ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Indian Railways | ಯಶವಂತಪುರ–ಕೋಟಾ ವಿಶೇಷ ರೈಲು
July 22, 2026
Thirthahalli | ದಸರಾ ಹುಲಿವೇಷ ಕಲಾವಿದ ಆತ್ಮಹತ್ಯೆ
July 22, 2026
Kalpa Media House | Hyderabad | Hyderabad emerges as a key destination for luxury spirits as AODH, WOODBURNS, and YELLO...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮತದಾನದ ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ವೃದ್ದೆಯೊಬ್ಬರು ಹೃದಯಾಘಾತದಿಂದ ಅಸುನೀಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬಿರೇನಹಳ್ಳಿಯಲ್ಲಿ ನಡೆದಿದೆ. ಹೃದಯಾಘಾತದಿಂದ ಬಿರೇನಹಳ್ಳಿಯ ವೃದ್ಧೆ ಸರೋಜಮ್ಮ(92) ಸಾವನ್ನಪ್ಪಿದ್ದಾರೆ. ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸರೋಜಮ್ಮ ತಮ್ಮ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಜವರಾಯ ಕೆಎಸ್ ಆರ್ ಟಿಸಿ ರೂಪದಲ್ಲಿ ಬಂದು 5 ಜನರನ್ನು ಬಲಿ ಪಡೆದಿರುವ ಘಟನೆ ಬಿಜಿ ಕೆರೆ ಸಮೀಪ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಮೊಳಲ್ಮೂರು ತಾಲೂಕಿನ ಬಿಜಿಕೆರೆ ಸಮೀಪದಲ್ಲಿ ಬೆಳಗಿನ ಜಾವ ಕೆಎಸ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ಭಾರತ ಕಂಡ ಅಪರೂಪದ ಜನ ನಾಯಕ, ಬಿಜೆಪಿ ಹಿರಿಯ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿರವರು ಭಾರತದ ರಾಜಕಾರಣದಲ್ಲಿ ಬರೀ ಅಜಾತ ಶತ್ರುವಲ್ಲ ಅವರೊಬ್ಬ ವಿಶ್ವ ಮಾನವರಾಗಿ ಇಂದಿಗೂ ರಾರಾಜಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಿರುಪತಿಗೆ ತೆರಳಿ ವಾಪಾಸಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೀರಾಸಾಬಿಹಳ್ಳಿ ಗೇಟ್ ಬಳಿ ನಡೆದಿದೆ. ಪಾವಗಡ ರಸ್ತೆಯ ಕೈಮರದ ಬಳಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಬ್ಯಾಡಗಿ ವಿದ್ಯಾನಗರದ ಕಾರು ಚಾಲಕ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಒಳ ಚರಂಡಿ ವ್ಯವಸ್ಥೆಯೂ ಸಹ ಸರಿಯಿಲ್ಲ. ಸ್ವಚ್ಚತೆ ಬಗ್ಗೆ ನಗರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಇನ್ನೂ ಹೆಚ್ಚಿನ ಗಮನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಟಿ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ದೊಡ್ಡೇರಿ ರಸ್ತೆಯ ಆದರ್ಶ ಶಾಲೆಯ ಸಮೀಪ ಭತ್ತ ಕಟಾವು ಮಾಡುವು ಯಂತ್ರ ಸುಟ್ಟ ಕರಕಲಾಗಿದೆ. ತಮಿಳುನಾಡಿನ ಮಾಲೀಕರಿಗೆ ಸೇರಿದ ಭತ್ತ ಕಟಾವು ಮಾಡುವ ಯಂತ್ರ ಟೈರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಬಿಸಿಗೆ ಯಂತ್ರದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮನೆ ನಿರ್ಮಾಣಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಟ್ರಾಕ್ಟರ್ ಮಗುಚಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ರೇಕಲಗೆರೆ ಲಂಬಾಣಿಹಟ್ಟಿ ಬಳಿ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕು ಯರೇನಹಳ್ಳಿಯಿಂದ ಚಿತ್ರದುರ್ಗ ನಗರಕ್ಕೆ ಕಟ್ಟಡ ನಿರ್ಮಾಣಕ್ಕೆಂದು ಇಟ್ಟಿಗೆ ಸಾಗಿಸುತ್ತಿದ್ದಾಗ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಚಳ್ಳಕೆರೆ ತಾಲೂಕು ನಾಯಕ ನೌಕರರ ಸಂಘದ ಅಧ್ಯಕ್ಷ ತೆರವಿನಿಂದಾದ ಸ್ಥಾನಕ್ಕೆ ಮುಖ್ಯಶಿಕ್ಷಕರಾದ ಜಿ.ಟಿ. ವೀರಭದ್ರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ನಾಯಕ ನೌಕರರ ಸಂಘದ ಕಾರ್ಯದರ್ಶಿ ಸಿ. ಗುರುಸ್ವಾಮಿ ಹೇಳಿದರು. ನಗರದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಅವರ ಮೂಲ ಸ್ಥಳವಾದ ಬೆಳಗೆರೆಯಲ್ಲಿ ಶ್ರದ್ಧಾಂಜಲಿ ಹಾಗೂ ನುಡಿನಮನ ಸಲ್ಲಿಸಲಾಯಿತು. ಶ್ರೀ ಶಾರದಾ ಮಂದಿರದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಶ್ರೀ ಶಾರದಾ ಮಂದಿರ ...
Copyright © 2026 Kalpa News. Designed by KIPL