Tuesday, March 10, 2026
Advertisement
ADVERTISEMENT

Tag: Challakere

ಚಳ್ಳಕೆರೆ ಇಂದಿರಾ ಕ್ಯಾಂಟೀನ್’ನಲ್ಲಿ ಗ್ಯಾಸ್ ಸೋರಿಕೆ, ಸ್ವಲ್ಪದರಲ್ಲಿ ತಪ್ಪಿದ ಅವಘಡ

ಚಳ್ಳಕೆರೆ ಇಂದಿರಾ ಕ್ಯಾಂಟೀನ್’ನಲ್ಲಿ ಗ್ಯಾಸ್ ಸೋರಿಕೆ, ಸ್ವಲ್ಪದರಲ್ಲಿ ತಪ್ಪಿದ ಅವಘಡ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಇಲ್ಲಿನ ಬಿಇಒ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್’ನಲ್ಲಿ ಗ್ಯಾಸ್ ಸೋರಿಕೆಯಾಗಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ತಪ್ಪಿದೆ. ಅಡುಗೆ ತಯಾರಿಸುವಾಗ ಗ್ಯಾಸ್ ಪೈಪ್’ನಲ್ಲಿ ಸೋರಿಕೆಯಾಗಿ ಅಡುಗೆ ತಯಾರು ಮಾಡುತ್ತಿದ್ದ ಮೂರು ಜನರ ಬಟ್ಟೆಗಳಿಗೆ ಬೆಂಕಿ ...

ಕಾಲಮಾನದ ಸೊಬಗು ಕೃತಿಯಲ್ಲಿ ಗ್ರಾಮೀಣ ಬದುಕಿನ ಅನುಭವಗಳ ಚಿಂತನೆಗಳಿವೆ : ಡಾ. ಚಿತ್ತಯ್ಯ

ಕಾಲಮಾನದ ಸೊಬಗು ಕೃತಿಯಲ್ಲಿ ಗ್ರಾಮೀಣ ಬದುಕಿನ ಅನುಭವಗಳ ಚಿಂತನೆಗಳಿವೆ : ಡಾ. ಚಿತ್ತಯ್ಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಕ್ಯಾದಿಗುಂಟೆ ಶಿವಣ್ಣರವರ ಕಾಲಮಾನದ ಸೊಬಗು ಕವನ ಸಂಕಲನದಲ್ಲಿ ಗ್ರಾಮೀಣ ಬದುಕಿನ ಅನುಭವಗಳ ಚಿಂತನೆಗಳಿವೆ ಎಂದು ಸಹಾಯಕ ಪ್ರಾಧ್ಯಾಪಕ ಡಾ.ಚಿತ್ತಯ್ಯ ಹೇಳಿದರು. ಬೆಳಗೆರೆ ಶ್ರೀಶಾರದ ಮಂದಿರ ವಿದ್ಯಾ ಸಂಸ್ಥೆ ಮತ್ತು ಚಿತ್ರದುರ್ಗ ಜಿಲ್ಲಾ ಕನ್ನಡ ...

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಗೋಮಾಂಸ ಸಹಿತ ಐವರು ಬಂಧನ

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಗೋಮಾಂಸ ಸಹಿತ ಐವರು ಬಂಧನ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಇಲ್ಲಿನ ರಹೀಂನಗರದ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಗೋಮಾಂಸ ಸಹಿತ ಐವರನ್ನು ಬಂಧಿಸಲಾಗಿದೆ. ರಹೀಂನಗರದ ಶಾದಿಮಹಾಲ್ ಮುಂಭಾಗ ಮತ್ತು ಹಿಂಭಾಗದ ಎರಡು ಖಾಸಗಿ ಮನೆಗಳಲ್ಲಿ ಅಕ್ರಮವಾಗಿ ಕಸಾಯಿಕಾನೆ ನಡೆಸುತ್ತಿದ್ದವರ ಮೇಲೆ ...

ನ್ಯಾ.ಮೋಹನ್ ದಾಸ್ ವರದಿಯನ್ನು ಜಾರಿಗೊಳಿಸಿ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ

ನ್ಯಾ.ಮೋಹನ್ ದಾಸ್ ವರದಿಯನ್ನು ಜಾರಿಗೊಳಿಸಿ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ಮೋಹನ್‌ದಾಸ್ ನೀಡಿರುವ ವರದಿಯನ್ನು ಕೂಡಲೆ ಜಾರಿಗೊಳಿಸಲು ಆಗ್ರಹಿಸಿ ಚಳ್ಳಕೆರೆಯಲ್ಲಿ ಭಾರೀ ಬೃಹತ್ ಪ್ರತಿಭಟನಾ ಹೋರಾಟ ನಡೆಸಲಾಯಿತು ವರದಿ ಜಾರಿಗಾಗಿ ...

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಜೆಡಿಎಸ್ ಮುಖಂಡ ವೀರೇಂದ್ರ ಭವಿಷ್ಯ

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಜೆಡಿಎಸ್ ಮುಖಂಡ ವೀರೇಂದ್ರ ಭವಿಷ್ಯ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಪ್ರಸ್ತುತ 2023ರ ಚುನಾವಣೆಯಲ್ಲಿ ಈಡೀ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಖಾತೆ ತೆರೆಯುತ್ತೇವೆ ಎಂದು ಜೆಡಿಎಸ್ ಮುಖಂಡ ಕೆ.ಸಿ. ವೀರೇಂದ್ರ (ಪಪ್ಪಿ) ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ...

