ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಡಗು| ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ
November 4, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರತಿನಿತ್ಯ ಚಳಿ, ಮಳೆ, ಗಾಳಿ ಬಿಸಿಲು ಎನ್ನದೇ ಮನೆ ಮನೆಗೆ ಪತ್ರಿಕೆಗಳನ್ನು ತಲುಪಿಸುವ ಕಾರ್ಯದಲ್ಲಿ ನಿರತರಾಗಿರುವ ಪತ್ರಿಕಾ ವಿತರಕರಿಗೆ ಪರಿಹಾರದ ಪ್ಯಾಕೇಜ್ ಘೋಷಿಸಬೇಕೆಂದು ಜಿಲ್ಲಾ ದಿನಪತ್ರಿಕೆ ವಿತರಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನಗರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಂಡು ರಾಜ್ಯದ ಮಾದರಿ ನಗರಗಳಲ್ಲೊಂದನ್ನಾಗಿ ರೂಪಿಸಲಾಗುವುದು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಅವರು ಹೇಳಿದರು. ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಎಲ್ಲಾ ವಾರ್ಡುಗಳಲ್ಲಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿದೆ, ಈ ಸಂದರ್ಭದಲ್ಲಿ ಈಗ ಜಾರಿಯಲ್ಲಿರುವ ಕಠಿಣ ಕರ್ಫ್ಯೂವನ್ನು ಜೂನ್ 7 ಕ್ಕೆ ಅಂತ್ಯಗೊಳಿಸಬೇಕೇ ಅಥವಾ ಮತ್ತೆ ಮುಂದುವರೆಯಲಿದೆಯೇ? ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆಯಾದರೆ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಮಹಾಮಾರಿಯಿಂದ ತತ್ತರಿಸಿರುವ ರಾಜ್ಯಕ್ಕೆ ನೆರವಾಗಲು ಜಿಲ್ಲೆಯ ನಿಗಮ ಮಂಡಳಿಗಳ ಪ್ರಮುಖರು ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ವೃತ್ತಿಪರ ಛಾಯಾಗ್ರಾಹಕರು ಸಂಕಷ್ಟದಲ್ಲಿದ್ದು ಜೀವನೋಪಾಯಕ್ಕಾಗಿ ತಮ್ಮ ಸ್ಟುಡಿಯೋ ತೆರೆದು ದೈನಂದಿನ ಕೆಲಸ ನಿರ್ವಹಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾ ಛಾಯಾಗ್ರಾಹಕರ ಸಂಘದ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾ;ಗಿ ...
ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಜನರ ಸುರಕ್ಷತೆಗಾಗಿ ಕೈಗೊಂಡಿರುವ ನಿರ್ಧಾರಗಳಲ್ಲಿ ರಾಜಕೀಯ ಮಾಡಬೇಡಿ ಎಂದು ಆರೋಗ್ಯ ಸಚಿವ ಸುಧಾಕರ್ ಪ್ರತಿಪಕ್ಷಗಳಿಗೆ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಳೆದ ಕೆಲವು ದಿನಗಳಿಂದ ಬೆಂಗಳೂರು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ನಗರಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮುಂಜಾನೆ 7.45ಕ್ಕೆ ಬೆಂಗಳೂರಿನ ಎಚ್’ಎ’ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಹೊರಟು, 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಪಬ್ಲಿಕ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನ.8 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ನ. 08 ರಂದು ಬೆ.08.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 9.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.00ಕ್ಕೆ ಶಿವಮೊಗ್ಗ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಕ ಮಾಡಿರುವ ಕ್ರಮವನ್ನು ಅಮ್ ಆದ್ಮಿ ಪಕ್ಷ ಖಂಡಿಸಿದೆ. ಈ ಕುರಿತಂತೆ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಭ್ರಷ್ಟಾಚಾರದ ಕಡತಗಳು, ಅಕ್ರಮ ಟೆಂಡರ್ಗಳು ಹಾಗೂ ಇನ್ನಿತರೆ ಅವ್ಯವಹಾರಗಳ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ತವರು ಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದರು. ಮೂರು ದಿನಗಳ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಇಂದು ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಬಂದಿಳಿದ ಮುಖ್ಯಮಂತ್ರಿಗಳನ್ನು ...
Copyright © 2026 Kalpa News. Designed by KIPL