Sunday, March 22, 2026
Advertisement
ADVERTISEMENT

Tag: Chennai

ಸೇನಾ ಹೆಲಿಕಾಪ್ಟರ್ ಪಥನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಸೇನಾ ಹೆಲಿಕಾಪ್ಟರ್ ಪಥನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ಇಂದು ಮಧ್ಯಾಹ್ನ ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಪಥನದಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಇಲ್ಲಿನ, ಕೊಯಂಬತ್ತೂರಿನ ಸೇನಾ ಕಾಲೇಜಿನಲ್ಲಿ ಮಧ್ಯಾಹ್ನ 3 ಗಂಟೆಗೆ ಉಪನ್ಯಾಸ ನೀಡುವ ಸಲುವಾಗಿ ...

ನಟ ರಜನಿಕಾಂತ್ ಮುಡಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಕಿರೀಟ

ನಟ ರಜನಿಕಾಂತ್ ಮುಡಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಕಿರೀಟ

ಕಲ್ಪ ಮೀಡಿಯಾ ಹೌಸ್   |  ಚೆನ್ನೈ  | ದಕ್ಷಿಣ ಭಾರತದ ಸ್ಟೈಲ್ ಕಿಂಗ್, ಕಾಲಿವುಡ್ ಜನಪ್ರಿಯ ನಟ ರಜನಿಕಾಂತ್ ಅವರಿಗೆ ಇಂದು ದೆಹಲಿಯಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ನಾಲ್ಕು ದಶಕಗಳಿಗೂ ...

ಶೂಟಿಂಗ್ ವೇಳೆ ನಟ ಪ್ರಕಾಶ್ ರೈಗೆ ಗಾಯ: ಹೈದರಾಬಾದ್‌ನಲ್ಲಿ ಶಸ್ತ್ರಚಿಕಿತ್ಸೆ

ಶೂಟಿಂಗ್ ವೇಳೆ ನಟ ಪ್ರಕಾಶ್ ರೈಗೆ ಗಾಯ: ಹೈದರಾಬಾದ್‌ನಲ್ಲಿ ಶಸ್ತ್ರಚಿಕಿತ್ಸೆ

ಕಲ್ಪ ಮೀಡಿಯಾ ಹೌಸ್ ಚೆನ್ನೈ: ಧನುಷ್ ಸಿನಿಮಾದ ಚಿತ್ರೀಕರಣ ವೇಳೆ ನಟ ಪ್ರಕಾಶ್ ರೈಗೆ ಗಾಯವಾಗಿದ್ದು, ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ತತಕ್ಷಣವೇ ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಸಂಜೆ ಅವರಿಗೆ ...

ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಆಯೋಗಕ್ಕೆ ಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಚುನಾವಣಾ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಆಯೋಗಕ್ಕೆ ಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಕಲ್ಪ ಮೀಡಿಯಾ ಹೌಸ್ ಚೆನ್ನೈ: ಕೊರೋನಾ ಎರಡನೆಯ ಅಲೆಯು ಹೆಚ್ಚಾಗುತ್ತಿರುವ ನಡುವೆ ದೇಶದಲ್ಲಿ ರಾಜಕೀಯ ರ್‍ಯಾಲಿಗಳಿಗೆ ಭಾರತೀಯ ಚುನಾವಣಾ ಆಯೋಗ ಅವಕಾಶ ನೀಡಿರುವುದನ್ನು ಮದ್ರಾಸ್ ಹೈಕೋರ್ಟ್ ಖಂಡಿಸಿದೆ. ಹಾಗೂ ಬಹಳಷ್ಟು ಸಾರ್ವಜನಿಕರ ಸಾವಿಗೆ ಕಾರಣವಾಗಿರುವ ಚುನಾವಣಾ ಆಯೋಗದ ವಿರುದ್ಧ ದೂರು ದಾಖಲಾಗುಬೇಕು ...

ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ನಿಧನ

ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ನಿಧನ

ಕಲ್ಪ ಮೀಡಿಯಾ ಹೌಸ್ ಚೆನ್ನೈ: ತಮಿಳು ಚಿತ್ರರಂಗದ ಹಾಸ್ಯನಟ ವಿವೇಕ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ವಿವೇಖ್ ಅವರ ...

ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ಖುಷ್ಬೂ ನಾಮಪತ್ರ

ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ಖುಷ್ಬೂ ನಾಮಪತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಟಿ ಹಾಗೂ ಬಿಜೆಪಿ ಮುಖಂಡೆ ಖುಷ್ಬೂ ಸುಂದರ್ ಇಂದು ಚೆನ್ನೈನ ತೌಸಂಡ್ಸ್ ಲೈಟ್ಸ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ವಲ್ಲುವರ್ ಕೊಟ್ಟಮ್ ಬಳಿ ...

ಪಟಾಕಿ ಕಾರ್ಖಾನೆಯಲ್ಲಿ ಭಾರೀ ದುರಂತ: 8 ಮಂದಿ ಸಜೀವ ದಹನ

ಪಟಾಕಿ ಕಾರ್ಖಾನೆಯಲ್ಲಿ ಭಾರೀ ದುರಂತ: 8 ಮಂದಿ ಸಜೀವ ದಹನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು 8 ಮಂದಿ ಸಜೀವ ದಹನವಾಗಿದ್ದು, 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ರಾಜ್ಯದ ವಿರುದು ನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಪರಿಣಾಮವಾಗಿ ಕಾರ್ಖಾನೆಯಾದ್ಯಂತ ...

ಭಾರತಕ್ಕೂ ವಕ್ಕರಿಸಿದ ಕೊರೋನಾ ಮಾದರಿ ಹೊಸ ವೈರಸ್: ದೇಶದಾದ್ಯಂತ ಹೈ ಅಲರ್ಟ್

ಭಾರತಕ್ಕೂ ವಕ್ಕರಿಸಿದ ಕೊರೋನಾ ಮಾದರಿ ಹೊಸ ವೈರಸ್: ದೇಶದಾದ್ಯಂತ ಹೈ ಅಲರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಈಗಾಗಲೇ ದೇಶ ವಾಸಿಗಳನ್ನು ಇನ್ನಿಲ್ಲದಂತೆ ಕಾಡುತ್ತಿರುವ ಬೆನ್ನಲ್ಲೇ ಕೊರೋನಾ ಮಾದರಿಯ ಮಾರಕ ಹೊಸ ಸೋಂಕು ಭಾರತಕ್ಕೂ ವಕ್ಕರಿಸಿದ್ದು, ದೇಶದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಬ್ರಿಟನ್’ನಲ್ಲಿ ಭಾರೀ ಆತಂಕ ಸೃಷ್ಠಿಸಿರುವ ಈ ನೂತನ ಸೋಂಕು ...

ಎಸ್’ಪಿಬಿ ನೆನೆದು ಕಣ್ಣೀರು ಹಾಕಿದ ಎಸ್. ಜಾನಕಿ ಹೇಳಿದ್ದೇನು?

ಎಸ್’ಪಿಬಿ ನೆನೆದು ಕಣ್ಣೀರು ಹಾಕಿದ ಎಸ್. ಜಾನಕಿ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಇತ್ತೀಚೆಗೆ ನಮ್ಮನ್ನಗಲಿದ ವಿಶ್ವ ಕಂಡ ಏಕೈಕ ಅಪ್ರತಿಮ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ನೆನೆಸಿಕೊಂಡ ಖ್ಯಾತ ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಕಣ್ಣೀರು ಹಾಕಿದ್ದಾರೆ. ಈ ಕುರಿತಂತೆ ತಮ್ಮ ಅಧಿಕೃತ ಖಾತೆಯಲ್ಲಿ ವೀಡಿಯೋ ...

ಸಕಲ ಸರ್ಕಾರಿ, ಪೊಲೀಸ್ ಗೌರವದೊಂದಿಗೆ ನಾಳೆ ಎಸ್’ಪಿಬಿ ಅಂತ್ಯಸಂಸ್ಕಾರ

ಸಕಲ ಸರ್ಕಾರಿ, ಪೊಲೀಸ್ ಗೌರವದೊಂದಿಗೆ ನಾಳೆ ಎಸ್’ಪಿಬಿ ಅಂತ್ಯಸಂಸ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚೆನ್ನೈ: ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಸಂಸ್ಕಾರ ನಾಳೆ ಮುಂಜಾನೆ 11 ಗಂಟೆಗೆ ಸಕಲ ಸರ್ಕಾರಿ, ಪೊಲೀಸ್ ಗೌರವಗಳೊಂದಿಗೆ ನಡೆಯಲಿದೆ. ಈ ಕುರಿತಂತೆ ಖುದ್ದು ಆದೇಶ ನೀಡಿರುವ ...

Page 7 of 9 1 6 7 8 9
  • Trending
  • Latest
error: Content is protected by Kalpa News!!