ಪಜಾ, ಪಪಂ ಮೀಸಲಾತಿ ಹೆಚ್ಚಿಸಲು ಬೃಹತ್ ಹೋರಾಟ ಅಗತ್ಯ: ಶಾಸಕ ರಘುಮೂರ್ತಿ

ಪಜಾ, ಪಪಂ ಮೀಸಲಾತಿ ಹೆಚ್ಚಿಸಲು ಬೃಹತ್ ಹೋರಾಟ ಅಗತ್ಯ: ಶಾಸಕ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಬೇಕೆಂದು ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೆವೆ. ಆದರೆ ಮೀಸಲಾತಿ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ನೀಡುತ್ತಿದೆಯೇ ಹೊರತು ಮೀಸಲಾತಿ ಹೆಚ್ಚಿಸಿಲ್ಲ. ಆದ್ದರಿಂದ ಮೇ 20ರಂದು ಬೃಹತ್ ಪ್ರತಿಭಟನೆ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಮೇ 15ರಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಚಿತ್ರದುರ್ಗ ಪ್ರವಾಸ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ | ಕೃಷಿ ಸಚಿವ ಬಿ. ಸಿ. ಪಾಟೀಲ್ Minister B C Patil ಗದಗ, ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದು, ಮೇ.14ರ ಶನಿವಾರ ಲಕ್ಕವಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮೇ 15ರ ಭಾನುವಾರ ಬೆಳಿಗ್ಗೆ 9ಕ್ಕೆ ಲಿಂಗದಹಳ್ಳಿ ಜಿಲ್ಲಾ ...

ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ

ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ: ತಹಶೀಲ್ದಾರ್ ರಘುಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಗ್ರಾಮ ಒನ್ ಕೇಂದ್ರಗಳಲ್ಲಿ ಸ್ವೀಕೃತವಾಗುವಂತಹ ಅರ್ಜಿಗಳನ್ನು ಪಡೆಯುವಾಗಲೇ ಕೂಲಂಕುಷವಾಗಿ ಪರಿಶೀಲಿಸಿದಲ್ಲಿ ಅರ್ಜಿಗಳನ್ನು ವಜಾ ಮಾಡುವ ಸಂಭವವೇ ಉದ್ಭವಿಸುವುದಿಲ್ಲ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದ್ದಾರೆ. ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಗ್ರಾಮ ಒನ್ ಕೇಂದ್ರಗಳಲ್ಲಿ ...

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

ಕೆಎಚ್’ಬಿ ಬಡಾವಣೆ ವಸತಿ ಹಂಚಿಕೆಯಲ್ಲಿ ವಂಚನೆ: ಜೆಡಿಎಸ್ ಅಧ್ಯಕ್ಷ ತಿಪ್ಪೇಸ್ವಾಮಿ ಆರೋಪ

ಕಲ್ಪ ಮೀಡಿಯಾ ಹೌಸ್  |  ಚಳ್ಳಕೆರೆ  | ಪಾವಗಡ ರಸ್ತೆ ಬಳಿ ಕೆಎಚ್‌ಬಿ ಬಡಾವಣೆಯಲ್ಲಿ ವಸತಿ ಹಂಚಿಕೆಯಲ್ಲಿ ಆಟೋ ಚಾಲಕರು ಹಾಗೂ ಹಮಾಲಿ ಕೂಲಿ ಕಾರ್ಮಿಕರನ್ನು ವಂಚಿಸಲಾಗಿದೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ...

ಭಾರಿ ಗಾಳಿ, ಮಳೆಗೆ ಬೆಳೆ ನಾಶ: ತೋಟಗಾರಿಕೆ ಮತ್ತು ಕೃಷಿ ಅಧಿಕಾರಿಗಳ ಜಂಟಿ ಪರಿಶೀಲನೆ

ಭಾರಿ ಗಾಳಿ, ಮಳೆಗೆ ಬೆಳೆ ನಾಶ: ತೋಟಗಾರಿಕೆ ಮತ್ತು ಕೃಷಿ ಅಧಿಕಾರಿಗಳ ಜಂಟಿ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ತಾಲೂಕಿನಲ್ಲಿ ಬಿದ್ದ ಭಾರಿ ಗಾಳಿ ಮಳೆಯಿಂದ ರೈತರ ತೋಟಗಾರಿಕೆ ಬೆಳೆಗಳಾದ ಪಪ್ಪಾಯಿ, ಬಾಳೆ, ತೆಂಗು, ಅಡಿಕೆ ಮುಂತಾದ ಬೆಳೆಗಳು ಬಹುತೇಕ ಹಾಳಾಗಿರುವುದರಿಂದ ತೋಟಗಾರಿಕೆ ಹಾಗೂ ಕೃಷಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಕಾರ್ಯ ಕೈಗೊಂಡಿದ್ದು, ...

Page 8 of 43 1 7 8 9 43
  • Trending
  • Latest
error: Content is protected by Kalpa News!!