Tuesday, March 10, 2026
Advertisement
ADVERTISEMENT

Tag: Challakere

ಚಳ್ಳಕೆರೆ: ಕೃಷ್ಣ ಮೃಗ ಬೇಟೆಯಾಡಿದ್ದ ಇಬ್ಬರ ಬಂಧನ

ಚಳ್ಳಕೆರೆ: ವನ್ಯಪ್ರಾಣಿ ಕೃಷ್ಣ ಮೃಗಗಳನ್ನು ಬೇಟೆಯಾಡಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಅರಣ್ಯಾಧಿಕಾರಿಗಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕಿನ ಗೊರ್ಲಕಟ್ಟೆ ಗ್ರಾಮದ ಜಗಲೂರಜ್ಜ ದೇವಸ್ಥಾನದ ಹತ್ತಿರ ವನ್ಯಜೀವಿ ಕೃಷ್ಣ ಮೃಗವನ್ನು ಬೇಟೆಯಾಡಿ ಕೊಂದು, ಅದರ ಮಾಂಸದೂಟ ಮಾಡುತ್ತಿದ್ದ ದೊಡ್ಡಬೋರಯ್ಯ(28) ಮತ್ತು ರತ್ನಗಿರಿ ಗ್ರಾಮದ ...

ಬರದ ನಡುವೆಯೂ ದಾಳಿಂಬೆ ಬೆಳೆದ ಚಳ್ಳಕೆರೆ ರೈತರು: ಶಾಸಕರ ಪ್ರಶಂಸೆ

ಚಳ್ಳಕೆರೆ: ಬರಪೀಡಿತ ಪ್ರದೇಶವೆಂದು ಹಣೆಪಟ್ಟಿ ಹಚ್ಚಿಕೊಂಡ ಚಳ್ಳಕೆರೆ ಹಲವು ದಿನಗಳ ಹಿಂದೆ ಕುಡಿಯಲು ನೀರಿಲ್ಲದೆ ಪರದಾಡುವ ಪರಿಸ್ಥಿಯಲ್ಲೂ ಸಹ ಕಷ್ಟಪಟ್ಟು ನಮ್ಮ ರೈತರು ಅಲ್ಪ ನೀರಿನಲ್ಲಿ ದಾಳಿಂಬೆಯನ್ನು ಉಳಿಸಿಕೊಂಡಿರುವುದು ಪ್ರಶಂಸನೀಯ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಬಳ್ಳಾರಿ ರಸ್ತೆಯ ಚಳ್ಳಕೆರೆಮ್ಮ ...

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೋರನಾಯಕರನ್ನು ಆಯ್ಕೆ ಮಾಡಲು ಮನವಿ

ಚಳ್ಳಕೆರೆ: ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಪಿ. ಬೋರನಾಯಕ ಅವರನ್ನು ಆಯ್ಕೆ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಎನ್.ಡಿ. ಸೂರಯ್ಯ ಮನವಿ ಮಾಡಿದರು. ಚಿತ್ರದುರ್ಗ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪ ...

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ ...

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಗಲಭೆ ಎಬ್ಬಿಸುವುದು, ಸಮಾಜಘಾತಕ ಕೃತ್ಯದಲ್ಲಿ ತೊಡಗುವುದು ಮಾಡದೇ ಸೈಲೆಂಟಾಗಿದ್ರೆ ಸರಿ. ಏನಾದರೂ ಬಾಲ ಬಿಚ್ಚಿದ್ರೆ ದಯಾದಾಕ್ಷಿಣ್ಯ ನೋಡದೇ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ. ಇದು ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ರೌಡಿಗಳಿಗೆ ಪೊಲೀಸರು ನೀಡಿರುವ ಖಡಕ್ ವಾರ್ನಿಂಗ್! ಚಿತ್ರದುರ್ಗ ...

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಚುನಾವಣೆ ಗುರುವಾರ ನಡೆಯಿತು. ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ, ತಿಪ್ಪಮ್ಮ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಗೌತಮ್ ...

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ಬಯಲುಸೀಮೆಯ ಜನರು ಕರುಣಾಮಯಿಗಳು ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳ ಸುಮಾರು 2 ಜಿಲ್ಲೆಗಳ 8 ತಾಲೂಕುಗಳಲ್ಲಿ ಭಾರೀ ಮಳೆಯಿಂದ ಜನಜೀವನ ತತ್ತರಸಿಹೋಗಿದೆ. ...

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ತಾಲೂಕಿನಾದ್ಯಂತ ಆಗಸ್ಟ್‌ 23ರಂದು ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಗೊಲ್ಲ ಸಮುದಾಯದವರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ಟಿ. ರವಿಕುಮಾರ್ ಮನವಿ ಮಾಡಿದ್ದಾರೆ. ಪರಶುರಾಮಪುರ ಹೋಬಳಿಯ ವಿವಿಧ ಹಳ್ಳಿಗಳಿಗೆ ಚಳ್ಳಕೆರೆ ತಾಲೂಕು ...

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಚಳ್ಳಕೆರೆ: ಒಂದನೊಂದು ಕಾಲದಲ್ಲಿ ಎರಡನೆಯ ಬಾಂಬೆ ಎಂದೇ ಪ್ರಖ್ಯಾತಿ ಹೊಂದಿ ನೂರಾರು ಎಣ್ಣೆ ಮಿಲ್ಲುಗಳನ್ನು ಹೊಂದಿದ್ದ ಚಳ್ಳಕೆರೆ ಸತತ ಬರಗಾಲದಿಂದ ಬಳಲಿ ಬೆಂಡಾಗಿದೆ. ಕಳೆದ ವರ್ಷದಂತೆ ಈ ಬಾರಿಯು ಈ ಭಾಗದಲ್ಲಿ ಇಳೆ ಭೂಮಿಗೆ ಬಿಳದೆ ಬರದ ಛಾಯೆ ಎದ್ದು ಕಾಣುತ್ತಿದೆ. ...

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ: ತಾಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದ್ದು, ಲಕ್ಷ್ಮೀಪುರದ ಅಜಿತ್(23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...

Page 40 of 43 1 39 40 41 43
  • Trending
  • Latest
error: Content is protected by Kalpa News!!