Wednesday, March 18, 2026
Advertisement
ADVERTISEMENT

Tag: Chikkamagaluru

ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ರಸ್ತೆ ತಿರುವಿನಲ್ಲಿ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಲಾರಿಯನ್ನು ವೇಗವಾಗಿ ಚಲಾಯಿಸುತ್ತಿದ್ದ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ...

ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ...

ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಜಿಲ್ಲೆಯ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ #Mullaiyanagari and Seethalaiahyanagari ಪ್ರವಾಸಿಗರಿಗೆ ರಾಜ್ಯ ಸರ್ಕಾರ ಬಿಗ್ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಬಜೆಟ್ ಭಾಷಣದಲ್ಲಿ #State Budget ಮಹತ್ವದ ಘೋಷಣೆ ಮಾಡಿರುವ ಮುಖ್ಯಮಂತ್ರಿ ...

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದು ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಸ್ಥಳೀಯ ಶಾಲೆಯಲ್ಲಿ ...

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಮಲೆನಾಡಿನಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ #Elephant attack ಮತ್ತೋರ್ವ ಕಾರ್ಮಿಕನ ಬಲಿ ಆಗಿದ್ದಾನೆ. ಹೌದು... ಚಿಕ್ಕಮಗಳೂರು ತಾಲ್ಲೂಕಿನ ದೇವದಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,  ಹಾವೇರಿ ...

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಮಲೆನಾಡು ಸುದ್ದಿ  | ಚಿಕ್ಕಮಗಳೂರು #Chikkamaluru ಜಿಲ್ಲೆಯ ಕಳಸ ಹಾಗೂ ಎನ್ ಆರ್ ಪುರ ತಾಲೂಕಿನ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಲಘು ವಿಮಾನವೊಂದು ತೀರಾ ಕೆಳಭಾಗದಲ್ಲಿ ಹಾರಾಟ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿನ ...

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  | ನಟಿ ಪಲ್ಲವಿ ಮತ್ತಿಘಟ್ಟ ಅವರು ಶೃಂಗೇರಿ ಮಠದ #Shringeri Mutt ಗುರುಗಳ ಜೊತೆಗೆ ಒಂದು ಗಂಟೆಗಳ ಕಾಲ ಮಾತನಾಡಿದ್ದಾರೆ ಎನ್ನಲಾದ ಇ-ಪತ್ರಿಕೆ ವರದಿಗೆ ಸಂಬಂಧಪಟ್ಟಂತೆ ಶೃಂಗೇರಿ ಮಠವು ಸ್ಪಷ್ಟನೆ ನೀಡಿದೆ. ಪ್ರತಿನಿತ್ಯ ಶೃಂಗೇರಿ ...

ಹೃದಯಾಘಾತ | ತೀರ್ಥಹಳ್ಳಿಯ 22 ವರ್ಷದ ವಿದ್ಯಾರ್ಥಿನಿ ಶೃಂಗೇರಿಯಲ್ಲಿ ಸಾವು

ಹೃದಯಾಘಾತ | ತೀರ್ಥಹಳ್ಳಿಯ 22 ವರ್ಷದ ವಿದ್ಯಾರ್ಥಿನಿ ಶೃಂಗೇರಿಯಲ್ಲಿ ಸಾವು

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ತೀವ್ರ ಹೃದಯಾಘಾತದಿಂದಾಗಿ ತೀರ್ಥಹಳ್ಳಿ ಮೂಲದ 22 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿರುವ #Student death by Heartattack ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ(22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ...

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಗಮನಿಸಿ! ಈ ದಿನಗಳಂದು ಚಿಕ್ಕಮಗಳೂರು-ಯಶವಂತಪುರ ರೈಲುಗಳ ಸಂಚಾರ ರದ್ದು

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ತುಮಕೂರು ಮತ್ತು ...

ಚಿಕ್ಕಮಗಳೂರು | ಸಖರಾಯಪಟ್ಟಣ ಕಾಂಗ್ರೆಸ್ ಕಾರ್ಯಕರ್ತ ಹತ್ಯೆ | ಬಿಗುವಿನ ವಾತಾವರಣ | ಬಿಗಿ ಭದ್ರತೆ

ಚಿಕ್ಕಮಗಳೂರು | ಸಖರಾಯಪಟ್ಟಣ ಕಾಂಗ್ರೆಸ್ ಕಾರ್ಯಕರ್ತ ಹತ್ಯೆ | ಬಿಗುವಿನ ವಾತಾವರಣ | ಬಿಗಿ ಭದ್ರತೆ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಜಿಲ್ಲೆಯ ಸಖರಾಯಪಟ್ಟಣದಲ್ಲಿ ನಡೆದ ಗುಂಪು ಘರ್ಷಣೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (39) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದ್ದು, ಬಡಾವಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬ್ಯಾನರ್ ...

Page 1 of 15 1 2 15
  • Trending
  • Latest
error: Content is protected by Kalpa News!!