Wednesday, March 18, 2026
Advertisement
ADVERTISEMENT

Tag: Chikkaballapura

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಶಿವಂಕರರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಹಾಗೂ ಸ್ಥಳೀಯ ಮುಖಂಡರು ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು. ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತೀ ಹಳ್ಳಿಯಲ್ಲಿ ಕುಡಿಯುವ ನೀರು, ...

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ.ಸುಧಾಕರ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯ ಉದ್ಘಾಟಿಸಿದ ...

ಪೆನ್ನು ಹಿಡಿಯುವ ಕೈಯಲ್ಲಿ‌ ಔಷಧಿ ಸ್ಪ್ರೇ ಗನ್ ಹಿಡಿದ ಪಿಡಿಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲ್ಲೂಕಿನ ಅಲೀಪುರದಲ್ಲಿನ ಜನತೆಯಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ವತಃ ಪಿಡಿಒ‌ ಅಧಿಕಾರಿಯೇ ಮುಂದಾಗಿ ಸೋಂಕು ‌ನಿವಾರಕ‌ ಸಿಂಪರಣೆ ಮಾಡಿದ್ದಾರೆ. ಬಳಿಕ ಪಿಡಿಒ ಆರ್.ಎನ್.ಸಿದ್ದರಾಮಯ್ಯ ಮಾತನಾಡಿ, ಇತ್ತೀಚಿಗೆ ‌ಎಲ್ಲೆಡೆ ಕೋವಿಡ್ 19 ಸೋಂಕಿನ ...

ಗೌರಿಬಿದನೂರು: ‘ಕೈ’ ಬಿಟ್ಟು ‘ತೆನೆ’ ಹೊತ್ತ ಮುಖಂಡರು

ಗೌರಿಬಿದನೂರು: ನಗರದ 22 ನೆಯ ವಾರ್ಡಿನ ಕಾಂಗ್ರೆಸ್ ಮುಖಂಡರಾದ ಮುಷೀರ್ ಅಹಮದ್ ಮತ್ತು ಗಜೇಂದ್ರ ಹಾಗೂ ಬಿಜೆಪಿ ಮುಖಂಡರಾದ ನರಸಿಂಹಪ್ಪ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾದ ಸಿ. ಮಂಜುನಾಥರೆಡ್ಡಿ ನೇತೃತ್ವದಲ್ಲಿ ಜೆಡಿಎಸ್’ಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಸಿ. ಮಂಜುನಾಥ ...

ಗೌರಿಬಿದನೂರು: ಮೌಲ್ಯಾಧಾರಿತ ಕಲಿಕೆಗಾಗಿ ಶಿಕ್ಷಣ ಕಾರ್ಯಪಡೆ ಬಿಗಿ ನಿಯಮ

ಗೌರಿಬಿದನೂರು: ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಹಾಗ ಮಕ್ಕಳಲ್ಲಿ ಮೌಲ್ಯಾಧಾರಿತ ಕಲಿಕೆಯ ಉದ್ಧೇಶದಿಂದ ಜಿಲ್ಲಾ ಶಿಕ್ಷಣ ಕಾರ್ಯಪಡೆಯ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಪರೀಕ್ಷಾ ತಯಾರಿಯ ಬಗ್ಗೆ ಪರಿಶೀಲನೆ ಮಾಡಲಿದೆ ಎಂದು ಶಿಕ್ಷಣ ಇಲಾಖೆಯ ...

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ತಿಳಿಸಿದರು. ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮತ್ತು ಪೋಷಕಾಂಶಯುಕ್ತ ಆಹಾರ ಶಿಬಿರ ...

