Sunday, March 22, 2026
Advertisement
ADVERTISEMENT

Tag: Chennai

ಮಿಚಾಂಗ್ ಚಂಡಮಾರುತಕ್ಕೆ ಬಲಿಯಾದವರೆಷ್ಟು? ಪ್ರವಾಹದಲ್ಲಿ ಸಿಲುಕಿದ್ದ ಬಾಲಿವುಡ್ ನಟನ ರಕ್ಷಣೆ

ಮಿಚಾಂಗ್ ಚಂಡಮಾರುತಕ್ಕೆ ಬಲಿಯಾದವರೆಷ್ಟು? ಪ್ರವಾಹದಲ್ಲಿ ಸಿಲುಕಿದ್ದ ಬಾಲಿವುಡ್ ನಟನ ರಕ್ಷಣೆ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಮಿಚಾಂಗ್ ಚಂಡಮಾರುತದಿಂದ Michong Cyclone ತಮಿಳುನಾಡಿನಲ್ಲಿ ಉಂಟಾದ ಪ್ರವಾಹದ ಪರಿಣಾಮ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಿಚಾಂಗ್ ಚಂಡಮಾರುತ ಚೆನ್ನೈನಲ್ಲಿ ಭಾರೀ ಅವಾಂತರವನ್ನೇ ಸೃಷ್ಟಿಸಿದ್ದು, ಕರಪಕ್ಕಂ ಪ್ರದೇಶ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಸರ್ಕಾರಿ ಬಸ್-ಓಮ್ನಿ ಅಪಘಾತ | ಐವರ ದಾರುಣ ಸಾವು

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಹಾಗೂ ಓಮ್ನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ, 60 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಚೆಟ್ಟಿಯಪ್ಪನೂರು ಬಳಿಯಲ್ಲಿ ...

ನ.4ರಂದು ಚೆನ್ನೈನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ | ಸಾಧಕರಿಗೆ ಸನ್ಮಾನ | ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

ನ.4ರಂದು ಚೆನ್ನೈನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ | ಸಾಧಕರಿಗೆ ಸನ್ಮಾನ | ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಇಲ್ಲಿನ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ನ.1ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ವಿವಿಧ ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಗುತ್ತಿದೆ. ಟಿ. ನಗರದ ಡಾ.ಯು. ರಾಮ ರಾವ್ ಕಲಾಮಂಟಪದಲ್ಲಿ ಕಾರ್ಯಕ್ರಮ ಅಂದು ಇಡೀ ದಿನ ...

ನ.5: ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಸುವರ್ಣ ಸಂಭ್ರಮ | ವಿಶೇಷ ಕಾರ್ಯಕ್ರಮ ಆಯೋಜನೆ

ನ.5: ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಸುವರ್ಣ ಸಂಭ್ರಮ | ವಿಶೇಷ ಕಾರ್ಯಕ್ರಮ ಆಯೋಜನೆ

ಕಲ್ಪ ಮೀಡಿಯಾ ಹೌಸ್   | ಚೆನ್ನೈ | ಕನ್ನಡ ಬಳಗ ಸೋಷಿಯೋ ಕಲ್ಚರಲ್ ಅಸೋಸಿಯೇಷನ್'ನ ಜಾನಪದ ಗೀತೆ ಸ್ಪರ್ಧೆ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ನ.5ರಂದು ಆಯೋಜನೆ ಮಾಡಲಾಗಿದೆ. ಟಿ. ನಗರದಲ್ಲಿರುವ ಡಾ.ಯು. ರಾಮ ರಾವ್ ಕಲಾಮಂಟಪದಲ್ಲಿ ಇಡೀ ದಿನ ವಿವಿಧ ಕಾರ್ಯಕ್ರಮ ...

