ರಾಜ್ಯದಲ್ಲಿ ಆರಕ್ಕೂ ಹೆಚ್ಚು ಹಿರಿಯ ಸಚಿವರಿಗೆ ಸಂಪುಟದಿಂದ ಕೋಕ್? ಯಾರ ಭವಿಷ್ಯ ಏನು?
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುತ್ತಿದ್ದಂತೆಯೇ ಪ್ರಸ್ತುತ ಸಚಿವ ಸಂಪುಟದಲ್ಲಿರುವ ಅರ್ಧ ಡಜನ್‌ಗೂ ಹೆಚ್ಚು ಮಂತ್ರಿಗಳಿಗೆ ವಿದಾಯ ಹೇಳಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ...
Read more