ಗೌರಿಬಿದನೂರು: ಗ್ರಾಮೀಣ ಪ್ರತಿಭೆ ಅರಳಲು ಶಿಕ್ಷಕರ, ಪೋಷಕರ ಜವಾಬ್ದಾರಿ ಮುಖ್ಯ

ಗೌರಿಬಿದನೂರು: ಗ್ರಾಮೀಣ ಪ್ರತಿಭೆ ಅರಳಲು ಶಿಕ್ಷಕರ, ಪೋಷಕರ ಜವಾಬ್ದಾರಿ ಮುಖ್ಯ

ಗೌರಿಬಿದನೂರು: ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳು ಅರಳಲು ಶಿಕ್ಷಕರ ಕಠಿಣ ಪರಿಶ್ರಮ ಹಾಗೂ ಪೋಷಕರ ಜವಾಬ್ದಾರಿಯುತ ಕಾರ್ಯದಿಂದ ಮಾತ್ರ ಸಾಧ್ಯ ಎಂದು ಕೋಚಿಮುಲ್ ಮಾಜಿ ಅಧ್ಯಕ್ಷ ಜೆ. ಕಾಂತರಾಜು ಅಭಿಪ್ರಾಯಪಟ್ಟರು. ತಾಲೂಕಿನ ತೊಂಡೇಬಾವಿ ಹೋಬಳಿಯ ಬಸವಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ...

ಗೌರಿಬಿದನೂರು: ಅಪಘಾತಕ್ಕೀಡಾದವರ ಕುಟುಂಬಸ್ಥರಿಗೆ ಜಿಪಂ ಅಧ್ಯಕ್ಷರಿಂದ ಧನಸಹಾಯ

ಚಿಕ್ಕಬಳ್ಳಾಪುರ: ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿ. ಮಂಜುನಾಥ್ ಅವರು ಸಹಾಯಧನ ವಿತರಿಸಿದರು. ಭಾನುವಾರ ಆಟೋ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕದರಹಳ್ಳಿ ಗ್ರಾಮದ ಯಶೋಧಮ್ಮ, ದ್ರೋಣಕುಂಟೆ ಗ್ರಾಮದ ...

Breaking: ಗೌರಿಬಿದನೂರು ಬಳಿ ಭೀಕರ ರಸ್ತೆ ಅಪಘಾತ: ಇಬ್ಬರ ಧಾರುಣ ಸಾವು

ಗೌರಿಬಿದನೂರು: ತಾಲೂಕಿನ ಗುಂಡಾಪುರದ ಹೊರವಲಯದಲ್ಲಿ ಭಾನುವಾರ ಸಂಜೆ ಖಾಸಗಿ ಬಸ್ ಹಾಗೂ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. ಹಬ್ಬದ ಪ್ರಯುಕ್ತ ಭಾನುವಾರವೂ ಕೂಡ ಗಾರ್ಮೆಂಟ್ಸ್‌'ನಲ್ಲಿ ಕೆಲಸಕ್ಕೆ ತೆರಳಿದ್ದ ...

ಗೌರಿಬಿದನೂರು: ಅಂಗವಿಕಲ ವಿದ್ಯಾರ್ಥಿಗೆ ಲಯನ್ಸ್‌ ಸಂಸ್ಥೆಯಿಂದ ತ್ರಿಚಕ್ರ ವಾಹನ ವಿತರಣೆ

ಗೌರಿಬಿದನೂರು: ಅಂಗವಿಕಲ ವಿದ್ಯಾರ್ಥಿಗೆ ಲಯನ್ಸ್‌ ಸಂಸ್ಥೆಯಿಂದ ತ್ರಿಚಕ್ರ ವಾಹನ ವಿತರಣೆ

ಗೌರಿಬಿದನೂರು: ನಗರದ ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಅಂಗವಿಕಲ ವಿದ್ಯಾರ್ಥಿ ಜೆ.ಎಲ್. ಶ್ರೀನಿವಾಸ್ ರವರಿಗೆ ಲಯಸ್ ಸಂಸ್ಥೆಯ ವತಿಯಿಂದ ತ್ರಿಚಕ್ರ ವಾಹನವನ್ನು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಲಯನ್ಸ್‌ ಸಂಸ್ಥೆಯ ಅಧ್ಯಕ್ಷ ಪ್ರೊ.ಕೆ.ಆರ್. ರಾಮಾಂಜನೇಯಲು, ಸಮಾಜದಲ್ಲಿ ಪ್ರತಿಯೊಬ್ಬರೂ ತನ್ನದೇ ...

Page 5 of 6 1 4 5 6
  • Trending
  • Latest
error: Content is protected by Kalpa News!!