇಂಟರ್ ಪೋಲ್ ಅಧಿಕಾರಿಗಳಿಗೆ ಸಿಬಿಐ ಕೋರಿದೆ. ಮಾತ್ರವಲ್ಲದೇ ನಿಶಾಲ್ ಮೋದಿ ಸಿಬ್ಬಂದಿ ಸುರೇಶ್ ಶಂಕರ್ ಪರಬ್ ಅವರ ವಿರುದ್ಧವೂ ರೆಡ್ ಕಾರ್ನರ್ ನೋಟೀಸ್ ಜಾರಿ ...

ಮೋದಿ-ಶಾ ಅವರನ್ನು ಸಿಬಿಐ ಬಂಧಿಸಬೇಕಂತೆ!

ಅಹ್ಮದಾಬಾದ್: ಗುಜರಾತ್‌ನ ಇಶ್ರತ್ ಜಹಾನ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಅಂದಿನ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಬಿಐ ಬಂಧಿಸಬೇಕು ಎಂದು ಗುಜರಾತ್‌ನ ಮಾಜಿ ಡಿಜಿಪಿ ವಂಜರಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ...

Page 3 of 3 1 2 3
  • Trending
  • Latest
error: Content is protected by Kalpa News!!