Friday, October 16, 2026
Advertisement
ADVERTISEMENT

Tag: Chandragutti

ವಿದ್ಯಾರ್ಥಿಗಳು ಶಾಲೆಯಲ್ಲಿ ಓದುವುದರ ಜೊತೆಗೆ ಪರಿಸರದ ಮೇಲೆ ಕಾಳಜಿ ವಹಿಸಿ

ವಿದ್ಯಾರ್ಥಿಗಳು ಶಾಲೆಯಲ್ಲಿ ಓದುವುದರ ಜೊತೆಗೆ ಪರಿಸರದ ಮೇಲೆ ಕಾಳಜಿ ವಹಿಸಿ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಗಿಡಗಳನ್ನು ನೆಡುವುದರ ಜೊತೆಗೆ ಗಿಡಗಳನ್ನು ಬೆಳೆಸಿ ಪೋಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರಾಗಿದೆ ಎಂದು ಚಂದ್ರಗುತ್ತಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕ ಕೆ. ಕುಮಾರ ಹೇಳಿದರು. ಚಂದ್ರಗುತ್ತಿ ಶ್ರೀ ರೇಣುಕಾಂಬ ಪ್ರೌಢ ಶಾಲೆಯಲ್ಲಿ ಚಂದ್ರಗುತ್ತಿ ...

ಗುರುಪೂರ್ಣಿಮೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ

ಗುರುಪೂರ್ಣಿಮೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರಿಂದ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಗುರುಪೂರ್ಣಿಮೆ ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಸೋಮವಾರ  ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ...

ಪ್ರಾಥಮಿಕ ಹಂತದಲ್ಲೇ ಸೇವಾ ಮನೋಭಾವ ಜಾಗೃತಗೊಂಡರೆ ಸಮಾಜ ಸುಧಾರಣೆ ಸಾಧ್ಯ

ಪ್ರಾಥಮಿಕ ಹಂತದಲ್ಲೇ ಸೇವಾ ಮನೋಭಾವ ಜಾಗೃತಗೊಂಡರೆ ಸಮಾಜ ಸುಧಾರಣೆ ಸಾಧ್ಯ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಪ್ರತಿಫಲಾಪೇಕ್ಷೆ ಇಲ್ಲದೆ ಸಮಾಜಕ್ಕೆ ನೀಡುವ ನಮ್ಮ ಯಾವುದೇ ಸೇವೆಗಳು ನಮಗರಿವಿಲ್ಲದಂತೆ ಸಾರ್ಥಕವಾಗಿರುತ್ತದೆ. ಸೇವಾ ಮನೋಭಾವ ಪ್ರಾಥಮಿಕ ಹಂತದಲ್ಲಿ ಜಾಗೃತಗೊಂಡರೆ ಮುಂದೊಮ್ಮೆ ಸಮಾಜದ ಸುಧಾರಣೆಗೆ ನೆರವಾಗುತ್ತದೆ ಎಂದು ಪರ್ಯಾವರಣ ಗತಿ ವಿಧಿ ಕಾರ್ಯಕರ್ತ ಶ್ರೀಪಾದ ...

ಕೂಡಲೇ ಹಲಸಿನಕೊಪ್ಪ ಗ್ರಾಮ ಅರಣ್ಯಕ್ಕೆ ರಕ್ಷಣೆ ಒದಗಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

ಕೂಡಲೇ ಹಲಸಿನಕೊಪ್ಪ ಗ್ರಾಮ ಅರಣ್ಯಕ್ಕೆ ರಕ್ಷಣೆ ಒದಗಿಸಿ: ಜಿಲ್ಲಾಧಿಕಾರಿಗಳಿಗೆ ಮನವಿ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಗಣಿಗಾರಿಕೆ ಪರಿಸರ ವೈವಿಧ್ಯಕ್ಕೆ ಧಕ್ಕೆ ತರುತ್ತಿದ್ದು ಎಲ್ಲಿ ಮಳೆ ತರುವ ವೃಕ್ಷಸಮೂಹವಿದೆಯೋ ಅಂತಹ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶವನ್ನು ನೀಡಬಾರದು ಎಂದು ರಾಜ್ಯ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶಿಸರ ಅವರು ಆಗ್ರಹಿಸಿದರು. ...