ಸುಧಾರಿತ ನ್ಯಾವಿಗೇಷನ್ ಉಪಗ್ರಹ ಉಡಾವಣೆ ಯಶಸ್ವಿ: ಇಸ್ರೋ

ಸುಧಾರಿತ ನ್ಯಾವಿಗೇಷನ್ ಉಪಗ್ರಹ ಉಡಾವಣೆ ಯಶಸ್ವಿ: ಇಸ್ರೋ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಸುಧಾರಿತ ನ್ಯಾವಿಗೇಷನ್ ಉಪಗ್ರಹ ಜಿಎಸ್‌‌ಎಲ್‌‌ವಿ - ಎಫ್‌12 (GSLV-F12) ಮತ್ತು ಎನ್‌‌ವಿಎಸ್‌‌ -01 (NVS-01) ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಶ್ರೀಹರಿಕೋಟಾದಿಂದ ಇಂದು ಉಡಾವಣೆ ಮಾಡಿದೆ. Lift-off images📸 pic.twitter.com/QnCRYJondb ...

ಐರನ್ ಲೆಗ್ ಎಂದವರಿಗೆ ಸರಿಯಾಗಿ ಟಾಂಗ್ ನೀಡಿದ ಶೃತಿ ಹಾಸನ್

ಐರನ್ ಲೆಗ್ ಎಂದವರಿಗೆ ಸರಿಯಾಗಿ ಟಾಂಗ್ ನೀಡಿದ ಶೃತಿ ಹಾಸನ್

ಕಲ್ಪ ಮೀಡಿಯಾ ಹೌಸ್   |  ಚೆನ್ನೈ | ತಮ್ಮದು ಐರನ್ ಲೆಗ್ ಎಂದು ಹೀಯಾಳಿಸಿದವರಿಗೆ ಖ್ಯಾತ ನಟಿ ಶೃತಿ ಹಾಸನ್ Actress Shruti Haasan ಸರಿಯಾಗಿ ಚಾಟಿ ಬೀಸಿದ್ದಾರೆ. ಸೂಪರ್ ಸ್ಟಾರ್ ಕಮಲ್ ಹಾಸನ್ ಪುತ್ರಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟು ಬಹಳಷ್ಟು ವರ್ಷಗಳ ನಂತರವೂ ...

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಆಟವಾಡಿದ್ದು ಸಾಕು, ಓದಿಕೋ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 9 ವರ್ಷದ ಬಾಲಕಿ

ಕಲ್ಪ ಮೀಡಿಯಾ ಹೌಸ್   | ಚೆನ್ನೈ | ಆಟವಾಡಿದ್ದು ಸಾಕು, ಓದಿಕೋ ಹೋಗು ಎಂದು ತಂದೆ ಬೈದಿದ್ದಕ್ಕೆ 9 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದ್ದು, ಬಾಲಕಿ ತನ್ನ ...

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

ಗಾಯಕಿ ವಾಣಿ ಜಯರಾಂ ಮರಣೋತ್ತರ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದ ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ Vani Jayaram ಅವರ   ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅಹಿತಕರ ಘಟನೆ ನಡೆದಿರುವ ಬಗ್ಗೆ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ...

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

ಪದ್ಮ ಪ್ರಶಸ್ತಿ ವಿಜೇತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತೆ ಹಿನ್ನೆಲೆ ಗಾಯಕಿ ವಾಣಿ ಜೈರಾಮ್ (78) Vani Jairam ವಿಧಿವಶರಾಗಿದ್ದು, ತಲೆಗೆ ಪೆಟ್ಟು ಬಿದ್ದು ಗಾಯಗೊಂಡು ನಿಧನರಾಗಿದ್ದಾರೆ ಎನ್ನಲಾಗಿದೆ. ವಾಣಿ ಜೈರಾಮ್ ಇತ್ತೀಚೆಗೆ ವೃತ್ತಿಪರ ಗಾಯಕಿಯಾಗಿ 50 ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ತನ್ನ ಪತ್ನಿ, ನಾಲ್ಕು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಕೊಂದು, ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆಂಗಂ ತಾಲೂಕಿನ ಒರಂತವಾಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಪಳನಿಸ್ವಾಮಿ ಎಂದು ...

Page 5 of 9 1 4 5 6 9
  • Trending
  • Latest
error: Content is protected by Kalpa News!!