Wednesday, September 23, 2026
Advertisement
ADVERTISEMENT

Tag: Chamarajanagara

ಚಾಮರಾಜನಗರ: ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಚಾಮರಾಜನಗರ: ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  |     ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕುಣಿಗಳ್ಳಿಯಲ್ಲಿ ನಡೆದಿದೆ. ಮಗನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂತೋಷ್ ಎಂಬವರು ಜು.18 ರಂದು ಚಿಕನ್ ಬಿರಿಯಾನಿ ಮಾಡಿಸಿ ಸ್ನೇಹಿತರು, ಹಿತೈಷಿಗಳಿಗೆ ...

IIT Mumbai student suicide chatgpt exam mobile use

ರಥದ ಚಕ್ರದಡಿ ಸಿಲುಕಿ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಇಲ್ಲಿನ ಪಾರ್ವತಾಂಬ ದೇವಿಯ ರಥೋತ್ಸವದ ವೇಳೆ ಅಚಾನಕ್ಕಾಗಿ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. Also Read: ಕಾಂಗ್ರೆಸ್ ನಿರ್ನಾಮದ ಮೂಲಕ ಡಿಕೆಶಿ-ಸಿದ್ದರಾಮಯ್ಯ ನಡುವಿನ ಯುದ್ಧ ಅಂತ್ಯ: ಈಶ್ವರಪ್ಪ ಭವಿಷ್ಯ ...

ಚಾಮರಾಜನಗರದ ಕೂಡ್ಲೂರಿನಲ್ಲಿ ಅದ್ಧೂರಿ ಜಾತ್ರೆ: ಖಡ್ಗ ಸೇವೆ, ಕತ್ತಿ ಪವಾಡ ಇಲ್ಲಿನ ವಿಶೇಷ

ಚಾಮರಾಜನಗರದ ಕೂಡ್ಲೂರಿನಲ್ಲಿ ಅದ್ಧೂರಿ ಜಾತ್ರೆ: ಖಡ್ಗ ಸೇವೆ, ಕತ್ತಿ ಪವಾಡ ಇಲ್ಲಿನ ವಿಶೇಷ

ಕಲ್ಪ ಮೀಡಿಯಾ ಹೌಸ್   |  ಚಾಮರಾಜನಗರ  | ಜಿಲ್ಲೆಯ ಕೂಡ್ಲೂರಿನಲ್ಲಿ ಪ್ರತಿವರ್ಷ ಯುಗಾದಿ ವೇಳೆ ಆಚರಿಸುವ ಗ್ರಾಮ ದೇವತೆಗಳ ಮೆರವಣಿಗೆಯ ಜಾತ್ರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನೆರವೇರಿತು. ಗ್ರಾಮದಲ್ಲಿ ದೇವತೆಗಳ ಸತ್ತಿಗೆ (ದೇವರ ಛತ್ರ ಚಾಮರಾದಿಗಳು) ಮೆರವಣಿಗೆಯನ್ನು ಪ್ರತಿ ಬೀದಿಗಳಲ್ಲೂ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಸಚಿವ ಸೋಮಶೇಖರ್

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಅಂತಾರಾಜ್ಯದಿಂದ ವಾಹನಗಳಲ್ಲಿ ಬರುವವರು ಕಡ್ಡಾಯವಾಗಿ ಕೋವಿಡ್ ನೆಗಟಿವ್ ವರದಿಯನ್ನು ತಂದಿರಬೇಕು. ಒಂದು ವೇಳೆ ತರದೇ ಇದ್ದರೆ ಮುಲಾಜಿಲ್ಲದೆ ಅವರನ್ನು ವಾಪಸ್ ಕಳುಹಿಸಿ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಜಿಲ್ಲಾಧಿಕಾರಿಗಳ ಸಹಿತ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಬಿಎಸ್‌ವೈ ರಾಜೀನಾಮೆ ಹಿನ್ನೆಲೆ: ಯುವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮನನೊಂದು ಯುವಕನೋರ್ವ ಆತ್ಮಹತ್ಯ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಗ್ರಾಮದ ದೊಡ್ಡನಾಗಪ್ಪ ಎನ್ನುವವರ ಮಗ ರವಿ (32) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಮೃತನು ...

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಆಕ್ಸಿಜನ್ ಕೊರತೆ: ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ!

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ, ಪಕ್ಷದ ಶಾಸಕರ ಜೊತೆ ಚರ್ಚೆ ನಡೆಸಿದರು. ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತರಾಗಿರುವ ದುರಂತದ ಬಗ್ಗೆ ಮಾಹಿತಿ ...

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಆಕ್ಸಿಜನ್ ಕೊರತೆ: 24 ಜನ ಕೊರೋನಾ ಸೋಂಕಿತರ ಸಾವು: ತನಿಖೆಗೆ ಆದೇಶ

ಕಲ್ಪ ಮೀಡಿಯಾ ಹೌಸ್ ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕ್ಸಿಜನ್‌ನ ಕೊರತೆಯಿಂದಾಗಿ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ...

ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಅನಾಥಾಲಯ, ಅಂಧ ಮಕ್ಕಳ ಶಾಲೆಗೆ ಕೊಡುಗೆ

ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಅನಾಥಾಲಯ, ಅಂಧ ಮಕ್ಕಳ ಶಾಲೆಗೆ ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಾಮರಾಜನಗರ: ಸದ್ದಿಲ್ಲದೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಮೈಸೂರಿನ ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ನಗರದ ಜೆಎಸ್’ಎಸ್ ಅನಾಥಾಲಯಕ್ಕೆ ಹಲವು ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು. ಜೆಎಸ್’ಎಸ್ ಅನಾಥಾಲಯ ಹಾಗೂ ದಿವ್ಯ ದೀಪ ಅಂಧ ಮಕ್ಕಳ ಶಾಲೆಗೆ ಅಡುಗೆ ಪಾತ್ರೆಗಳು, ...

ಮೇ 3ರ ವರೆಗೆ ಮದ್ಯ ಮಾರಾಟ ಇಲ್ಲ: ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಾಮರಾಜನಗರ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾನ್ಯ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಬುಧವಾರ ಮುಂಜಾನೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇ 3ರವರೆಗೆ ರಾಜ್ಯದ ...

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಮುಖ್ಯಮಂತ್ರಿಗಳೇ, ಚಾಮರಾಜನಗರವೂ ನಿಮ್ಮ ಆಡಳತದ ವ್ಯಾಪ್ತಿಯಲ್ಲಿದೆ ಎಂಬುದು ನೆನಪಿದೆಯೇ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಾನ್ಯ ಮುಖ್ಯಮಂತ್ರಿಗಳೇ ಚಾಮರಾಜನಗರ ಜಿಲ್ಲೆಯೂ ಸಹ ನಿಮ್ಮ ಆಡಳಿತ ವ್ಯಾಪ್ತಿಗೆ ಒಳಪಡುತ್ತದೆ. ಬಹಳ ಶ್ರಮಪಟ್ಟು ಮುಖ್ಯಮಂತ್ರಿಯಾದ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರ ಮೇಲೆ ಜನರ ನಿರೀಕ್ಷೆ ಬಹಳಷ್ಟಿತ್ತು. ನೀವು ಮಂಡಿಸಿದ ಆಯವ್ಯಯ ಹಲವಾರು ವಿಚಾರಗಳನ್ನು ಒಳಗೊಂಡಿರುವುದು ಸಂತೋಷದ ...

Page 9 of 10 1 8 9 10
  • Trending
  • Latest
error: Content is protected by Kalpa News!!