ಸೊರಬದ ಆಯುರ್ವೇದ ಆಸ್ಪತ್ರೆಯಲ್ಲಿ ಔಷಧ ಸಸ್ಯಗಳ ಭಂಡಾರ ರಾಜ್ಯಕ್ಕೇ ಮಾದರಿ

ಸೊರಬದ ಆಯುರ್ವೇದ ಆಸ್ಪತ್ರೆಯಲ್ಲಿ ಔಷಧ ಸಸ್ಯಗಳ ಭಂಡಾರ ರಾಜ್ಯಕ್ಕೇ ಮಾದರಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಶಿವಮೊಗ್ಗ ಜಿಲ್ಲೆಯ ಸೊರಬ #Soraba ತಾಲೂಕಿನ ಉದ್ರಿ ಗ್ರಾಮದಲ್ಲಿ ಮಾದರಿ ವೈದ್ಯರೊಬ್ಬರ ಆಸಕ್ತಿಯ ಪರಿಣಾಮ ರಾಜ್ಯಕ್ಕೇ ಮಾದರಿಯಾಗುವ ಕಾರ್ಯವೊಂದು ತಲೆಎತ್ತಿ ನಿಂತಿದ್ದು, ಇಡಿಯ ಮಲೆನಾಡೇ ಹೆಮ್ಮೆ ಪಡುವಂತಹದ್ದಾಗಿದೆ. ಹೌದು... ಅಶ್ವಗಂಧ, ಶತಾವರಿ, ಶಿಗ್ರು, ...

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ: ಸಂಗ್ರಹವಾದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಹಣ ಏಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಚಂದ್ರಗುತ್ತಿ ನಾಡಕಚೇರಿ ಉಪ ತಹಶೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ...

ಚಂದ್ರಗುತ್ತಿ ದೇಗುಲಕ್ಕೆ ಸಂದ ಹರಕೆ ವಸ್ತುಗಳ ಹರಾಜಿನಿಂದ ಎಷ್ಟು ಆದಾಯ ಬಂದಿದೆ?

ಚಂದ್ರಗುತ್ತಿ ದೇಗುಲಕ್ಕೆ ಸಂದ ಹರಕೆ ವಸ್ತುಗಳ ಹರಾಜಿನಿಂದ ಎಷ್ಟು ಆದಾಯ ಬಂದಿದೆ?

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇಗುಲಕ್ಕೆ ಭಕ್ತರಿಂದ ಹರಕೆ ರೂಪದಲ್ಲಿ ಬಂದಂತಹ ವಸ್ತುಗಳನ್ನು ಬಹಿರಂಗ ಹರಾಜು ಮಾಡಲಾಗಿದ್ದು, ಇದರಿಂದ 8 ಲಕ್ಷಕ್ಕೂ ಅಧಿಕ ಆದಾಯ ಬಂದಿದೆ. ದೇವಸ್ಥಾನದ ಕಲ್ಯಾಣ ಮಂಟಪದ ...

ಮಹಿಳಾ-ಯುವ ಮತದಾರರ ಒಲವಿನಿಂದ ಮಧು ಗೆದ್ದರು ಅನಿತಾ ಮಧು ಬಂಗಾರಪ್ಪ

ಮಹಿಳಾ-ಯುವ ಮತದಾರರ ಒಲವಿನಿಂದ ಮಧು ಗೆದ್ದರು ಅನಿತಾ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  | ಕ್ಷೇತ್ರದಲ್ಲಿ ಮಹಿಳಾ ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರಿದ ಹಿನ್ನೆಲೆ ಮಧು ಬಂಗಾರಪ್ಪ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಯಿತು. ಕ್ಷೇತ್ರದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ...

ಚಂದ್ರಗುತ್ತಿ ಸುತ್ತಮುತ್ತ ಬಿರುಸಿನ ಗಾಳಿ ಮಳೆ: ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ತವ್ಯಸ್ತ

ಚಂದ್ರಗುತ್ತಿ ಸುತ್ತಮುತ್ತ ಬಿರುಸಿನ ಗಾಳಿ ಮಳೆ: ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ತವ್ಯಸ್ತ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ | ಹೋಬಳಿಯ ಸುತ್ತಮುತ್ತ ಗಾಳಿ ಸಹಿತ ಜೋರು ಮಳೆಯಾಗಿದ್ದು, ಬಿರುಸಿನ ಗಾಳಿಗೆ ಹಲವು ಕಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ತೊಡಕಾಯಿತು. ಅಂಕರವಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ...

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ಶ್ರೀ ರೇಣುಕಾಂಬ ದೇವಸ್ಥಾನದ ರಥಭೀದಿಯಲ್ಲಿರುವ 22 ಅಂಗಡಿ ಮಳಿಗೆಗಳನ್ನು ಸೋಮವಾರ ದೇವಸ್ಥಾನದ ಆಡಳಿತ ಕಛೇರಿ ಆವರಣದಲ್ಲಿ ಪ್ರಭಾರ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಬಹಿರಂಗ ಹರಾಜು ...

Page 4 of 7 1 … 3 4 5 … 7
  • Trending
  • Latest
error: Content is protected by Kalpa News!!